6
  • Latest

ಸಾಹಿತಿ ಮೇಲೆ `ಭೀಮ’ ಬಲ: ಪತ್ರಕರ್ತರ ಹೋರಾಟಕ್ಕೆ ನಾಗರಿಕನ ಬೆಂಬಲ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Wednesday, May 20, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾಹಿತಿ ಮೇಲೆ `ಭೀಮ’ ಬಲ: ಪತ್ರಕರ್ತರ ಹೋರಾಟಕ್ಕೆ ನಾಗರಿಕನ ಬೆಂಬಲ

ಪೊಲೀಸರ ವರ್ತನೆಗೆ ರಾಮು ನಾಯ್ಕ ಆಕ್ರೋಶ | ಶಾಸಕ ದೇಶಪಾಂಡೆ ಮೌನದ ಬಗ್ಗೆ ಹಲವು ಪ್ರಶ್ನೆ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರೂ ಆಗಿರುವ ಪತ್ರಕರ್ತ ಬಿ ಎನ್ ವಾಸರೆ ಮೇಲೆ ಸಿಪಿಐ ಭೀಮಣ್ಣ ಸೂರಿ ನಡೆಸಿದ ದೌರ್ಜನ್ಯದ ವಿರುದ್ಧ ಎಲ್ಲಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಯಲ್ಲಾಪುರ ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಸಹ ಈ ಘಟನೆಯನ್ನು ತೀವೃವಾಗಿ ಖಂಡಿಸಿ ಅಮಾನುಷವಾಗಿ ವರ್ತಿಸಿದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ದಾಂಡೇಲಿಯ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಚಾರ್ಯ ವಿಶ್ವನಾಥ ಹುಲಸದಾರ್ ಎಂಬಾತರ ಅನುಚಿತ ವರ್ತನೆ ಬಗ್ಗೆ ಅಲ್ಲಿನ 400ಕ್ಕೂ ಅಧಿಕ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಬಿ ಎನ್ ವಾಸರೆ ವಿದ್ಯಾರ್ಥಿಗಳ ಪರ ಹೋರಾಟಕ್ಕೆ ನಿಂತಿದ್ದರು. ವರ್ಗಾವಣೆಗೊಂಡ ಪ್ರಾಚಾರ್ಯ ಮತ್ತೆ ಅದೇ ವಸತಿ ಶಾಲೆಗೆ ಆಗಮಿಸಿದ ಹಿನ್ನಲೆ ವಿದ್ಯಾರ್ಥಿಗಳ ಜೊತೆ ಪಾಲಕರು ಪ್ರತಿಭಟಿಸಿದ್ದರು. ಈ ವೇಳೆ ಅಲ್ಲಿ ತೆರಳಿದ್ದ ಬಿ ಎನ್ ವಾಸರೆ ಹಾಗೂ ಇನ್ನಿತರ ವರದಿಗಾರರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿದ್ದರು. ಅದರಲ್ಲಿಯೂ ಮುಖ್ಯವಾಗಿ ಸಿಪಿಐ ಭೀಮಣ್ಣ ಸೂರಿ ಬಿ ಎನ್ ವಾಸರೆ ಅವರನ್ನು ಹಿಡಿದು ಎಳೆದಾಡಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಈ ವಿದ್ಯಮಾನ ಖಂಡಿಸಿ ವಿವಿಧ ತಾಲೂಕಿನ ಪತ್ರಕರ್ತರು ಹಾಗೂ ಸಾಹಿತಿಗಳು ತಪ್ಪಿರತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ. ಈ ಹೋರಾಟಕ್ಕೆ ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಸಹ ಬೆಂಬಲ ವ್ಯಕ್ತಪಡಿಸಿದ್ದು, `ಅಲ್ಲಿನ ಶಾಸಕ ಆರ್ ವಿ ದೇಶಪಾಂಡೆ ಮಧ್ಯೆ ಪ್ರವೇಶಿಸಿ ವಾತಾವರಣ ತಿಳಿಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ. `ಮಾಧ್ಯಮದವರು, ಪತ್ರಕರ್ತರು ಹಾಗೂ ಜನಪ್ರತಿನಿಧಿಗಳ ಮೇಲೆ ಏರಿ ಹೋದ ದಾಂಡೇಲಿಯ ಆರಕ್ಷಕರ ನಡೆ ಖಂಡನೀಯ. ಪರಿಸ್ಥಿತಿ ಶಾಂತಗೊಳಿಸಬೇಕಿದ್ದ ಪೊಲೀಸರೇ ಈ ರೀತಿ ವರ್ತಿಸುವುದು ಸರಿಯಲ್ಲ’ ಎಂದವರು ಹೇಳಿದ್ದಾರೆ.

ShareSendTweetShare
ADVERTISEMENT
Previous Post

ಕಳಪೆ ಕಾಮಗಾರಿಗೆ ಕಾರಣ ಕೇಳಿದ ಹೋರಾಟಗಾರ

Next Post

ಚಾಲಕನ ಜೀವ ತೆಗೆದ ಅಕ್ರಮ ಬಂದೂಕು: ಸಾಕ್ಷಿನಾಶಕ್ಕೆ ಯತ್ನಿಸಿದವರು ಜೈಲಿಗೆ!

Next Post

ಚಾಲಕನ ಜೀವ ತೆಗೆದ ಅಕ್ರಮ ಬಂದೂಕು: ಸಾಕ್ಷಿನಾಶಕ್ಕೆ ಯತ್ನಿಸಿದವರು ಜೈಲಿಗೆ!

ಬಿಜೆಪಿಯಲ್ಲಿ ಬಿರುಕು: ಸದಸ್ಯತ್ವದ ಮೂಲಕ ಸಂಘಟನೆಗೆ ಹೋದವರಿಗೆ ನಿರಾಸೆ!

ಮಹಿಳೆಯ ಚಿನ್ನ ಕದ್ದ ಹೋಂ ಗಾರ್ಡ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.