6
  • Latest

ಚಲಿಸುವ ರೈಲಿನಲ್ಲಿ ಕಿರುಕುಳ: ಸಂತ್ರಸ್ತೆ ನೀಡಿದ ಫೋಟೋ ನೋಡಿ ವಿದ್ಯಾರ್ಥಿ ಸೆರೆ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಚಲಿಸುವ ರೈಲಿನಲ್ಲಿ ಕಿರುಕುಳ: ಸಂತ್ರಸ್ತೆ ನೀಡಿದ ಫೋಟೋ ನೋಡಿ ವಿದ್ಯಾರ್ಥಿ ಸೆರೆ!

AchyutKumar by AchyutKumar
in ದೇಶ - ವಿದೇಶ

ಬೆಂಗಳೂರು-ಮುರುಡೇಶ್ವರ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಜೊತೆ ಅನುಚಿತವಾಗಿ ವರ್ತಿಸಿದ ಭಟ್ಕಳದ ಶುರೈಮ್ (22) ಎಂಬಾತನನ್ನು ಮಣಿಪಾಲಿನ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ನೀಡಿದ ಫೋಟೋ ಆಧರಿಸಿ ಅಪರಾಧ ನಡೆದ 20 ಗಂಟೆಯೊಳಗೆ ಬಂಧಿಸಿದ್ದಾರೆ.

ಸoತ್ರಸ್ತೆ ಉಡುಪಿಯ ಗುಡ್ಡೆಯಂಗಡಿ ನಿವಾಸಿ. ಬೆಂಗಳೂರಿನ ಐಟಿ ಸಂಸ್ಥೆಯಲ್ಲಿ ಆಕೆಗೆ ಕೆಲಸ. ಬಂಧಿತ ಆರೋಪಿ ಶುರೈಮ್ ಕಾಲೇಜು ವಿದ್ಯಾರ್ಥಿ. ಮೈಸೂರು ಜಮಾತ್‌ನಲ್ಲಿ 10 ದಿನಗಳ ಕೋರ್ಸ್ ಮುಗಿಸಿ ಹಿಂತಿರುಗುತ್ತಿದ್ದ. ಆಗಸ್ಟ್ 24ರಂದು ಬೆಂಗಳೂರಿನಿoದ ಮುರುಡೇಶ್ವರಕ್ಕೆ ಹೊರಡುವ ರೈಲು ಹತ್ತಿದ್ದ ಯುವತಿಗೆ ಆಗಸ್ಟ್ 25ರಂದು ರೈಲು ಮುಲ್ಕಿ ದಾಟುತ್ತಿರುವಾಗ ಶುರೈಮ್ ಕಾಣಿಸಿಕೊಂಡಿದ್ದ. ಅಲ್ಲಿಂದಲೇ ಪದೇ ಪದೇ ತೊಂದರೆ ಕೊಡಲು ಶುರು ಮಾಡಿದ್ದ. ಅದಾಗಿಯೂ ಸಹಿಸಿಕೊಂಡಿದ್ದ ಸಂತ್ರಸ್ತೆ ಉಡುಪಿ ರೈಲ್ವೆ ನಿಲ್ದಾಣ ತಲುಪಿದ ಬಳಿಕ ರೈಲ್ವೆ ಪೊಲೀಸರಿಗೆ ದೂರು ನೀಡಿದ್ದಾರು. ರೈಲ್ವೆ ಪೊಲೀಸರು ಪ್ರಕರಣವನ್ನು ಮಣಿಪಾಲ ಪೊಲೀಸರಿಗೆ ಹಸ್ತಾಂತರಿಸಿದ್ದರು. ಮಣಿಪಾಲ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾದರು.

ತನಿಖೆ ಆರಂಭಿಸಿದ ಮಣಿಪಾಲ ಪೊಲೀಸರು ಅಂದು ಬೆಂಗಳೂರು – ಮುರುಡೇಶ್ವರ ರೈಲಿನಲ್ಲಿ ಪ್ರಯಾಣಿಸಿದ 1200 ಜನರ ಪಟ್ಟಿಯನ್ನು ಪಡೆದು ಎಲ್ಲರಿಗೂ ಪೋನಾಯಿಸಿದ್ದರು. ಮುಖದ ಲಕ್ಷಣಗಳು ಮತ್ತು ಬಟ್ಟೆಯ ಆಧಾರದ ಮೇಲೆ ತಮ್ಮ ತನಿಖೆ ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ಸಿಸಿಟಿವಿಯಲ್ಲಿ ಆರೋಪಿಯ ಚಲನವಲನಗಳನ್ನು ಪತ್ತೆ ಹಚ್ಚಿದ ಪೊಲೀಸರಿಗೆ ಆರೋಪಿ ಭಟ್ಕಳ ನಿವಾಸಿ ಎಂಬುದು ಪತ್ತೆಯಾಗಿದೆ. ಈ ವೇಳೆಗಾಗಲೇ ಸಂತ್ರಸ್ತೆ ಮೊಬೈಲಿನಲ್ಲಿ ಕ್ಲಿಕ್ಕಿಸಿದ ಫೋಟೋ ಪೊಲೀಸರ ನೆರವಿಗೆ ಬಂದಿದೆ.

 

ShareSendTweetShare
Previous Post

ಕಿವಿಯೂ ಕೇಳಲ್ಲ… ಕೈ ಬೀಸಿದ್ದು ಕಾಣಲಿಲ್ಲ.. ನಡುಗಡ್ಡೆಯಲ್ಲಿ ಸಿಲುಕಿದ ಅಜ್ಜನನ್ನು ರಕ್ಷಿಸಿದ ಸಾಹಸಿಗರು!

Next Post

ಹೊಂಡದಲ್ಲಿ ಹಾರಾಡಿದ ಹೋರಾಟದ ಬಾವುಟ!

Next Post

ಹೊಂಡದಲ್ಲಿ ಹಾರಾಡಿದ ಹೋರಾಟದ ಬಾವುಟ!

ಕೂಲಿ ಬಿಟ್ಟು ಸರಾಯಿ ಮಾರಾಟಕ್ಕಿಳಿದ ಮಹೇಶ!

ಜೈಲು ಹಕ್ಕಿಗೆ ಸಿಗದ ಗಾಂಜಾ: ವಾರ್ಡನ್ ಮೇಲೆ ಹಲ್ಲೆಗೆ ಯತ್ನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.