6
  • Latest

Work | ಮೂರು ತಿಂಗಳ ಕೆಲಸ ಬಾಕಿ : ಮೂರು ದಿನದಲ್ಲಿ 300 ಗಿಡ ನೆಡಲು ಅಧಿಕಾರಿಗಳಿಗೆ ಸೂಚನೆ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Work | ಮೂರು ತಿಂಗಳ ಕೆಲಸ ಬಾಕಿ : ಮೂರು ದಿನದಲ್ಲಿ 300 ಗಿಡ ನೆಡಲು ಅಧಿಕಾರಿಗಳಿಗೆ ಸೂಚನೆ!

AchyutKumar by AchyutKumar
in ಸ್ಥಳೀಯ

ಮೂರು ತಿಂಗಳ ಹಿಂದೆಯೇ ಮಳೆಗಾಲದ ಮುನ್ನಚ್ಚರಿಕಾ ಕ್ರಮಗಳನ್ನು ( Work ) ಕೈಗೊಳ್ಳುವಂತೆ ಸೂಚಿಸಿದರೂ ಕೆಲ ಗ್ರಾಮ ಪಂಚಾಯತ ಅಧಿಕಾರಿಗಳು ಅಸಡ್ಡೆ ತೋರಿದ ಬಗ್ಗೆ ಯಲ್ಲಾಪುರ ತಾ ಪಂ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಧನವಾಡಕರ ಅಸಮಧಾನ ವ್ಯಕ್ತಪಡಿಸಿದರು.

ಸೋಮವಾರ ಅಧೀನ ಅಧಿಕಾರಿಗಳ ಸಭೆ ನಡೆಸಿದ ಅವರು `ಎಲ್ಲಾ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಮುಂದಿನ ಮೂರು ದಿನಗಳ ಒಳಗೆ 300 ಹಣ್ಣಿನ ಗಿಡಗಳನ್ನು ನೆಡಬೇಕು. ಮಳೆನೀರು ಕೊಯ್ಲು ಘಟಕ, ಕೊಳವೆ ಬಾವಿ ಮರುಪೂರಣ ಘಟಕ ಮಗಾರಿ, ಶಾಲಾ ಕಾಂಪೌ0ಡ್, ಶೌಚಾಲಯ, ಆಟದ ಮೈದಾನ, ಅಡುಗೆ ಕೋಣೆ ಹಾಗೂ ಅಂಗನವಾಡಿ ಕಟ್ಟಡ ಕಾಮಗಾರಿಗಳಿಗೆ ಆದ್ಯತೆ ಕೊಡಬೇಕು’ ಎಂದು ಸೂಚಿಸಿದರು. ನರೆಗಾ ಅಡಿ ಜನರಿಗೆ ಕೂಲಿ ಕೆಲಸ ಒದಗಿಸುವ ಕಾರ್ಯವಾಗಬೇಕು’ ಎಂದು ತಿಳಿಸಿದರು.

`ಮಳೆಗಾಲ ಮುಗಿಯುವ ಹಂತದಲ್ಲಿದ್ದು, ನರೇಗಾದಡಿ ನಿಗದಿತ ಮಾನವ ದಿನ ಸೃಜನೆಗೆ ಹೆಚ್ಚಿನ ಒತ್ತು ಕೊಡಬೇಕು. ಸಾರ್ವಜನಿಕ ದೂರುಗಳ ನಿವಾರಣೆ, ಕಾಮಗಾರಿಗಳ ಬಿಲ್ ಹಾಗೂ ಕೂಲಿ ಮೊತ್ತ ಪಾವತಿ ಬಗ್ಗೆ ಗಮನರಹಿಸಬೇಕು’ ಎಂದು ಸೂಚಿಸಿದರು.

ShareSendTweetShare
Previous Post

Cops | ಪೊಲೀಸರಿಂದ ಪೊರಕೆ ಸೇವೆ!

Next Post

Karwar | ನಗರಸಭೆಗೆ ದೊರೆತ ಕೇಂದ್ರ ಸರ್ಕಾರದ ಪ್ರಶಸ್ತಿ

Next Post

Karwar | ನಗರಸಭೆಗೆ ದೊರೆತ ಕೇಂದ್ರ ಸರ್ಕಾರದ ಪ್ರಶಸ್ತಿ

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಆಕ್ರೋಶ

ಜಿಲ್ಲಾ ಮಟ್ಟದ ಜನಸ್ಪಂದನ: ಗ್ರಾ ಪಂ ಅಧ್ಯಕ್ಷರಿಗೆ ವಾಟ್ಸಪ್ ಕರೆಯೋಲೆ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.