6
  • Latest

Landslide | ಗುಡ್ಡ ಕುಸಿತ ಪ್ರದೇಶದಲ್ಲಿ ಅತಿವೇಗ: ಅಪಘಾತ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Landslide | ಗುಡ್ಡ ಕುಸಿತ ಪ್ರದೇಶದಲ್ಲಿ ಅತಿವೇಗ: ಅಪಘಾತ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಗುಡ್ಡ ಕುಸಿತ (Landslide) ಉಂಟಾಗಿ ರಾಷ್ಟ್ರೀಯ ಹೆದ್ದಾರಿಯ ಒಂದು ಬದಿ ಸಂಚಾರವನ್ನು ಸ್ಥಗಿತಗೊಳಿಸಿದ ಹೊನ್ನಾವರದ ನಾಜಗಾರ್ ಕ್ರಾಸಿನ ಬಳಿ ಅತಿವೇಗದಿಂದ ಲಾರಿ ಓಡಿಸಿಕೊಂಡು ಬಂದ ಹಿರೆಅಂಗಡಿಯ ನೂರ್ ಅಹ್ಮದ್ ಎಂಬಾತ ಶ್ರೀಧರ ಗಣಪತಿ ಅಂಬಿಗ ಅವರಿಗೆ ಅಪಘಾತಪಡಿಸಿದ ಪರಿಣಾಮ ಶ್ರೀಧರ ಅಂಬಿಗ ಗಾಯಗೊಂಡಿದ್ದಾರೆ.

Advertisement. Scroll to continue reading.

ಈ ಪ್ರದೇಶದ ಎರಡು ರಸ್ತೆಗಳ ಪೈಕಿ ಒಂದು ರಸ್ತೆಯ ಓಡಾಟ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಇನ್ನೊಂದು ರಸ್ತೆ ಮೂಲಕ ಎರಡು ಕಡೆಯ ವಾಹನ ಓಡಾಟ ನಡೆಯುತ್ತಿದ್ದು, ಅಗಸ್ಟ 16ರ ಸಂಜೆ ಶ್ರೀಧರ ಅಂಬಿಗ ಬೈಕಿನಲ್ಲಿ ಹೋಗುತ್ತಿದ್ದರು. ಆಗ ಭಟ್ಕಳದಿಂದ ಹೊನ್ನಾವರ ಕಡೆ ಹೋಗುತ್ತಿದ್ದ ಲಾರಿ ಹಿಂದಿನಿoದ ಅವರ ಬೈಕಿಗೆ ಗುದ್ದಿದೆ. ಪರಿಣಾಮ ಶ್ರೀಧರ ಅಂಬಿಗ ಬೈಕ್‌ಸಹಿತ ಡಿವೈಡರ್ ಮೇಲೆ ಬಿದ್ದು ಗಾಯಗೊಂಡಿದ್ದಾರೆ. ಶ್ರೀಧರ ಅಂಬಿಗ ಹೊನ್ನಾವರ ಮಾಳ್ಕೋಡಿನವರು.

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

Govt Servant | ಅಬಕಾರಿ ಸಿಬ್ಬಂದಿಗೆ ಥಳಿಸಿದ ಅಕ್ರಮ ಸರಾಯಿ ಮಾರಾಟಗಾರ!

Next Post

Missing | `ಎಲ್ಲಿ ಹೋದ ನನ್ನ ಗಂಡ?!’

Next Post

Missing | `ಎಲ್ಲಿ ಹೋದ ನನ್ನ ಗಂಡ?!'

JCB | ಶಾಲೆ ಒಳಗೆ ನುಗ್ಗಿದ ಜೆಸಿಬಿ: ಪ್ರಶ್ನಿಸಿದವರಿಗೆ ಬೈಗುಳ

Sirsi | ಜಿಲ್ಲೆಗೆ ಬರಲಿದೆ ಮಾನವ ಬಂದು ವೇದಿಕೆ: ಜನ ಜಾಗೃತಿಯೇ ಈ ಸಂಘಟನೆ ಉದ್ದೇಶ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page