6
  • Latest

ಗುರುವಿನ ಮಾರ್ಗದರ್ಶನದಿಂದ ಪಾಪ ನಾಶ: ರಾಘವೇಶ್ವರ ಶ್ರೀ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗುರುವಿನ ಮಾರ್ಗದರ್ಶನದಿಂದ ಪಾಪ ನಾಶ: ರಾಘವೇಶ್ವರ ಶ್ರೀ

AchyutKumar by AchyutKumar
August 24, 2024
in ಸ್ಥಳೀಯ
advt advt advt
ADVERTISEMENT

`ಪಾಪದ ಕುಂಡದಲ್ಲಿರುವ ಮನುಷ್ಯರನ್ನು ಪುಣ್ಯದ ದಾರಿಯಲ್ಲಿ ನಡೆಸಲು ಗುರುಗಳ ಮಾರ್ಗದರ್ಶನ ಅಗತ್ಯ’ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ ವೃತದಲ್ಲಿರುವ ಅವರು `ಗುರುಗಳು ನಮ್ಮನ್ನು ಉದ್ಧರಿಸಲು ಲೋಕದಲ್ಲಿ ಪ್ರಕಟಗೊಳ್ಳುತ್ತಾರೆ. ಗುರು ಎಂದರೆ ದೇವರು ನೀಡುವ ಆಶೀರ್ವಾದ. ಪಾಪದ ಕುಂಡದಲ್ಲಿರುವ ನಮ್ಮನ್ನು ಅನುಗ್ರಹಿಸಲು ಗುರು ಅವತಾರವೆತ್ತಿ ಬರುತ್ತಾರೆ’ ಎಂದರು.

Advertisement. Scroll to continue reading.
ADVERTISEMENT
ADVERTISEMENT

`ರಾಮಾಯಣದಲ್ಲಿ ದಶರಥನ ಧ್ವನಿ ಬಗ್ಗೆ ದುಂದುಬಿಯ ನಾದಕ್ಕೆ ಸದೃಶವಾದ ನಾದ, ಗಂಭೀರ, ಮಾತುಗಳು ಮತ್ತೆ ಮತ್ತೆ ಅನುರಣಿಸುವಂಥದ್ದು. ಗುಡುಗಿನ ಧ್ವನಿ, ರಾಜಲಕ್ಷಣದ ಧ್ವನಿ, ಕೇಳಿದ ತಕ್ಷಣವೇ ಆಪ್ಯಾಯಮಾನವಾಗುವ, ಉಪಮೆ ಇಲ್ಲದ ಧ್ವನಿ ಎಂಬ ಉಲ್ಲೇಖ ವಾಲ್ಮೀಕಿ ರಾಮಾಯಣದಲ್ಲಿದೆ. ದೊಡ್ಡ ಗುರುಗಳ ಧ್ವನಿಯೂ ಅಂಥದ್ದೇ ಆಪ್ಯಾಯಮಾನ ಧ್ವನಿ’ ಎಂದು ಬಣ್ಣಿಸಿದರು.

Advertisement. Scroll to continue reading.

`ಆಯುರ್ವೇದಕ್ಕೆ ಜ್ಯೋತಿಷ್ಯ ಕಡ್ಡಾಯವಾಗಬೇಕು. ಆಯುರ್ವೇದದಲ್ಲಿ ಜ್ಯೋತಿಷ್ಯಕ್ಕೆ ದೊಡ್ಡ ಸ್ಥಾನವಿದೆ. ಜಾತಕದಿಂದ ಆರೋಗ್ಯ, ರೋಗ, ಯಾವ ಅಂಗದಲ್ಲಿ ರೋಗವಿದೆ, ಯಾವ ಧಾತು ರೋಗಕ್ಕೆ ಕಾರಣವಾಗಿದೆ ಎನ್ನುವುದನ್ನು ತಿಳಿಯಬಹುದು. ಕಾಯಿಲೆಕಾರಕ ಗ್ರಹದ ದಶಾಭುಕ್ತಿಯಲ್ಲಿ ಆ ರೋಗ ಬರಬಹುದು. ಜ್ಯೋತಿಷ್ಯದ ಮೂಲಕ ಆರೋಗ್ಯದ ಬಗ್ಗೆ ತಿಳಿದುಕೊಳ್ಳಲು ಅವಕಾಶವಿದೆ’ ಎಂದರು.

ShareSendTweetShare
ADVERTISEMENT
Previous Post

Corona | ಕೋವಿಡ್ ಸಾವಿಗೆ ಸಿಕ್ಕದ ಪರಿಹಾರ: ಕಾರ್ಮಿಕನ ಕುಟುಂಬ ಇದೀಗ ನಿರಾಳ

Next Post

ಧರ್ಮದ ದಾರಿಯಲ್ಲಿ ನಡೆಯುವುದೇ ಜೀವನ: ಸ್ವರ್ಣವಲ್ಲಿ ಶ್ರೀ

Next Post

ಧರ್ಮದ ದಾರಿಯಲ್ಲಿ ನಡೆಯುವುದೇ ಜೀವನ: ಸ್ವರ್ಣವಲ್ಲಿ ಶ್ರೀ

Foot way Uttara kannada

Foot way | ಕಣ್ಮರೆಯಾಗುತ್ತಿರುವ ಕಾಲು ದಾರಿ!

Uttara kannada news | ಸಮಗ್ರ ಸುದ್ದಿಗಳ ಸಂಕ್ಷಿಪ್ತ ನೋಟ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.