6
  • Latest

ಹೆಚ್ಚಿದ ಅತ್ಯಾಚಾರ ಪ್ರಕರಣ: ನಾಗರಿಕ ವೇದಿಕೆ ಕಳವಳ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, June 27, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಹೆಚ್ಚಿದ ಅತ್ಯಾಚಾರ ಪ್ರಕರಣ: ನಾಗರಿಕ ವೇದಿಕೆ ಕಳವಳ

AchyutKumar by AchyutKumar
in ರಾಜಕೀಯ

ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿದ ಅವರು `ಕಳೆದ 1 ವರ್ಷದ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯೊಂದರಲ್ಲಿಯೇ 90ಕ್ಕೂ ಅಧಿಕ ಮಹಿಳೆಯರ ಮೇಲೆ ಅತ್ಯಾಚಾರ ನಡೆದಿದ್ದು, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮೀ ಚೌಧರಿ ಇದನ್ನು ಖಚಿತಪಡಿಸಿದ್ದಾರೆ. ಇಡೀ ರಾಜ್ಯದ ಲೆಕ್ಕಾಚಾರ ಹಾಕಿದರೆ ಅಲ್ಲಿನ ಅಂಕಿ-ಸ0ಖ್ಯೆಗಳು ಆಘಾತ ತರುವಂತಹುದ್ದಾಗಿದೆ. ಬೆಳಕಿಗೆ ಬಾರದೇ ಇರುವ ಪ್ರಕರಣಗಳು ಸಾಕಷ್ಟಿದ್ದು, ಇದು ನಾಗರಿಕ ಸಮಾಜ ತಲೆತಗ್ಗಿಸುವ ಸಂಗತಿ’ ಎಂದವರು ಹೇಳಿದ್ದಾರೆ.

`ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರು ಆಗಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಬಾಯಿಯಲ್ಲಿಯೇ ಸತ್ಯ ಸಂಗತಿ ಹೊರಬಂದಿದ್ದು, ಕಾಂಗ್ರೆಸ್ ಆಡಳಿತದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ. ಸ್ವತಃ ಮಹಿಳೆಯಾಗಿ ಬೆಳಗಾವಿ ಜಿಲ್ಲೆಯವರು ಆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಈ ಸತ್ಯ ಅರ್ಥ ಮಾಡಿಕೊಳ್ಳಬೇಕು’ ಎಂದವರು ಹೇಳಿದ್ದಾರೆ.

ShareSendTweetShare
Previous Post

Vishwadarshana | ನಾಯಕರ ಕಚ್ಚಾಟ: ವಿದ್ಯಾರ್ಥಿಗಳ ಪರದಾಟ!

Next Post

Cinema | ಅಂಕೋಲೆ ಪೋರನ ಚಿತ್ರ ನಿರ್ಮಾಣ ಕನಸು: ಸ್ಪರ್ಧೆಗೆ ಸಜ್ಜಾಗುತ್ತಿರುವ ಕಿರುಚಿತ್ರ

Next Post

Cinema | ಅಂಕೋಲೆ ಪೋರನ ಚಿತ್ರ ನಿರ್ಮಾಣ ಕನಸು: ಸ್ಪರ್ಧೆಗೆ ಸಜ್ಜಾಗುತ್ತಿರುವ ಕಿರುಚಿತ್ರ

Road problems | ಸುಗಮ ಸಂಚಾರಕ್ಕೆ ತೊಂದರೆಯಾದ ಕಸದ ವಾಹನ!

Protest | ಪ್ರತಿಭಟನಾಕಾರರ ವಿರುದ್ಧ ಪ್ರತಿಭಟಿಸಿದ ಬಿಜೆಪಿ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.