6
  • Latest

Aadhaar update | ಮಕ್ಕಳ ಆಧಾರ್ ಕಾರ್ಡಿಗೆ ಬಯೋಮೆಟ್ರಿಕ್ ಕಡ್ಡಾಯ: ಈ ಕೆಲಸ ಮಾಡದೇ ಇದ್ದರೆ ಸರ್ಕಾರದ ಯೋಜನೆಗಳೇ ಸಿಗಲ್ಲ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Aadhaar update | ಮಕ್ಕಳ ಆಧಾರ್ ಕಾರ್ಡಿಗೆ ಬಯೋಮೆಟ್ರಿಕ್ ಕಡ್ಡಾಯ: ಈ ಕೆಲಸ ಮಾಡದೇ ಇದ್ದರೆ ಸರ್ಕಾರದ ಯೋಜನೆಗಳೇ ಸಿಗಲ್ಲ!

AchyutKumar by AchyutKumar
August 21, 2024
in ಸ್ಥಳೀಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿರುವ 5 ವರ್ಷ ಮೇಲ್ಪಟ್ಟ ಹಾಗೂ 15 ವರ್ಷ ಒಳಗಿನ ಎಲ್ಲಾ ಮಕ್ಕಳ ಆಧಾರ್ ಕಾರ್ಡುಗಳಿಗೆ ಬಯೋಮೆಟ್ರಿಕ್ ಅಪ್‌ಡೇಟ್ ( Aadhaar update ) ಮಾಡಿಸುವುದು ಕಡ್ಡಾಯವಾಗಿದೆ.

S News ಡಿಜಿಟಲ್

Advertisement. Scroll to continue reading.
ADVERTISEMENT
ADVERTISEMENT

`ಈ ಬಗ್ಗೆ ಶಿಕ್ಷಣ ಇಲಾಖೆ ತ್ವರಿತ ಕ್ರಮ ಜರುಗಿಸಬೇಕು’ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸೂಚಿಸಿದ್ದಾರೆ. `ಯಾವುದೇ ಮಗು ಇದರಿಂದ ಹೊರಗುಳಿಯದಂತೆ ಎಚ್ಚರವಹಿಸಬೇಕು. ಎಲ್ಲಾ ಶಾಲಾ ವಿದ್ಯಾರ್ಥಿಗಳ ಆಧಾರ್ ಬಯೋಮೆಟ್ರಿಕ್ ಮಾಡಿಸುವ ಬಗ್ಗೆ ಶಿಬಿರಗಳನ್ನು ಆಯೋಜಿಸಬೇಕು’ ಎಂದು ಬುಧವಾರದ ಸಭೆಯಲ್ಲಿ ಅವರು ಹೇಳಿದರು. ಶಾಲಾ ವಿದ್ಯಾರ್ಥಿಗಳ ಬಯೋಮೆಟ್ರಿಕ್ ಅಪ್‌ಡೇಟ್ ( Aadhaar update ) ಆಗದೇ ಇದ್ದಲ್ಲಿ ಸರ್ಕಾರದಿಂದ ಅವರಿಗೆ ದೊರೆಯಬೇಕಾದ ಸೌಲಭ್ಯಗಳಿಗೆ ತೊಂದರೆಯಾಗಲಿದೆ. ಶಾಲಾ ಮಕ್ಕಳ ಹೆಸರುಗಳಲ್ಲಿ ತಪ್ಪುಗಳಿದ್ದಲ್ಲಿ ಅದನ್ನು ಸರಿಪಡಿಸುವ ಕುರಿತಂತೆ ಶಿಕ್ಷಣಾಧಿಕಾರಿಗಳು ಈಗಾಗಲೇ ನೀಡಿರುವ ಅರ್ಜಿ ನಮೂನೆಯಲ್ಲಿ ಸರಿಯಾದ ಹೆಸರನ್ನು ಭರ್ತಿ ಮಾಡಿ, ದೃಢೀಕರಿಸಿ ಸಲ್ಲಿಸಿಸಬೇಕು’ ಎಂದು ಸೂಚಿಸಿದರು.

Advertisement. Scroll to continue reading.

