6
  • Latest

ರಕ್ತದಾನದ ಮಹತ್ವ ಸಾರಿದ ರೋಟರಿ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಕ್ತದಾನದ ಮಹತ್ವ ಸಾರಿದ ರೋಟರಿ

AchyutKumar by AchyutKumar
in ಸ್ಥಳೀಯ

ಕಾರವಾರ: ಶಿಕ್ಷಣ, ಪರಿಸರ, ಆರೋಗ್ಯ, ಸಮಾಜ ಸೇವೆ ಮೊದಲಾದ ಕಾರ್ಯಗಳಿಂದ ಜನಮನ್ನಣೆ ಪಡೆದಿರುವ `ರೋಟರಿ ಕ್ಲಬ್ ಕಾರವಾರ ಸೀ ಸೈಡ’ ಬುಧವಾರ ರಕ್ತದಾನ ಶಿಬಿರ ನಡೆಸುವ ಮೂಲಕ ಅಗತ್ಯವಿರುವವರಿಗೆ ನೆರವಾಗಿದೆ.

ಪ್ರತಿ ತಿಂಗಳು ಕನಿಷ್ಟ 3 ಕಾರ್ಯಕ್ರಮಗಳನ್ನು ಈ ಕ್ಲಬ್ ಆಯೋಜಿಸುತ್ತಿದೆ. ಅನುಜಯಪ್ರಕಾಶ ಅವರು ಕ್ಲಬ್ಬಿನ ಅಧ್ಯಕ್ಷರಾಗಿದ್ದು ಈ ತಿಂಗಳಿನಲ್ಲಿ ವನ ಮಹೋತ್ಸವ, ಶಾಲೆಗಳಿಗೆ ಅಗತ್ಯ ಪರಿಕ್ಕರ ವಿತರಣೆ, ಆರೋಗ್ಯ ಶಿಬಿರ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿದ್ದಾರೆ.

ಪ್ರಸ್ತುತ ಬುಧವಾರ ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಸಂಘಟಿಸಲಾಗಿದ್ದು, ಗೃಹರಕ್ಷಕ ಸಿಬ್ಬಂದಿ ಆಗಮಿಸಿ ರಕ್ತದಾನ ಮಾಡಿದರು. ಇದರೊಂದಿಗೆ ರಾಮಶ್ರೀ ಗ್ಲೋಬಲ ಕನ್ಸಟ್ರಕ್ಷನ್ ಕಂಪನಿ ಸದಸ್ಯರು ಈ ಶಿಬಿರದಲ್ಲಿ ಭಾಗವಹಿಸಿದ್ದರು.

ಕ್ಲಬ್ಬಿನ ಕಾರ್ಯದರ್ಶಿ ಸಂಧ್ಯಾ ರಾವ್, ಸದಸ್ಯರಾದ ಕಿರಣ ರಾವ್, ವಿಶಾಲ ಶೆಟ್ಟಿ, ಜಯಪ್ರಕಾಶ ಜಿ ಕೆ ಇತರರು ರಕ್ತದಾನ ಮಾಡಿದರು. ಜಿಲ್ಲಾ ಸರ್ಜನ್ ಡಾ ಶಿವಾನಂದ ಕಡ್ತಳಕರ್ ರಕ್ತದಾನದ ಮಹತ್ವದ ಬಗ್ಗೆ ತಿಳಿಸಿದರು.

ShareSendTweetShare
Previous Post

ರಕ್ಷಣಾ ಇಲಾಖೆಗೆ ಇಲ್ಲ ರಕ್ಷಣೆ: ನೌಕಾನೆಲೆಯೊಳಗಿದ್ದ ಆಗಂತುಕರ ಸೆರೆ!

Next Post

ಶ್ರೀಗಂಧ ಗಿಡದಲ್ಲಿ ನೆನಪಾಗಿ ಉಳಿದ ರಾಜು ತಾಂಡೇಲ್

Next Post

ಶ್ರೀಗಂಧ ಗಿಡದಲ್ಲಿ ನೆನಪಾಗಿ ಉಳಿದ ರಾಜು ತಾಂಡೇಲ್

ಶಿರೂರು ಗುಡ್ಡ: ಸ್ವಾಮೀಜಿ ಉಪವಾಸ ಸತ್ಯಾಗ್ರಹಕ್ಕೆ ಸಿಗಲಿಲ್ಲ ಅನುಮತಿ

ಭತ್ತ ನಾಟಿಗಿಳಿದ ಕೃಷಿ ಅಧಿಕಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.