6
  • Latest

Kumta | ಗುಡ್ಡದ ತಪ್ಪಲಿನಲ್ಲಿ ಭಾರೀ ಪ್ರಮಾಣದ ಬಿರುಕು: ಜನರಲ್ಲಿ ಹೆಚ್ಚಿದ ಆತಂಕ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Kumta | ಗುಡ್ಡದ ತಪ್ಪಲಿನಲ್ಲಿ ಭಾರೀ ಪ್ರಮಾಣದ ಬಿರುಕು: ಜನರಲ್ಲಿ ಹೆಚ್ಚಿದ ಆತಂಕ

AchyutKumar by AchyutKumar
in ಸ್ಥಳೀಯ

ಶುಕ್ರವಾರ ರಾತ್ರಿ ಸುರಿದ ಮಳೆಗೆ ಕುಮಟಾದ (Kumta) ಬರ್ಗಿ ಗ್ರಾ ಪಂ ವ್ಯಾಪ್ತಿಯ ಕುರಿಗದ್ದೆ ಬಳಿಯ ಗುಡ್ಡದಲ್ಲಿ ಭಾರೀ ಪ್ರಮಾಣದ ಬಿರುಕು ಕಾಣಿಸಿಕೊಂಡಿದೆ. ಸಮೀಪದಲ್ಲಿಯೇ ಜನ ವಸತಿ ಪ್ರದೇಶವೂ ಇರುವುದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ.

ಕುರಿಗದ್ದೆಯ ಕೃಷ್ಣಪ್ಪ ರಾಮಯ್ಯ ಪಟಗಾರ ಅವರ ಮನೆ ಸಮೀಪದ ಅರಣ್ಯ ಪ್ರದೇಶದಲ್ಲಿ 500 ಮೀ ಜಾಗದಲ್ಲಿ ಬಿರುಕು ಮೂಡಿದೆ. ದೊಡ್ಡ ಪ್ರಮಾಣದ ಜಾಗದಲ್ಲಿ ಕಂದಕ ಕಾಣಿಸಿಕೊಂಡಿದ್ದರಿ0ದ ಗುಡ್ಡ ಕುಸಿತದ ಆತಂಕ ಕಾಡುತ್ತಿದೆ.

ಗುಡ್ಡ ಬಾಯ್ತೆರೆದ ವಿಷಯ ತಿಳಿದ ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಗುಡ್ಡದ ತಪ್ಪಲಿನಲ್ಲಿರುವವರಿಗೆ ಬೇರೆ ಕಡೆ ಸ್ಥಳಾಂತರವಾಗುವ0ತೆ ಸೂಚನೆ ನೀಡಿದ್ದಾರೆ.

ಕಳೆದ ಒಂದು ವಾರದಿಂದ ಮಳೆ ಪ್ರಮಾಣ ಕಡಿಮೆಯಾಗಿದ್ದು, ಶುಕ್ರವಾರ ಸಂಜೆ ಏಕಾಏಕಿ ರಭಸ ಮಳೆ ಸುರಿದಿದೆ. ರಾತ್ರಿಯಿಡಿ ಮಳೆ ಸುರಿದ ಪರಿಣಾಮ ಗುಡ್ಡ ಬಾಯ್ಬಿಟ್ಟಿದೆ. ಈ ಪ್ರದೇಶದಲ್ಲಿ ಇದೇ ಮೊದಲ ಬಾರಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಗುಡ್ಡದ ಬಿರುಕು ನೋಡಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ShareSendTweetShare
Previous Post

Award | ಪ್ರಶಾಂತಿ ಫೌಂಡೇಶನ್’ಗೆ ಪ್ರಶಸ್ತಿಯ ಗರಿ: ದಿವ್ಯಾಂಗರ ಬದುಕಿಗೆ ಬಾಳು ನೀಡಿದ ಬಾಳೆ ನಾರು!

Next Post

Police | ರಸಿದಿ ಪಕ್ಕಾ: ಆದರೆ, ಪೊಲೀಸರ ಹಣ ಚಿನ್ನದ ವ್ಯಾಪಾರಿಗೆ!

Next Post

Police | ರಸಿದಿ ಪಕ್ಕಾ: ಆದರೆ, ಪೊಲೀಸರ ಹಣ ಚಿನ್ನದ ವ್ಯಾಪಾರಿಗೆ!

Krishna janmashtami | ಕೃಷ್ಣಾ ನೀ ಬೇಗನೇ ಬಾರೋ!

Illegal games | ಕಟ್ಟಿ ಹೌಸಿ ಹೌಸಿ: ಆಯುಷ್ಮಾನ್ ಕಚೇರಿ ಹಿಂದೆ ಸಿಕ್ಕ ಹಣ ಎಷ್ಟು?

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.