6
  • Latest

ಹಿಲ್ಲೂರಿನಿಂದ ಹಾವೇರಿಗೆ ಅಕ್ರಮ ಗೋ ಸಾಗಾಟ: ಆರೋಪಿಗಳ ಬಂಧನ – ಜಾನುವಾರುಗಳ ಬಿಡುಗಡೆ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹಿಲ್ಲೂರಿನಿಂದ ಹಾವೇರಿಗೆ ಅಕ್ರಮ ಗೋ ಸಾಗಾಟ: ಆರೋಪಿಗಳ ಬಂಧನ – ಜಾನುವಾರುಗಳ ಬಿಡುಗಡೆ

AchyutKumar by AchyutKumar
in ಸ್ಥಳೀಯ

ಶಿರಸಿ: ಅಂಕೋಲಾ ತಾಲೂಕಿನ ಹಿಲ್ಲೂರಿನಿಂದ 4 ಆಕಳು ಹಾಗೂ 3 ಕರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ವರನ್ನು ಶಿರಸಿ ಪೊಲೀಸರು ಹಿಡಿದಿದ್ದಾರೆ.

ಅಗಸ್ಟ 27ರ ಸಂಜೆ ಹಿಲ್ಲೂರಿನ ನಾಗರಾಜ ಹೇಮಣ್ಣ ನಾಯಕ, ಶ್ರವಣ ರಘುವೀರ ಗಾಂವ್ಕರ ಹಾಗೂ ಹಾವೇರಿಯ ಮಂಜಪ್ಪ ಬೆಂಚಳ್ಳಿ, ಸುದೀಪ ಬೂಚಳ್ಳಿ ಸೇರಿಕೊಂಡು ಜಾನುವಾರು ಸಾಗಾಟ ಮಾಡುತ್ತಿದ್ದರು. ಜಾನುವಾರುಗಳಿಗೆ ಯಾವುದೇ ಆಹಾರ-ನೀರು ನೀಡದೇ ಹಿಂಸಾತ್ಮಕ ರೀತಿಯಲ್ಲಿ ವಾಹನದಲ್ಲಿ ತುಂಬಿದ್ದರು. ಶಿರಸಿಯಿಂದ ಹಾನಗಲ್ ಮಾರ್ಗವಾಗಿ ಅವರು ಸಂಚರಿಸುತ್ತಿದ್ದಾಗ ದೇವನಹಳ್ಳಿಯಲ್ಲಿ ಪೊಲೀಸರು ವಾಹನವನ್ನು ಅಡ್ಡ ಹಾಕಿದರು.

ಟಾಟಾ ಕಂಪನಿಯ 407 ವಾಹನದಲ್ಲಿ ಮಲಗಲು ಸಹ ಜಾಗ ಇಲ್ಲದ ರೀತಿ ಜಾನುವಾರುಗಳನ್ನು ತುಂಬಲಾಗಿತ್ತು. ಪಿಎಸ್‌ಐ ದಯಾನಂದ ಕೆ ಜೋಗಳೆಕರ್ ತಕ್ಷಣ ಆರೋಪಿತರನ್ನು ವಶಕ್ಕೆ ಪಡೆದು ಜಾನುವಾರುಗಳನ್ನು ಬಿಡುಗಡೆ ಮಾಡಿದರು.

ShareSendTweetShare
Previous Post

ದ್ವೇಷಕ್ಕೆ ತಿರುಗಿದ ಪ್ರೀತಿ-ಪ್ರೇಮ: ಹೊಡೆದಾಟ ತಪ್ಪಿಸಿದ ಸಿದ್ದಿ ಹುಡುಗರು!

Next Post

ಅವರೆಲ್ಲರೂ ಕಳ್ಳರು.. ಆದರೆ ಅತ್ಯಂತ ಪ್ರಾಮಾಣಿಕರು!

Next Post

ಅವರೆಲ್ಲರೂ ಕಳ್ಳರು.. ಆದರೆ ಅತ್ಯಂತ ಪ್ರಾಮಾಣಿಕರು!

ನಿಮ್ಮೂರಿನ ಗಣೇಶನಿಗೂ ಈ ನಿಯಮ ಕಡ್ಡಾಯ!

ರಕ್ಷಣಾ ಇಲಾಖೆಗೆ ಇಲ್ಲ ರಕ್ಷಣೆ: ನೌಕಾನೆಲೆಯೊಳಗಿದ್ದ ಆಗಂತುಕರ ಸೆರೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.