6
  • Latest

ಜನರು ಇಲ್ಲ.. ಜನ ಪ್ರತಿನಿಧಿಗಳು ಭಾಗವಹಿಸಿಲ್ಲ.. ಕಾಟಾಚಾರಕ್ಕೆ ನಡೆದ ಜಮಾಬಂಧಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜನರು ಇಲ್ಲ.. ಜನ ಪ್ರತಿನಿಧಿಗಳು ಭಾಗವಹಿಸಿಲ್ಲ.. ಕಾಟಾಚಾರಕ್ಕೆ ನಡೆದ ಜಮಾಬಂಧಿ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಗುರುವಾರ ತಾ.ಪಂ ಸಭಾಭವನದಲ್ಲಿ ನಡೆದ 2023-24 ನೇ ಸಾಲಿನ ಜಮಾಬಂಧಿ ಸಭೆಗೆ ಒಬ್ಬರೇ ಒಬ್ಬ ಜನಪ್ರತಿನಿಧಿಗಳು ಭಾಗವಹಿಸಿರಲಿಲ್ಲ. ಜನರು ಸಹ ಈ ಸಭೆಯಲ್ಲಿ ಭಾಗವಹಿಸಲು ಉತ್ಸಾಹ ತೋರಲಿಲ್ಲ. ಸರ್ಕಾರದ ಯೋಜನೆ ಹಾಗೂ ಅಧಿಕೃತ ಲೆಕ್ಕಪತ್ರಗಳ ಮಾಹಿತಿ ನೀಡುವ ಜಮಾಬಂಧಿ ಬಗ್ಗೆ ತಾಲೂಕು ಪಂಚಾಯತ ಪ್ರಚಾರ ನಡೆಸದಿರುವುದೇ ಇದಕ್ಕೆ ಮುಖ್ಯ ಕಾರಣ!

`ಸರಕಾರದ ಕಾರ್ಯಕ್ರಮಗಳು ಪಾರದರ್ಶಕವಾಗಿ ನಡೆಯಬೇಕು ಎಂಬ ನಿಟ್ಟಿನಲ್ಲಿ ಜಮಾಬಂಧಿ ಸಭೆ ಮಾಡಲಾಗುತ್ತದೆ’ ಎಂದು ಜಮಾಬಂಧಿಯ ನೋಡಲ್ ಅಧಿಕಾರಿ ಅಧಿಕಾರಿ ಬಿ.ಪಿ.ಸತೀಶ ಸಭೆಯಲ್ಲಿ ಹೇಳಿದರು. `ಸ್ಪಂದನಶೀಲ ಆಡಳಿತವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಸಭೆ ನಡೆಸಲಾಗಿದ್ದು, ಕಳೆದ ವರ್ಷದ ಎಲ್ಲಾ ಕಾಮಗಾರಿಗಳು ಪಾರದರ್ಶಕವಾಗಿದೆ’ ಎಂದರು. ಆದರೆ, ಪಾರದರ್ಶಕತೆಯ ಬಗ್ಗೆ ಅರಿತುಕೊಳ್ಳಲು ಆಸಕ್ತಿ ಇದ್ದವರಾರು ಈ ಸಭೆಯಲ್ಲಿ ಕಾಣಲಿಲ್ಲ. ಲೆಕ್ಕಪತ್ರಗಳ ಬಗ್ಗೆಯೂ ಒಬ್ಬರೂ ಪ್ರಶ್ನಿಸಲಿಲ್ಲ.
ತಾ.ಪಂ ಸಹಾಯಕ ಲೆಕ್ಕಾಧಿಕಾರಿ ಎಂ.ಡಿ.ಮೋಹನ ಕಳೆದ ಸಾಲಿನ ಕಾಮಗಾರಿಗಳ ವಿವರ ನೀಡಿದರು. ತಾಪಂ ಆಡಳಿತಾಧಿಕಾರಿ ನಟರಾಜ್ ಟಿ ಎಚ್, ಇಒ ರಾಜೇಶ್ ಧನವಾಡಕರ್, ವ್ಯವಸ್ಥಾಪಕ ರಾಮದಾಸ ನಾಯಕ, ಯೋಜನಾಧಿಕಾರಿ ರಾಘವ, ಉದ್ಯೋಗ ಖಾತರಿ ಯೋಜನೆಯ ಸಹಾಯಕ ನಿರ್ದೇಶಕ ಮಂಜುನಾಥ ಆಗೇರ, ವಿಷಯ ನಿರ್ವಾಹಕ ಪರಶುರಾಮ, ಗಣಪತಿ ಭಾಗ್ವತ, ಮಮತಾ ಇತರರಿದ್ದರು. ಬಿಇಒ ಎನ್.ಆರ್.ಹೆಗಡೆ, ಜಿ.ಪಂ ಎಇಇ ಅಶೋಕ ಬಂಟ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

S News Digital

 

ShareSendTweetShare
Previous Post

ಶಿರಸಿ ಬಸ್ ನಿಲ್ದಾಣಕ್ಕೆ ಬಂದ IAS ಅಧಿಕಾರಿ: ಮಂದಗತಿಯ ಕಾಮಗಾರಿಗೆ ಅಸಮಧಾನ!

Next Post

ಕಾಲೇಜಿಗೆ ತೆರಳಿದ ನ್ಯಾಯಾಧೀಶ: ಮೂಲಭೂತ ಹಕ್ಕುಗಳ ಬಗ್ಗೆ ಪಾಠ

Next Post

ಕಾಲೇಜಿಗೆ ತೆರಳಿದ ನ್ಯಾಯಾಧೀಶ: ಮೂಲಭೂತ ಹಕ್ಕುಗಳ ಬಗ್ಗೆ ಪಾಠ

19ನೇ ವರ್ಷಕ್ಕೆ ಕಳ್ಳ ಎಂಬ ಬಿರುದು: ಬ್ಯಾಟರಿ ಕದಿಯೋದೇ ಅವರ ಕಾಯಕ!

ದೇಹವೇ ದೇವಾಲಯ: ಕಣ ಕಣದಲ್ಲಿಯೂ ಶಿವ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.