ಹಳಿಯಾಳ: ತತ್ವಗಣಿ ಗ್ರಾಮದ ಸಂತೋಷ ಕಾಪಲಕರ್ ಎಂಬಾತ ನೇಣಿಗೆ ಶರಣಾಗಿದ್ದಾನೆ.
ಚಾಲಕ ವೃತ್ತಿ ಆರಿಸಿಕೊಂಡಿದ್ದ ಈತ ಕಳೆದ ಕೆಲ ದಿನಗಳಿಂದ ಮಂಕಗಿದ್ದ. ಹೀಗಿರುವಾಗ ಏಕಾಏಕಿ ಆತ್ಮಹತ್ಯೆಯ ನಿರ್ಧಾರ ಮಾಡಿದ್ದು, ಮನೆಯಲ್ಲಿನ ಜಂತಿಗೆ ಹಗ್ಗದಿಂದ ಬಿಗಿದುಕೊಂಡು ಸಾವನಪ್ಪಿದ್ದಾನೆ.
6
You cannot copy content of this page
Discussion about this post