6
  • Latest

IAS | ಮಕ್ಕಳ ಮಾತಿಗೆ ಮನಸೋತ ಐಎಎಸ್ ಅಧಿಕಾರಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

IAS | ಮಕ್ಕಳ ಮಾತಿಗೆ ಮನಸೋತ ಐಎಎಸ್ ಅಧಿಕಾರಿ

AchyutKumar by AchyutKumar
August 17, 2024
in ಸ್ಥಳೀಯ
advt advt advt
ADVERTISEMENT

IAS ಅಧಿಕಾರಿ ಈಶ್ವರಕುಮಾರ ಕಾಂದೋ ಶಿರಸಿಯ ದೋರಣಗೇರಿ ಶಾಲೆಗೆ ಭೇಟಿ ನೀಡಿ ಅಲ್ಲಿನ ಮಕ್ಕಳ ಜೊತೆ ಕಾಲ ಕಳೆದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಅವರು ಮಕ್ಕಳ ಮುಂದೆ ತಲೆಭಾಗಿ `ನಿಮ್ಮ ಸಮಸ್ಯೆ ಏನು?’ ಎಂದು ಪ್ರಶ್ನಿಸಿದರು. ಮಕ್ಕಳಿಂದ ಬಂದ ತುಂಟ ಉತ್ತರ ಕೇಳಿ ನಕ್ಕು ಸುಮ್ಮನಾದರು.

Advertisement. Scroll to continue reading.

ಇದಾದ ನಂತರ ಶಾಲಾ ಅಭಿವೃದ್ಧಿ ಸಮಿತಿಯವರ ಜೊತೆ ಚರ್ಚಿಸಿ ಸಮಸ್ಯೆಗಳ ಕುರಿತು ಪಟ್ಟಿ ಮಾಡಿಕೊಂಡರು. ಗ್ರಾಮದ ಸಮಸ್ಯೆಗಳ ಪರಿಹರಿಸುವ ಬಗ್ಗೆ ಅಧೀನ ಅಧಿಕಾರಿಗಳಿಗೆ ಸೂಚಿಸಿದರು. ಇದರೊಂದಿಗೆ ಸಾಲ್ಕಣಿ ಗ್ರಾಮ ಪಂಚಾಯತ್‌ನ ಎನ್.ಆರ್.ಎಲ್.ಎಮ್ ನರ್ಸರಿ ವೀಕ್ಷಿಸಿದರು. ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದರು. ಶಿರಸಿ ತಾಲೂಕಿನ ಸೋಂದಾ, ವಾನಳ್ಳಿ, ಹುಲೇಕಲ್ ಕೊಡನಗದ್ದೆ, ಸಾಲ್ಕಣಿ ಗ್ರಾಮ ಪಂಚಾಯತ್‌ಗಳಿಗೆ ಭೇಟಿ ನೀಡಿ ಅಲ್ಲಿನ ದಾಖಲಾತಿಗಳ ಪರಿಶೀಲನೆ ಮಾಡಿದರು. ಅಗತ್ಯವಿರುವ ಕಡೆ ಪಶು ಆಸ್ಪತ್ರೆ, ಲೈಬ್ರರಿ, ಕೆರೆ ಕಾಮಗಾರಿಗಳನ್ನು ನಡೆಸುವಂತೆ ಸೂಚಿಸಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಹೆಗಡೆ, ತಾ. ಪಂ ವ್ಯವಸ್ಥಾಪಕ ಸುಬ್ರಾಯ್ ಭಟ್ ಅವರ ಜೊತೆಯಿದ್ದರು.

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

Shiruru | ಭೂಮಿ ಬೇಡ ಮನೆ ಬೇಕು ಎನ್ನುವ ಉಳುವರೆ ಜನ

Next Post

Uttara kannada | ಎಲ್ಲಾ ಕಂಪನಿಗೂ ಒಬ್ಬನೇ ಮಾಲಕ: ಸ್ವಾಮೀಜಿ ಹೇಳಿದ ಸ್ಪೋಟಕ ಸತ್ಯ!

Next Post

Uttara kannada | ಎಲ್ಲಾ ಕಂಪನಿಗೂ ಒಬ್ಬನೇ ಮಾಲಕ: ಸ್ವಾಮೀಜಿ ಹೇಳಿದ ಸ್ಪೋಟಕ ಸತ್ಯ!

Illegal liquor | ಹೆಸರಿಗೆ ಎಗ್‌ರೈಸ್ ಸೆಂಟರ್: ಅಲ್ಲಿ ನಡೆಯುವ ವ್ಯಾಪಾರವೇ ಬೇರೆ!

Agriculture festival | ನಾಟಿ ಹಬ್ಬ ಬಲು ಜೋರು: ಗದ್ದೆಗೆ ಇಳಿದು ಕೆಂಪಕ್ಕಿ-ಕಡ್ಲೆಮಡ್ಡಿ ಊಟ ಸವಿದ ಗಣ್ಯರು!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.