6
  • Latest

Animal attack | ಕಿರವತ್ತಿ ಕಾಡಿಗೆ ಹೋದವನ ಮೇಲೆ ಕರಡಿ ದಾಳಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Animal attack | ಕಿರವತ್ತಿ ಕಾಡಿಗೆ ಹೋದವನ ಮೇಲೆ ಕರಡಿ ದಾಳಿ!

AchyutKumar by AchyutKumar
in ಸ್ಥಳೀಯ

ಕಿರವತ್ತಿ ಅರಣ್ಯ ಅಂಚಿನಲ್ಲಿನ ಬೊಂಬಡಿಕೊಪ್ಪ ಕಾಡಿಗೆ ಹೋಗಿದ್ದ ರೈತ ಬಾಗು ಯಕ್ಕು ಕಾತ್ರೋಟ್ (28) ಎಂಬಾತರ ಮೇಲೆ ಕರಡಿ ದಾಳಿ (Animal attack) ನಡೆಸಿದೆ.
ಕಾಡಿನ ಅಂಚಿನಲ್ಲಿ ರೈತ ಬಾಗು ಯಕ್ಕು ಕಾತ್ರೋಟ್ ಗದ್ದೆ ಹೊಂದಿದ್ದು, ಶನಿವಾರ ಬೆಳಗ್ಗೆ ಕಾಡು ದಾರಿಯಲ್ಲಿ ಅವರು ಹೊಲದ ಕಡೆ ಹೋಗುತ್ತಿದ್ದರು. ಆಗ ಎದುರಿಗೆ ಸಿಕ್ಕ ಕರಡಿ ಏಕಾಏಕಿ ದಾಳಿ ಮಾಡಿ ಮೈ ಪರಚಿದೆ. ಈ ವೇಳೆ ಓಡಿಹೋಗಿ ಅವರು ಜೀವ ಉಳಿಸಿಕೊಂಡಿದ್ದಾರೆ.

ಯಲ್ಲಾಪುರ ಅರಣ್ಯ ವಲಯಕ್ಕೆ ಸೇರಿದ ಪ್ರದೇಶದಲ್ಲಿ ನಡೆದ ದಾಳಿ ಇದಾಗಿದ್ದು, ಗಾಯಗೊಂಡು ಅಸ್ವಸ್ಥಗೊಂಡ ರೈತ ಬಾಗು ಯಕ್ಕು ಕಾತ್ರೋಟ್’ರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮ ಪಂಚಾಯತ್ ಸದಸ್ಯ ಹೀರೂ ಶಿಂದೆ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನಂತರ ಅರಣ್ಯಾಧಿಕಾರಿಗಳಿಗೆ ಈ ವಿಷಯ ಮುಟ್ಟಿಸಿದರು. ಕಳೆದ ವಾರ ಸಹ ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ನಡೆದಿತ್ತು.

ShareSendTweetShare
Previous Post

Shiruru | ಪಹರೆ ಕಾರ್ಯ ಎಲ್ಲರಿಗೂ ಮಾದರಿ: ಶಿರೂರು ಸಂತ್ರಸ್ತರಿಗೆ ಸಂಭ್ರಮಾಚರಣೆಯ ಹಣ!

Next Post

Suicide | ಡಾಕ್ಟರ್ ಮಾತು ಕೇಳದೇ ಬಾವಿಗೆ ಹಾರಿದ!

Next Post

Suicide | ಡಾಕ್ಟರ್ ಮಾತು ಕೇಳದೇ ಬಾವಿಗೆ ಹಾರಿದ!

Happy Birthday | ಹುಟ್ಟುಹಬ್ಬದ ಹಣ ಸಂತ್ರಸ್ತರಿಗೆ

Govt Servant | ಅಬಕಾರಿ ಸಿಬ್ಬಂದಿಗೆ ಥಳಿಸಿದ ಅಕ್ರಮ ಸರಾಯಿ ಮಾರಾಟಗಾರ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.