6
  • Latest

Sea | ತಿಂಗಳು ಕಳೆದರೂ ಈಡೇರದ ಮುಖ್ಯಮಂತ್ರಿ ಆಶ್ವಾಸನೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

Sea | ತಿಂಗಳು ಕಳೆದರೂ ಈಡೇರದ ಮುಖ್ಯಮಂತ್ರಿ ಆಶ್ವಾಸನೆ!

AchyutKumar by AchyutKumar
in ವಿಡಿಯೋ

`ಸಮುದ್ರ (sea) ಕೊರೆತಕ್ಕೆ ಶಾಶ್ವತ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದು, ಅವರು ಬೇಡಿಕೆ ಈಡೇರಿಸುವ ಆಶ್ವಾಸನೆ ನೀಡಿ 1 ತಿಂಗಳು ಕಳೆದರೂ ಯಾವುದೇ ಕ್ರಮವಾಗಿಲ್ಲ’ ಎಂದು ಅಂಕೋಲಾ ಹಾರವಾಡದ ಜನ ದೂರಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅಂಕೋಲಾ ಹಾರವಾಡ ತರಂಗಮೇಟದ ಜನ ಸಮುದ್ರ ಕೊರತ ಆಗದಂತೆ ತಡೆಗೋಡೆ ನಿರ್ಮಿಸುವಂತೆ ಒತ್ತಾಯಿಸಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರಿಗೆ ಆ ಭಾಗದ ಜನರ ಪರವಾಗಿ ಮನವಿ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಶಿರೂರಿಗೆ ಭೇಟಿ ನೀಡಿದಾಗ ಸಹ ಅವರಿಗೆ ಈ ವಿಷಯ ತಿಳಿಸಿದ್ದು, ಸೂಕ್ತ ಕ್ರಮದ ಭರವಸೆ ನೀಡಿದ್ದರು. ಆದರೆ, ಅದೂ ಈಡೇರಿಲ್ಲ’ ಎಂದರು. (sea)
`ಈ ಭಾಗದಲ್ಲಿ ನಿರಂತರವಾಗಿ ಸಮುದ್ರ ಕೊರೆತ ಉಂಟಾಗುತ್ತಿದ್ದು ಗಿಡ-ಮರಗಳು ಕೊಚ್ಚಿ ಹೋಗಿದೆ. ಈ ಬಗ್ಗೆ ಗ್ರಾಮ ಪಂಚಾಯತದಿ0ದ ಹಿಡಿದು ಸರ್ಕಾರದ ದೊಡ್ಡ ದೊಡ್ಡ ಅಧಿಕಾರಿಗಳವರೆಗೆ ಮನವಿ ಸಲ್ಲಿಸಲಾಗಿದೆ. ಆದರೂ ಪ್ರಯೋಜನವಾಗಿಲ್ಲ’ ಎಂದು ಅಸಮಧಾನ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಕಚೇರಿಗೆ ಬಂದ ಜನ ಮಾಡಿದ್ದೇನು? ಮಾತನಾಡಿದ್ದೇನು? ವಿಡಿಯೋ ಇಲ್ಲಿ ನೋಡಿ..

 

ShareSendTweetShare
Previous Post

House | ನಿಮ್ಮ ಮನೆಗೆ ಇದೆಯಾ ಸುರಕ್ಷತೆ? ಈ ಆದೇಶ ಪಾಲಿಸಿದರೆ ಇಡೀ ಊರೇ ಖಾಲಿ!

Next Post

Karwar | ಛೇ! ಇವರೆಂಥ ನಾಯಕರು… ಅಧಿಕಾರಕ್ಕೆ ಬಂದು 3 ದಿನ ಕಳೆದಲ್ಲ, ಆಗಲೆ ಶುರುವಾಯ್ತು ಬೀದಿ ಜಗಳ!

Next Post

Karwar | ಛೇ! ಇವರೆಂಥ ನಾಯಕರು... ಅಧಿಕಾರಕ್ಕೆ ಬಂದು 3 ದಿನ ಕಳೆದಲ್ಲ, ಆಗಲೆ ಶುರುವಾಯ್ತು ಬೀದಿ ಜಗಳ!

Hand loan | ಕೈ ಸಾಲ ಪಡೆಯುವ ಮುನ್ನ ಎಚ್ಚರ: ಪಡೆದಿದ್ದು 60 ಸಾವಿರ-ಪಾವತಿಸಬೇಕಾಗಿದ್ದು 1.27 ಲಕ್ಷ!

God | ಶ್ರಾವಣ ಸೋಮವಾರ: ಬಸವೇಶ್ವರ ದೇಗುಲದಲ್ಲಿ ಪ್ರಸಾದ ಭೋಜನ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.