6
  • Latest

ಮತ್ತೆ ಕುಸಿದ ಶಿರೂರು ಗುಡ್ಡ: ಭಯ ಬೇಡ-ಎಚ್ಚರವಿರಲಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮತ್ತೆ ಕುಸಿದ ಶಿರೂರು ಗುಡ್ಡ: ಭಯ ಬೇಡ-ಎಚ್ಚರವಿರಲಿ!

AchyutKumar by AchyutKumar
in ಸ್ಥಳೀಯ

ಎಂಟು ಜನರ ಸಾವು ಹಾಗೂ ಮೂವರ ಕಣ್ಮರೆಗೆ ಕಾರಣವಾಗಿದ್ದ ಶಿರೂರು ಗುಡ್ಡ ಮತ್ತೆ ಕುಸಿಯುತ್ತಿದೆ.

ಗುರುವಾರ ರಾತ್ರಿಯಿಂದಲೇ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿಯಲು ಶುರುವಾಗಿದ್ದು, ಅಲ್ಲಿ ಅಳವಡಿಸಲಾದ ಬ್ಯಾರಿಕೆಡ್’ವರೆಗೆ ಮಣ್ಣು ಬಂದಿದೆ. ಗುಡ್ಡ ಕುಸಿತವನ್ನು ನೋಡಿದ ಜನ ಈ ಬಗ್ಗೆ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದು, ಆ ಭಾಗದಲ್ಲಿ ಹೆಚ್ಚಿನ ಅವಘಡ ನಡೆಯದಂತೆ ಕಟ್ಟೆಚ್ಚರವಹಿಸಲಾಗಿದೆ.

ಈ ಹಿಂದೆ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿದ್ದರಿ0ದ ಹೆದ್ದಾರಿ ಪ್ರಯಾಣ ಸ್ಥಗಿತಗೊಳಿಸಲಾಗಿತ್ತು. ಎರಡು ವಾರಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿದ ನಂತರ ಹೆದ್ದಾರಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಮತ್ತೆ ಕುಸಿತ ಆದರೂ ಸಂಚಾರಕ್ಕೆ ತೊಂದರೆ ಆಗಬಾರದು ಎಂಬ ನಿಟ್ಟಿನಲ್ಲಿ ಜಿಲ್ಲಾಡಳಿತ ಸಿಮೆಂಟಿನ ಬ್ಯಾರಿಕೆಡ್ ಅಳವಡಿಸಿದ್ದು, ಅಲ್ಲಿಯವರೆಗೆ ಇದೀಗ ಗುಡ್ಡದ ಮಣ್ಣು ಆವರಿಸಿದೆ.

ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಜಿಲ್ಲೆಯ ಹಲವು ಕಡೆ ಭೂ ಕುಸಿತ ಸಾಧ್ಯತೆಯ ವರದಿ ನೀಡಿದ್ದು, ಎಲ್ಲೆಲ್ಲವೂ ಕಟ್ಟೆಚ್ಚರವಹಿಸಲಾಗಿದೆ. ಕಾರವಾರದ ಬಿಣಗಾ, ಅಂಕೋಲಾದ ಶಿರೂರು, ಹೊನ್ನಾವರದ ಗುಣವಂತೆ, ಭಟ್ಕಳದ ಹೆದ್ದಾರಿ ಭಾಗದಲ್ಲಿ ಮತ್ತೆ ಭೂ ಕುಸಿತದ ಬಗ್ಗೆ ವರದಿಯಲ್ಲಿದ್ದು ಅಲ್ಲೆಲ್ಲವೂ ಜಿಲ್ಲಾಡಳಿತ ನಿಗಾ ಇರಿಸಿದೆ.

ShareSendTweetShare
Previous Post

ನಿವೃತ್ತಿ ಎಂಬುದು ನೆಪಮಾತ್ರ: ಈ ಶಿಕ್ಷಕನ ಸೇವೆಗೆ ಕೊನೆಯೇ ಇಲ್ಲ!

Next Post

ಕಿರವತ್ತಿ ಕರಡಿಗೆ ಮನುಷ್ಯರ ಮೇಲೆ ಮೋಹ!

Next Post

ಕಿರವತ್ತಿ ಕರಡಿಗೆ ಮನುಷ್ಯರ ಮೇಲೆ ಮೋಹ!

ಜೈಲಿನಲ್ಲಿ ಜಗಳ-ಆಸ್ಪತ್ರೆಯಲ್ಲಿ ದೋಸ್ತಿ: SP ಬಂದರೂ ಹಾಸಿಗೆ ಬಿಡದ ಖದೀಮರು!

ಆಟೋ ಚಾಲಕನಿಗೆ ಕಂಡ ಅಪರಿಚಿತ ಶವ: ಸಾವಿನ ಬಗ್ಗೆ ಸಾಕಷ್ಟು ಸಂಶಯ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.