6
  • Latest

Karwar | ನಗರಸಭೆಗೆ ದೊರೆತ ಕೇಂದ್ರ ಸರ್ಕಾರದ ಪ್ರಶಸ್ತಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

Karwar | ನಗರಸಭೆಗೆ ದೊರೆತ ಕೇಂದ್ರ ಸರ್ಕಾರದ ಪ್ರಶಸ್ತಿ

AchyutKumar by AchyutKumar
August 19, 2024
in ದೇಶ - ವಿದೇಶ
advt advt advt
ADVERTISEMENT

ಪಿಎಂ. ಸ್ವ-ನಿಧಿ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರ ( Karwar ) ನಗರಸಭೆಗೆ ಪ್ರಶಸ್ತಿ ಘೋಷಿಸಿದೆ.

ಕಾರವಾರ ( Karwar ) ನಗರಸಭೆಯು `Best Performing ULB-in Loan performance at State Level’ ಪ್ರಶಸ್ತಿಗೆ ಆಯ್ಕೆಯಾಗಿದೆ. ಪಿಎಂ ಸ್ವ-ನಿಧಿ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಿದ ರಾಜ್ಯಗಳಿಗೆ ನವದೆಹಲಿಯಲ್ಲಿ ಸಮಾರಂಭ ಆಯೋಜಿಸಿ `Utkrishtata Ki ore Badhte Kadam & Celebreating Achivements, Inspiring Excellence’ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಪಿಎಂ ಸ್ವ-ನಿಧಿ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬoಧಿಸಿದoತೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಆಗಸ್ಟ್ 22ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ನಗರಸಭೆಯ ಪೌರಾಯುಕ್ತ ಜಗದೀಶ, ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ರಜತ್ ಕುಮಾರ ಹಬ್ಬು, ಕೌಶಲ್ಯಾಭಿವೃದ್ಧಿ ಇಲಾಖೆಯ ಮಲ್ಟಿಟಾಸ್ಕಿಂಗ್ ಆಫಿಸರ್ ಸುನೀಲ ವಸಂತ ನಾಯ್ಕ, ಸಮುದಾಯ ಸಂಘಟಕರಾದ ಪ್ರಭಾಕರ ನಾಯ್ಕ ಮತ್ತು ಮೇರಿ ಡಿಸೋಜಾ, CRP ಗೀತಾ, ನಂದಿನಿ ಈ ಯೋಜನೆ ಅಡಿ ದುಡಿದಿದ್ದರು.

 

ShareSendTweetShare
ADVERTISEMENT
Previous Post

Work | ಮೂರು ತಿಂಗಳ ಕೆಲಸ ಬಾಕಿ : ಮೂರು ದಿನದಲ್ಲಿ 300 ಗಿಡ ನೆಡಲು ಅಧಿಕಾರಿಗಳಿಗೆ ಸೂಚನೆ!

Next Post

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಆಕ್ರೋಶ

Next Post

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಆಕ್ರೋಶ

ಜಿಲ್ಲಾ ಮಟ್ಟದ ಜನಸ್ಪಂದನ: ಗ್ರಾ ಪಂ ಅಧ್ಯಕ್ಷರಿಗೆ ವಾಟ್ಸಪ್ ಕರೆಯೋಲೆ!

ವಕೀಲನ ಕಾರಿಗೆ ಗುದ್ದಿದ ಬೈಕ್: ಇಬ್ಬರಿಗೆ ಗಂಭೀರ ಗಾಯ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.