6
  • Latest

ಅತಿಕ್ರಮಣ ತೆರವು: ಅರಣ್ಯವಾಸಿಗಳಿಂದ ಸರ್ಕಾರಕ್ಕೆ ಮನವಿ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅತಿಕ್ರಮಣ ತೆರವು: ಅರಣ್ಯವಾಸಿಗಳಿಂದ ಸರ್ಕಾರಕ್ಕೆ ಮನವಿ

AchyutKumar by AchyutKumar
in ಸ್ಥಳೀಯ

2015ರ ನಂತರದ ಅರಣ್ಯ ಅತಿಕ್ರಮಣ ಖುಲ್ಲಾ ಪಡಿಸಲು ಆದೇಶ ಹೊರಡಿಸಿದ್ದರಿಂದ ಆತಂಕಕ್ಕೆ ಒಳಗಾದ ಅರಣ್ಯವಾಸಿಗಳಾದ ಕುಣುಬಿ ಸಮುದಾಯದವರು ಈ ಆದೇಶಕ್ಕೆ ತಡೆ ಹಿಡಿಯಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಜೊಯಿಡಾ ತಾಲೂಕಾ ಆಡಳಿತದ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಅವರು ಮನವಿ ಮಾಡಿದ್ದಾರೆ.

`ಪಶ್ಚಿಮ ಘಟ್ಟ ವ್ಯಾಪ್ತಿಯ 2015 ನಂತರ ಅರಣ್ಯ ಅತಿಕ್ರಮಣವೆಂದು ಪರಿಗಣಿಸಿ ಖುಲ್ಲಾ ಪಡಿಸಲು ಆದೇಶ ಮಾಡಿದ್ದು ಸರಿಯಲ್ಲ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುವ ಜನರು ಕಾಡಿನ ಕಿರು ಉತ್ಪನ್ನ, ಜಮೀನಿನ ಸುತ್ತಲೂ ಗೇರು, ಅಡಿಕೆ, ಬಾಳೆ, ಸೊಪ್ಪು ಬೆಳೆದಿದ್ದು, ಉತ್ಪನ್ನ ಸಂಗ್ರಹ ಮಾಡುತ್ತಿದ್ದಾರೆ. ಸರ್ಕಾರದ ಆದೇಶದಿಂದ ಈ ಮೂಲನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ’ ಎಂದವರು ವಿವರಿಸಿದರು. `ಅದಾಗಿಯೂ ಅತಿಕ್ರಮಣ ತೆರವಿಗೆ ಮುಂದಾದರೆ ಹೋರಾಟ ಅನಿವಾರ್ಯ’ ಎಂದು ಎಚ್ಚರಿಸಿದರು.

ಜಿಲ್ಲಾ ಕುಣಬಿ ಸಮಾಜ ಅಧ್ಯಕ್ಷ ಸುಭಾಷ್ ಗಾವಡಾ, ತಾಲೂಕಾ ಅಧ್ಯಕ್ಷ ಪ್ರೇಮಾನಂದ ವೇಳಿಪ, ಉಪಾಧ್ಯಕ್ಷ ಕೃಷ್ಣಾ ಮಿರಾಶಿ, ಕಾರ್ಯದರ್ಶಿ ದಯಾನಂದ ಕುಮಗಾಳಕರ, ರಾಜೇಶ್ ಗಾವಡಾ, ಖಜಾಂಚಿ ದಿವಾಕರ ಕುಂಡಲಕರ, ಪ್ರಮುಖರಾದ ದತ್ತಾ ಗಾವಡಾ, ಸುಭಾಷ್ ವೇಳಿಪ, ಸುರೇಶ ಗಾವಡಾ, ಪಾಂಡುರAಗ ಗಾವಡಾ, ನಾಮದೇವ ಗಾವಡಾ ಮನವಿ ಸಲ್ಲಿಸಿದವರು.

ShareSendTweetShare
Previous Post

Bhuvanagiri | ಭುವನೇಶ್ವರಿ ಸನ್ನಿಧಿಯಲ್ಲಿ ಸಂಗೀತ ಆಲಾಪ

Next Post

ರಾಘವೇಂದ್ರ ಮಠದಲ್ಲಿ ರಥೋತ್ಸವ

Next Post

ರಾಘವೇಂದ್ರ ಮಠದಲ್ಲಿ ರಥೋತ್ಸವ

ಬಡವರ ಬದುಕು ಕಿತ್ತುಕೊಂಡ ಸಮುದ್ರ ಕೊರೆತ!

ಕಾಗೇರಿ ಭೇಟಿ ಮಾಡಿದ ಕಿರವತ್ತಿ ಜನ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.