6
  • Latest

ದೇವಿ ಕಣ್ಣು ಕಿತ್ತ ಕಳ್ಳರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದೇವಿ ಕಣ್ಣು ಕಿತ್ತ ಕಳ್ಳರು!

AchyutKumar by AchyutKumar
August 29, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ಕಾಜುಭಾಗ ನಾಗಚೌಡೇಶ್ವರಿ ದೇವಿಯ ಎರಡು ಕಣ್ಣುಗಳು ಕಳ್ಳರ ಪಾಲಾಗಿದೆ.

Advertisement. Scroll to continue reading.

ಅಗಸ್ಟ 27ರ ರಾತ್ರಿ ದೇವಾಲಯದ ಬಾಗಿಲು ಒಡೆದು ಒಳ ನುಗ್ಗಿದ ಕಳ್ಳರು ಬಂಗಾರದ ಕಣ್ಣುಗಳನ್ನು ಅಪಹರಿಸಿದ್ದಾರೆ. ಇದರೊಂದಿಗೆ ಬಂಗಾರದ ತಿಲಕ, ಕರಿಮಣಿ ಸರ, ಕಿವಿ ಓಲೆಯನ್ನು ಸಹ ಬಿಟ್ಟಿಲ್ಲ. ಅಗಸ್ಟ 28ರ ಬೆಳಗ್ಗೆ ದೇವಾಲಯಕ್ಕೆ ಬಂದವರಿಗೆ ಈ ಕಳ್ಳತನದ ಬಗ್ಗೆ ಅರಿವಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ತಕ್ಷಣ ಸಮಿತಿಯವರು ಸಭೆ ನಡೆಸಿ ಈ ಬಗ್ಗೆ ಚರ್ಚಿಸಿದ್ದಾರೆ. ದೇವಾಲಯ ಆವರಣ ಹಾಗೂ ಸುತ್ತಲಿನ ಪ್ರದೇಶದಲ್ಲಿ ಕಳ್ಳತನವಾದ ವಸ್ತುಗಳ ಹುಡುಕಾಟ ನಡೆಸಿದ್ದಾರೆ. ಆದರೆ, ಯಾವುದೇ ಸುಳಿವು ಸಿಕ್ಕಿಲ್ಲ. ಹೀಗಾಗಿ ತೆರಿಗೆ ಸಲಹಗಾರರು ಆಗಿರುವ ದೇವಾಲಯದ ಮುಖ್ಯಸ್ಥ ಸತೀಶ ಗಿರಿಧರ ನಾಯ್ಕ ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
ADVERTISEMENT
Previous Post

ಜೈಲು ಹಕ್ಕಿಗೆ ಸಿಗದ ಗಾಂಜಾ: ವಾರ್ಡನ್ ಮೇಲೆ ಹಲ್ಲೆಗೆ ಯತ್ನ!

Next Post

ಶಿರಸಿ ಬಸ್ ನಿಲ್ದಾಣಕ್ಕೆ ಬಂದ IAS ಅಧಿಕಾರಿ: ಮಂದಗತಿಯ ಕಾಮಗಾರಿಗೆ ಅಸಮಧಾನ!

Next Post

ಶಿರಸಿ ಬಸ್ ನಿಲ್ದಾಣಕ್ಕೆ ಬಂದ IAS ಅಧಿಕಾರಿ: ಮಂದಗತಿಯ ಕಾಮಗಾರಿಗೆ ಅಸಮಧಾನ!

ಜನರು ಇಲ್ಲ.. ಜನ ಪ್ರತಿನಿಧಿಗಳು ಭಾಗವಹಿಸಿಲ್ಲ.. ಕಾಟಾಚಾರಕ್ಕೆ ನಡೆದ ಜಮಾಬಂಧಿ!

ಕಾಲೇಜಿಗೆ ತೆರಳಿದ ನ್ಯಾಯಾಧೀಶ: ಮೂಲಭೂತ ಹಕ್ಕುಗಳ ಬಗ್ಗೆ ಪಾಠ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.