6
  • Latest

ಸಮಸ್ಯೆ ನಿವಾರಣೆಗೆ ಅಧ್ಯಕ್ಷ-ಉಪಾಧ್ಯಕ್ಷರ ಶತಪ್ರಯತ್ನ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಮಸ್ಯೆ ನಿವಾರಣೆಗೆ ಅಧ್ಯಕ್ಷ-ಉಪಾಧ್ಯಕ್ಷರ ಶತಪ್ರಯತ್ನ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: `ಪಟ್ಟಣದಲ್ಲಿರುವ ಎಲ್ಲಾ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸುವ ಪ್ರಯತ್ನ ನಡೆಸುವೆ’ ಎಂದು ಪಟ್ಟಣ ಪಂಚಾಯತದ ನೂತನ ಅಧ್ಯಕ್ಷೆ ನರ್ಮದಾ ನಾಯ್ಕ ಹಾಗೂ ಉಪಾಧ್ಯಕ್ಷ ಅಮಿತ್ ಅಂಗಡಿ ಆಶ್ವಾಸನೆ ನೀಡಿದರು.

ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ರೆಹಮಾನ್ (ಫೈರೋಜ್) ಮುಂದಾಳತ್ವದಲ್ಲಿ ಮುಸ್ಲಿಂ ಸಮುದಾಯದವರ ಸನ್ಮಾನ ಸ್ವೀಕರಿಸಿದ ಅವರು `ಎಲ್ಲಾ ವಾರ್ಡುಗಳ ಸಮಸ್ಯೆ ಬಗ್ಗೆ ಅಧ್ಯಯನ ನಡೆಸಲಾಗುವುದು. ಜೊತೆಗೆ ಅಲ್ಲಿನ ಸದಸ್ಯರನ್ನು ವಿಶ್ವಾಸಕ್ಕೆ ಪಡೆದು ಮುಖಂಡರ ಸಮ್ಮುಖದಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು’ ಎಂದು ಭರವಸೆ ನೀಡಿದರು.

`ಯಲ್ಲಾಪುರ ಪಟ್ಟಣದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕಿದೆ. ಜನರಿಗೆ ತೊಂದರೆ ಆಗದ ರೀತಿಯಲ್ಲಿ ಪಟ್ಟಣ ಪಂಚಾಯತ ಆಡಳಿತ ನಿರ್ವಹಿಸಲಿದೆ. ಯಾವುದೇ ದೂರುಗಳಿದ್ದರೂ ಜನ ತಮ್ಮನ್ನು ಭೇಟಿ ಮಾಡಬಹುದು’ ಎಂದವರು ಹೇಳಿದರು. ಪ್ರಮುಖರಾದ ಇರ್ಷಾದ್ ಕಾಗಲ್‌ಕರ್, ಅಬ್ದುಲ್ ರಜಾಕ್ ಹಲ್ವಾಯಿಗಾರ್, ಖಾಜಾ ಅತ್ತಾರ್ , ಇರ್ಫಾನ್ ಕಾನಳ್ಳಿ ಹಾಜರಿದ್ದರು.

ShareSendTweetShare
Previous Post

ಶಿಕ್ಷಕಿ ಕೊಂದ ಸರ್ಕಾರಿ ಬಸ್ಸು: ಛಲ ಬಿಡದೇ ಹೋರಾಡಿದ ಪತಿಯಿಂದ ಬಸ್ಸು ಜಪ್ತಿ!

Next Post

ಅಪರಿಚಿತನಿಂದ ಅಪಘಾತ: ಬೈಕ್ ಸವಾರನ ಕಾಲು ಮುರಿತ!

Next Post

ಅಪರಿಚಿತನಿಂದ ಅಪಘಾತ: ಬೈಕ್ ಸವಾರನ ಕಾಲು ಮುರಿತ!

ಆಸಿಡ್ ತುಂಬಿದ ಟ್ಯಾಂಕರ್ ಲಗಾಟಿ: ಜನ ಜಾಗೃತಿಯಿಂದ ಉಳಿಯಿತು ಜನರ ಜೀವ!

ಚೇತನಾ ಕಾಲೇಜಿನಲ್ಲಿ ಹೆಗಡೆ ಸ್ಮರಣೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.