6
  • Latest

ಜೈಲು ಹಕ್ಕಿಗೆ ಸಿಗದ ಗಾಂಜಾ: ವಾರ್ಡನ್ ಮೇಲೆ ಹಲ್ಲೆಗೆ ಯತ್ನ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಜೈಲು ಹಕ್ಕಿಗೆ ಸಿಗದ ಗಾಂಜಾ: ವಾರ್ಡನ್ ಮೇಲೆ ಹಲ್ಲೆಗೆ ಯತ್ನ!

AchyutKumar by AchyutKumar
in ರಾಜ್ಯ

ಕಾರವಾರ: ಗಾಂಜಾ ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಜೈಲಿನ ಒಳಗೆ ಮಾದಕ ವ್ಯಸನ ಸಿಕ್ಕಿಲ್ಲ. ಹೀಗಾಗಿ ಅವರು ಜೈಲಿನ ಒಳಗೆ ಹೊಡೆದಾಡಿಕೊಂಡು ಆಸ್ಪತ್ರೆ ಸೇರಿದ್ದಾರೆ. ಆಸ್ಪತ್ರೆಯಲ್ಲಾದರೂ ತಂಬಾಕು ಸಿಗಬಹುದು ಎಂಬ ಆಶಾಭಾವನೆ ಅವರದ್ದು!

ಮದಮದ್ ಮುಜಾಮಿಲ್ ಹಾಗೂ ಫರಾನ್ ಚಬ್ಬಿ ಎಂಬಾತರು ಗಾಂಜಾ ಪ್ರಕರಣದಲ್ಲಿ ಸಿಲುಕಿ ಜೈಲು ಸೇರಿದ್ದರು. ಗಾಂಜಾ ವ್ಯಾಪಾರದ ಜೊತೆ ಸೇವನೆಯನ್ನು ಅವರು ರೂಡಿಸಿಕೊಂಡಿದ್ದು, ಜೈಲಿನಲ್ಲಿ ಅವರಿಗೆ ಅಗತ್ಯ ಮಾದಕ ವಸ್ತುಗಳು ಸಿಕ್ಕಿರಲಿಲ್ಲ. ಹೀಗಾಗಿ ಮಾನಸಿಕವಾಗಿ ಸಾಕಷ್ಟು ಕುಗ್ಗಿದ್ದರು. ಗುರುವಾರ ಜೈಲಿನ ವಾರ್ಡನ್ ಬಳಿ `ತಂಬಾಕನ್ನಾದರೂ ನೀಡಿ’ ಎಂದು ಅಂಗಲಾಚಿದ್ದರು. ಆದರೆ, ವಾರ್ಡನ್ ಇದಕ್ಕೆ ಸೊಪ್ಪು ಹಾಕಿರಲಿಲ್ಲ.

`ಜೈಲಿನಲ್ಲಿರುವ ನಟ ದರ್ಶನ್’ಗೆ ನೀಡದಂತೆ ನಮಗೂ ಐಷಾರಾಮಿ ಸೌಲಭ್ಯ ಕಲ್ಪಿಸಬೇಕು’ ಎಂಬುದು ಗಾಂಜಾ ವ್ಯಾಪಾರಿಗಳ ಪ್ರಮುಖ ಬೇಡಿಕೆ. ಇದು ಈಡೇರದ ಕಾರಣ ತಲೆಕೆಟ್ಟ ಒಬ್ಬ ಆರೋಪಿ ಕಲ್ಲಿನಿಂದ ಜಜ್ಜಿಕೊಂಡಿದ್ದು, ಇನ್ನೊಬ್ಬ ಕಂಬಿಗೆ ತಲೆ ಜಜ್ಜಿಕೊಂಡಿದ್ದಾನೆ. ಆಗ ಅಲ್ಲಿಗೆ ಆಗಮಿಸಿದ ವಾರ್ಡನ್ ಮೇಲೆ ಸಹ ಇಬ್ಬರು ಹಲ್ಲೆಗೆ ಯತ್ನಿಸಿದ್ದಾರೆ. ವಾರ್ಡನ್ ಅಲ್ಲಿಂದ ತಪ್ಪಿಸಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಸ್ಥಳಕ್ಕೆ ಬಂದ ಪೊಲೀಸರು ಗಾಯಗೊಂಡ ಇಬ್ಬರನ್ನು ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕೈದಿಗಳ ಕೋಣೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲಿ ಸಹ ಆರೋಪಿತರು ರಂಪಾಟ ನಡೆಸುತ್ತಿದ್ದಾರೆ. ಆಸ್ಪತ್ರೆಗೆ ತೆರಳುವ ಮುನ್ನ ಕ್ಯಾಮರಾ ಎದುರು ಮಾತನಾಡಿದ ಆರೋಪಿತರು ವಾರ್ಡನ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ShareSendTweetShare
Previous Post

ಕೂಲಿ ಬಿಟ್ಟು ಸರಾಯಿ ಮಾರಾಟಕ್ಕಿಳಿದ ಮಹೇಶ!

Next Post

ದೇವಿ ಕಣ್ಣು ಕಿತ್ತ ಕಳ್ಳರು!

Next Post

ದೇವಿ ಕಣ್ಣು ಕಿತ್ತ ಕಳ್ಳರು!

ಶಿರಸಿ ಬಸ್ ನಿಲ್ದಾಣಕ್ಕೆ ಬಂದ IAS ಅಧಿಕಾರಿ: ಮಂದಗತಿಯ ಕಾಮಗಾರಿಗೆ ಅಸಮಧಾನ!

ಜನರು ಇಲ್ಲ.. ಜನ ಪ್ರತಿನಿಧಿಗಳು ಭಾಗವಹಿಸಿಲ್ಲ.. ಕಾಟಾಚಾರಕ್ಕೆ ನಡೆದ ಜಮಾಬಂಧಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.