6
  • Latest
Shiruru | ಶಿರೂರು ಗುಡ್ಡ – ಗಂಗಾವಳಿ ನದಿ: ದುರಂತಕ್ಕೆ ಒಂದು ತಿಂಗಳು – ನೀರಿನ ಅಡಿ ಮಣ್ಣಾದ ರಹಸ್ಯಗಳೇನು?

Shiruru | ವಿಚಾರಣೆ ಮುಂದೂಡಿದ ನ್ಯಾಯಾಲಯ: ಶಿರೂರು ರಕ್ಷಣಾ ಚಟುವಟಿಕೆ ಸ್ಥಗಿತ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

Shiruru | ವಿಚಾರಣೆ ಮುಂದೂಡಿದ ನ್ಯಾಯಾಲಯ: ಶಿರೂರು ರಕ್ಷಣಾ ಚಟುವಟಿಕೆ ಸ್ಥಗಿತ!

AchyutKumar by AchyutKumar
August 21, 2024
in ದೇಶ - ವಿದೇಶ
advt advt advt
ADVERTISEMENT

ಅಗಸ್ಟ 16ರಿಂದಲೇ ಶಿರೂರು ( Shiruru ) ಗುಡ್ಡ ಕುಸಿತದ ರಕ್ಷಣಾ ಕಾರ್ಯಾಚರಣೆ ಸ್ಥಗಿತಗೊಳಿಸಿರುವ ಬಗ್ಗೆ ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.

ವಕೀಲ ಶಿವಾಜಿ ಮಲಯಾಳಿ ಹಾಗೂ ಕೆ ಆರ್ ಸುಭಾಷ್ ಚಂದ್ರನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿದ್ದು, ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಅಡ್ವಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಈ ಮಾಹಿತಿ ನೀಡಿದ್ದಾರೆ.
ಅರ್ಜಿದಾರ ಪರ ವಕೀಲರು `ಸರ್ಕಾರ ಈಶ್ವರ ಮಲ್ಪೆ ಅವರ ನೆರವು ಪಡೆಯುತ್ತಿಲ್ಲ. ಅವರಿಗೆ ರಕ್ಷಣಾ ಕಾರ್ಯ ನಡೆಸಲು ಬಿಡುತ್ತಿಲ್ಲ’ ಎಂದು ಆಕ್ಷೇಪಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಇದನ್ನು ತಳ್ಳಿಹಾಕಿದ ಶಶಿಕಿರಣ ಶೆಟ್ಟಿ, `ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸೇನಾ ಸಿಬ್ಬಂದಿ ಸೇರಿ 171 ಜನ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಮನುಷ್ಯರಿಗೆ ಸಾಧ್ಯವಾಗಬಹುದಾದ ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡಲಾಗಿದೆ’ ಎಂದರು. `ಮಣ್ಣಿನ ಅಡಿ ಸಿಲುಕಿದ್ದ 11 ಜನರ ಪೈಕಿ 8 ಜನರ ಮೃತ ದೇಹಗಳನ್ನು ಪತ್ತೆ ಹಚ್ಚಿ ಹೊರತೆಗೆಯಲಾಗಿದೆ. ಇನ್ನೂ ಮೂವರ ಪತ್ತೆಯಾಗಬೇಕಿದೆ. ಆದರೆ, ನದಿಯಲ್ಲಿ ನೀರಿನ ಪ್ರಮಾಣ ಹಾಗೂ ರಭಸ ಹೆಚ್ಚಾಗಿದೆ. ಅಗಸ್ಟ 16ರಿಂದ ರಕ್ಷಣಾ ಕಾರ್ಯ ಸ್ಥಗಿತಗೊಳಿಸಲಾಗಿದೆ’ ಎಂದು ಮಾಹಿತಿ ನೀಡಿದರು.

Advertisement. Scroll to continue reading.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, `ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡುವ ಹಾಗೂ ಪುನರ್ವಸತಿ ಕಲ್ಪಿಸುವ ಸಂಬ0ಧ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಒದಗಿಸಿ’ ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಸೆಪ್ಟೆಂಬರ್ 18ಕ್ಕೆ ಮುಂದೂಡಿತು.

ShareSendTweetShare
ADVERTISEMENT
Previous Post

Yakshagana | ಯಕ್ಷಶ್ರೀ: ಅವರ ಇಡೀ ಕುಟುಂಬವೇ ಕಲಾ ಕುಟುಂಬ!

Next Post

Pocso | ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಗೊತ್ತಾಗಿದ್ದು ಇಷ್ಟು.. ಗೊತ್ತಾಗದೇ ನಡೆದಿದ್ದು ಎಷ್ಟು?

Next Post

Pocso | ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಗೊತ್ತಾಗಿದ್ದು ಇಷ್ಟು.. ಗೊತ್ತಾಗದೇ ನಡೆದಿದ್ದು ಎಷ್ಟು?

Vishwadarshana | ನಾಯಕರ ಕಚ್ಚಾಟ: ವಿದ್ಯಾರ್ಥಿಗಳ ಪರದಾಟ!

ಹೆಚ್ಚಿದ ಅತ್ಯಾಚಾರ ಪ್ರಕರಣ: ನಾಗರಿಕ ವೇದಿಕೆ ಕಳವಳ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.