6
  • Latest

ಶಿರೂರು ಗುಡ್ಡ: ಸ್ವಾಮೀಜಿ ಉಪವಾಸ ಸತ್ಯಾಗ್ರಹಕ್ಕೆ ಸಿಗಲಿಲ್ಲ ಅನುಮತಿ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿರೂರು ಗುಡ್ಡ: ಸ್ವಾಮೀಜಿ ಉಪವಾಸ ಸತ್ಯಾಗ್ರಹಕ್ಕೆ ಸಿಗಲಿಲ್ಲ ಅನುಮತಿ

AchyutKumar by AchyutKumar
in ಸ್ಥಳೀಯ

ಕಾರವಾರ: ಶಿರೂರು ಗುಡ್ಡ ಕುಸಿತ ದುರಂತಕ್ಕೆ ಕಾರಣರಾದವರಿಗೆ ಶಿಕ್ಷೆ ವಿಧಿಸುವ ಜೊತೆ ಸಂತ್ರಸ್ತರಿಗೆ ಯೋಗ್ಯ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಈಡಿಗ ಮಹಾಮಂಡಳಿಯ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಬುಧವಾರ ಉಪವಾಸ ಸತ್ಯಾಗ್ರಹ ನಡೆಸಲು ಸಿದ್ಧತೆ ನಡೆಸಿದ್ದು, ಇದಕ್ಕೆ ಅವರಿಗೆ ಅನುಮತಿ ಸಿಕ್ಕಿಲ್ಲ. ಈ ಹಿನ್ನಲೆ ಸಾಂಕೇತಿಕ ಧರಣಿ ನಡೆಸಿದ ಅವರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

`ಶಿರೂರು ಗುಡ್ಡಕುಸಿತದಲ್ಲಿ ನಾಪತ್ತೆಯಾಗಿರುವ ಮೂವರ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು. ಶೋಧ ಕಾರ್ಯಚರಣೆ ಆರಂಭಿಸಬೇಕು’ ಎಂದವರು ಒತ್ತಾಯಿಸಿದರು. ಈ ವೇಳೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು. `ಕಾಣೆಯಾದವರನ್ನು ಕೂಡಲೇ ಆಧುನಿಕ ಯಂತ್ರದ ಸಹಾಯದಿಂದ ಮೃತ ದೇಹ ಹುಡುಕುವುದಕ್ಕೆ ಪ್ರಾಮಾಣಿಕ ಪ್ರಯತ್ನಕ್ಕೆ ಮಾಡಬೇಕು’ ಎಂದು ಮನವಿ ಸಲ್ಲಿಸಿದರು.

`ಉಳುವರೆ ಗ್ರಾಮದಲ್ಲಿ ಇರುವ ಸುಮಾರು 30 ಮನೆಗಳು ಸಂಪೂರ್ಣವಾಗಿ ನಾಶವಾಗಿದ್ದು, ಎಲ್ಲರಿಗೂ ಮನೆಗಳನ್ನು ಕಟ್ಟಿಸಿ ಆರ್ಥಿಕ ನೆರವನ್ನು ನೀಡಬೇಕು. ಮರಣಕ್ಕೆ ಕಾರಣವಾದವರ ಮೇಲೆ ತಕ್ಷಣ ಕ್ರಮವಾಗಬೇಕು’ ಎಂದು ಆಗ್ರಹಿಸಿದರು.

ಕುಂದಾಪುರದಿAದ ಗೋವಾವರೆಗ ರಸ್ತೆ ಮಾರ್ಗದಲ್ಲಿ ಇನ್ನು ಸಾಕಷ್ಟು ಕಡೆ ಗುಡ್ಡ ಕುಸಿದು ಬೀಳುವ ಸಾಧ್ಯತೆ ಇದ್ದು ಮುನ್ನೆಚ್ಚರಿಕೆ ಅಗತ್ಯ ಎಂದರು. ಜಿಲ್ಲಾ ಹಾಲಕ್ಕಿ ಸಂಘದ ಜಿಲ್ಲಾಧ್ಯಕ್ಷ ಹನುಮಂತ ಗೌಡ, ಕೇರಳದ ಅರ್ಜುನ್ ಸಂಬoಧಿ ರಾಜನ್ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬದವರು ಪ್ರತಿಭಟನೆಯಲ್ಲಿದ್ದರು.

ShareSendTweetShare
Previous Post

ಶ್ರೀಗಂಧ ಗಿಡದಲ್ಲಿ ನೆನಪಾಗಿ ಉಳಿದ ರಾಜು ತಾಂಡೇಲ್

Next Post

ಭತ್ತ ನಾಟಿಗಿಳಿದ ಕೃಷಿ ಅಧಿಕಾರಿ!

Next Post

ಭತ್ತ ನಾಟಿಗಿಳಿದ ಕೃಷಿ ಅಧಿಕಾರಿ!

ಕಾರಿನಲ್ಲಿ ಬಂದು ಗೋ ಕಳ್ಳತನ: ಕ್ಯಾಮರಾ ಕಣ್ಣಲ್ಲಿ ಸೆರೆಯಾದ ದುಷ್ಟಕೂಟದ ಚಹರೆ!

ಹಳವಳ್ಳಿ ಬದಲು ಹನೆಹಳ್ಳಿಯಲ್ಲಿ ಹುಡುಕಾಟ: ದಾರಿ ತಪ್ಪಿದ ತನಿಖಾ ದಳ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.