6
  • Latest

ಮಕ್ಕಳ ಮೇಲೆ ಹೆಚ್ಚಿದ ದೌರ್ಜನ್ಯ: ನ್ಯಾಯಾಧೀಶರ ಕಳವಳ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಕ್ಕಳ ಮೇಲೆ ಹೆಚ್ಚಿದ ದೌರ್ಜನ್ಯ: ನ್ಯಾಯಾಧೀಶರ ಕಳವಳ

AchyutKumar by AchyutKumar
in ಸ್ಥಳೀಯ

`ಶಿಶು ಮಂದಿರ, ಬಾಲ ಮಂದಿರ ಹಾಗೂ ವಿವಿಧ ಶಾಲೆಗಳಲ್ಲಿ ಮಕ್ಕಳನ್ನು ದುರುಪಯೋಗಪಡಿಸಿಕೊಳ್ಳುವ ಪ್ರಕರಣ ವರದಿಯಾಗುತ್ತಿದ್ದು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ನಡವಳಿಕೆ ಹಾಗೂ ವರ್ತನೆ ಬಗ್ಗೆ ಪೊಲೀಸ್ ಸಿಬ್ಬಂದಿ ಗಮನಿಸುತ್ತಿರಬೇಕು’ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಡಿ ಎಸ್ ವಿಜಯಕುಮಾರ ಹೇಳಿದ್ದಾರೆ.

ಭಾನುವಾರ ಕಾರವಾರದ ಜಿಲ್ಲಾ ಪೊಲೀಸ್ ಅಧಿಕ್ಷಕರ ಸಭಾಭವನದಲ್ಲಿ ನಡೆದ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿ ಮತ್ತು ವಿಶೇಷ ಬಾಲ ಪರಾಧಿ ಪೊಲೀಸ್ ಘಟಕದ ಸಂವೇಧನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು `ಮಕ್ಕಳ ಸಮಸ್ಯೆಗಳ ಬಗ್ಗೆ ಪೊಲೀಸರಿಗೆ ಅರಿವಿರಬೇಕು. ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹೆಚ್ಚಿದೆ’ ಎಂದರು.

`ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಬಹುಮುಖ್ಯವಾಗಿದ್ದು, ಪೊಲೀಸರು ಆಪ್ತ ಸಮಾಲೋಚನೆ ಮೂಲಕ ಮಕ್ಕಳ ಮನಸ್ಸು ಗೆಲ್ಲಬೇಕು’ ಎಂದು ಹೇಳಿದರು. ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಗಣೇಶ ಪಡಿಯಾರ ಮಾತನಾಡಿ `ಮಕ್ಕಳನ್ನು ಮಕ್ಕಳಂತೆ ನೋಡುವ ಅಲೋಚನೆ ನಮ್ಮಲ್ಲಿ ಬೆಳಸಿಕೊಳ್ಳಬೇಕು. ಮಕ್ಕಳ ಆರೈಕೆ, ರಕ್ಷಣೆ ನಮ್ಮಲ್ಲರ ಜವಾಬ್ದಾರಿ’ ಎಂದರು. `ಬಾಲ ಅಪರಾಧಿ ಮಕ್ಕಳಿಗೆ ಅರೈಕೆಯ ಜೊತೆಗೆ ಅವರಿಗೆ ಮೂಲಸೌಕರ್ಯ ಮತ್ತು ಪುನರ್ವಸತಿ ಸೌಕರ್ಯ, ಶಿಕ್ಷಣ, ವೃತಿಪರ ತರಬೇತಿ, ಸಮಲೋಚನೆಗೆ ಅವಕಾಶ ನೀಡಬೇಕು. ಮಕ್ಕಳ ಹಕ್ಕುಗಳ ಮೂಲ ಭೂತ ಸೌಕರ್ಯಗಳನ್ನು ಕಲ್ಪಿಸಬೇಕು’ ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಧನುರಾಜ ಎಸ್ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ ಇದ್ದರು.

ShareSendTweetShare
Previous Post

ದಿವ್ಯ ದೇಗುಲ | ಉದ್ಬವ ಗಣಪನಿಗೆ ಬೆಳ್ಳಿ ಮುಖದ ಕವಚ!

Next Post

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಅಸಹಕಾರ: ಕಾಗೇರಿ ಆರೋಪ

Next Post

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಅಸಹಕಾರ: ಕಾಗೇರಿ ಆರೋಪ

ಗಮನ ಸೆಳೆದ ಮಾತೆಯರ ಸಸ್ಯ ಸಂಭ್ರಮ

ಸಮಾಜದ ಏಳಿಗೆಗೆ ಬ್ರಾಹ್ಮಣರ ಕೊಡುಗೆ ಅಪಾರ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.