6
  • Latest

ರಕ್ಷಣಾ ಇಲಾಖೆಗೆ ಇಲ್ಲ ರಕ್ಷಣೆ: ನೌಕಾನೆಲೆಯೊಳಗಿದ್ದ ಆಗಂತುಕರ ಸೆರೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ರಕ್ಷಣಾ ಇಲಾಖೆಗೆ ಇಲ್ಲ ರಕ್ಷಣೆ: ನೌಕಾನೆಲೆಯೊಳಗಿದ್ದ ಆಗಂತುಕರ ಸೆರೆ!

AchyutKumar by AchyutKumar
in ದೇಶ - ವಿದೇಶ
advt advt advt
ADVERTISEMENT

ಕಾರವಾರ: ಭಾರತೀಯ ನೌಕಾನೆಲೆಯೊಳಗೆ ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಇಲ್ಲಿನ ರಹಸ್ಯಗಳನ್ನು ವಿದೇಶಿ ಅಧಿಕಾರಿಗಳಿಗೆ ತಿಳಿಸುತ್ತಿದ್ದರು. ನೌಕಾನೆಲೆಯ ಫೋಟೋ-ಮಾಹಿತಿಯನ್ನು ಅವರು ಹರಿಬಿಟ್ಟು ದೇಶ ವಿರೋಧಿ ಕೃತ್ಯದಲ್ಲಿ ಭಾಗಿಯಾಗಿದ್ದರು. ಈ ಹಿನ್ನಲೆ ಅಂಥ ಮೂವರು ದೇಶದ್ರೋಹಿಗಳನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Advertisement. Scroll to continue reading.
Advertisement. Scroll to continue reading.

2023ರಲ್ಲಿ ಹೈದರಾಬಾದಿನಲ್ಲಿ ದೀಪಕ್ ಎಂಬಾತನನ್ನು ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದು, ಆತನ ವಿಚಾರಣೆ ವೇಳೆ ಕಾರವಾರದ ಸೀಬರ್ಡ ನೌಕಾನೆಲೆಯಲ್ಲಿನ ಮಾಹಿತಿಯೂ ಸೋರಿಕೆಯಾಗಿರುವುದು ಬೆಳಕಿಗೆ ಬಂದಿದೆ. ಆತ ನೀಡಿದ ಮಾಹಿತಿ ಪ್ರಕಾರ ತೋಡೂರಿನ ಸುನೀಲ ನಾಯ್ಕ, ಮುದುಗಾದ ವೇತನ ತಾಂಡೇಲ, ಹಳವಳ್ಳಿಯ ಅಕ್ಷಯ ನಾಯ್ಕ ಎಂಬಾತರನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅವರ ಬಳಿಯಿದ್ದ ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ಸಹ ಜಪ್ತುಪಡಿಸಿಕೊಂಡಿದ್ದಾರೆ.

ADVERTISEMENT
ADVERTISEMENT

ಇವರೆಲ್ಲರೂ ಭಾರತೀಯ ನೌಕಾನೆಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿಕೊಂಡಿದ್ದರು. ಆ ಪೈಕಿ ಸುನೀಲ ನಾಯ್ಕ ಹಾಗೂ ವೇತನ ತಾಂಡೇಲ್ ಎಂಬಾತರನ್ನು ನೌಕಾನೆಲೆಯೊಳಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಕ್ಷಯ ನಾಯ್ಕ ನೌಕಾನೆಲೆ ಕೆಲಸ ಬಿಟ್ಟು ಗೋವಾದ ಕ್ಯಾಂಟಿನ್‌ವೊoದರಲ್ಲಿ ದುಡಿಯುತ್ತಿದ್ದು, ಆತನನ್ನು ಅಲ್ಲಿ ಬಂಧಿಸಿದ್ದಾರೆ.

ShareSendTweetShare
ADVERTISEMENT
Previous Post

ನಿಮ್ಮೂರಿನ ಗಣೇಶನಿಗೂ ಈ ನಿಯಮ ಕಡ್ಡಾಯ!

Next Post

ರಕ್ತದಾನದ ಮಹತ್ವ ಸಾರಿದ ರೋಟರಿ

Next Post

ರಕ್ತದಾನದ ಮಹತ್ವ ಸಾರಿದ ರೋಟರಿ

ಶ್ರೀಗಂಧ ಗಿಡದಲ್ಲಿ ನೆನಪಾಗಿ ಉಳಿದ ರಾಜು ತಾಂಡೇಲ್

ಶಿರೂರು ಗುಡ್ಡ: ಸ್ವಾಮೀಜಿ ಉಪವಾಸ ಸತ್ಯಾಗ್ರಹಕ್ಕೆ ಸಿಗಲಿಲ್ಲ ಅನುಮತಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.