ಅಪ್‌ಡೇಟ್ ಮಾಡದೇ ಇದ್ದವರು ಇಷ್ಟು ಜನ
ಜಿಲ್ಲೆಯಲ್ಲಿ ಒಟ್ಟು 16,43,471 ಆಧಾರ್ ಸಂಖ್ಯೆ ಜನರೇಟ್ ಆಗಿದ್ದು, ಇದರಲ್ಲಿ 5 ವರ್ಷದೊಳಗಿನವರು 49,985 ಮತ್ತು 5 ವರ್ಷ ಮೇಲ್ಪಟ್ಟ ಮತ್ತು 18 ವರ್ಷದೊಳಗಿನ 2,82,909 ಮತ್ತು 18 ವರ್ಷ ಮೇಲ್ಪಟ್ಟ 13,10,577 ಜನರಿದ್ದಾರೆ. 5 ವರ್ಷ ಮೇಲ್ಪಟ್ಟ 57,065 ಮತ್ತು 15 ವರ್ಷ ಮೇಲ್ಪಟ್ಟ 53,540 ಸೇರಿದಂತೆ ಒಟ್ಟು 1,10,605 ಆಧಾರ್ ಕಾರ್ಡ್ಗಳಿಗೆ ಬಯೋಮೆಟ್ರಿಕ್ ಮಾಡಿಸುವುದು ಇದುವರೆಗೆ ಬಾಕಿಯಿದೆ.

S News ಡಿಜಿಟಲ್

ಜಿಲ್ಲೆಯಲ್ಲಿರುವ ಆಧಾರ್ ಕಾರ್ಡ್ಗಳಲ್ಲಿ 15,38,406 ಕಾರ್ಡ್ ಗಳಿಗೆ ಮೊಬೈಲ್ ಸೀಡ್ ಆಗಿದ್ದು, 1,05,065 ಬಾಕಿ ಇದೆ. ಸ್ಯಾಟ್ಸ್ ತಂತ್ರಾoಶದ ಮೂಲಕ ಜಿಲ್ಲೆಯಲ್ಲಿರುವ 1,01,230 ವಿದ್ಯಾರ್ಥಿಗಳ ಆಧಾರ್ ಕಾರ್ಡ್ಗಳಲ್ಲಿ, 91,303 ವಿದ್ಯಾರ್ಥಿಗಳ ಆಧಾರ್ ಪರಿಶೀಲನೆ ಆಗಿದ್ದು, 88,147 ವಿದ್ಯಾರ್ಥಿಗಳ ಆಧಾರ್ ಯಶಸ್ವಿಯಾಗಿದೆ. 77,453 ವಿದ್ಯಾರ್ಥಿಗಳ ಹೆಸರು ಶೇ.100 ರಷ್ಟು ತಾಳೆಯಾಗಿದ್ದು, 13,083 ವಿದ್ಯಾರ್ಥಿಗಳ ಪರಿಶೀಲನೆ ಬಾಕಿ ಇದ್ದು, ಶೇ 87ರಷ್ಟು ಪ್ರಗತಿಯಾಗಿದೆ.

ShareSendTweetShare
ADVERTISEMENT
Previous Post

Municipal elections | ಧಮ್ ಇದ್ದರೆ ಕೋರ್ಟ ಆದೇಶ ತನ್ನಿ: ಪುರಸಭೆಯೊಳಗೆ ಶಾಸಕರ ರೌದ್ರಾವತಾರ!

Next Post

Areca tenders | ಕೃಷಿ ಮಾರುಕಟ್ಟೆ ಮೇಲೆ ವ್ಯಾಪಾರಸ್ಥರ ಮುನಿಸು: ಅಡಿಕೆ ಬೆಳೆಗೆ ಇಲ್ಲ ಮಾರುಕಟ್ಟೆ ವ್ಯವಸ್ಥೆ!

Next Post

Areca tenders | ಕೃಷಿ ಮಾರುಕಟ್ಟೆ ಮೇಲೆ ವ್ಯಾಪಾರಸ್ಥರ ಮುನಿಸು: ಅಡಿಕೆ ಬೆಳೆಗೆ ಇಲ್ಲ ಮಾರುಕಟ್ಟೆ ವ್ಯವಸ್ಥೆ!

Seabird | ವಿಕ್ರಮಾಧಿತ್ಯದಲ್ಲಿ ಸಚಿವ - ಸಂಸದರ ಸಮಾಗಮ: ನೌಕಾನೆಲೆ ಉದ್ಯೋಗಕ್ಕೆ ಪಟ್ಟು ಹಿಡಿದ ಕಾಗೇರಿ!

Municipal elections | 25 ಲಕ್ಷಕ್ಕೆ ಅಧ್ಯಕ್ಷ ಸ್ಥಾನ: ದಾಖಲೆ ಇಲ್ಲದೇ ಮಾತನಾಡಿದಕ್ಕೆ ದಾಖಲಾದ ದೂರು!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.