6
  • Latest

ಪ್ರಶ್ನೆ ಪತ್ರಿಕೆಯಲ್ಲಿಯೇ ಉತ್ತರ: ಆಡಳಿತಾಧಿಕಾರಿಗೆ ಅಮಾನತು ಶಿಕ್ಷೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಪ್ರಶ್ನೆ ಪತ್ರಿಕೆಯಲ್ಲಿಯೇ ಉತ್ತರ: ಆಡಳಿತಾಧಿಕಾರಿಗೆ ಅಮಾನತು ಶಿಕ್ಷೆ!

AchyutKumar by AchyutKumar
September 2, 2024
in ರಾಜ್ಯ
advt advt advt
ADVERTISEMENT

ಕಾರವಾರ: ಮೈಸೂರಿನ ದಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್’ನ 21 ಹುದ್ದೆಗಳ ನೇಮಕಾತಿ ಅಕ್ರಮಕ್ಕೆ ಸಂಬoಧಿಸಿ ಕರ್ನಾಟಕ ವಿಶ್ವವಿದ್ಯಾಲಯ ಅಧೀನದ ಕಾರವಾರ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆಡಳಿತಾಧಿಕಾರಿ ಡಾ ಜೆ ಎಲ್ ರಾಠೋಡ ಅವರನ್ನು ವಿಶ್ವ ವಿದ್ಯಾಲಯ ಅಮಾನತು ಮಾಡಿದೆ.

1920ರಲ್ಲಿ ಸ್ಥಾಪಿತ ಮೈಸೂರಿನ ದಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್‌ನ ವಿವಿಧ ಹುದ್ದೆಗಳ ನೇಮಕಾತಿಗೆ 2024ರ ಮಾ 10ರಂದು ಲಿಖಿತ ಪರೀಕ್ಷೆ ನಡೆದಿತ್ತು. ವಿಶ್ವವಿದ್ಯಾಲಯ ಅನುಮತಿ ಪಡೆಯದೇ ಕಾರವಾರ ಸ್ನಾತಕೋತ್ತರ ಅಧ್ಯಯನ ಕೇಂದ್ರವು ಪರೀಕ್ಷಾ ಪ್ರಾಧಿಕಾರವಾಗಿ ನೇಮಕಾತಿ ಪರೀಕ್ಷೆ ನಡೆಸಿದ ಆರೋಪ ವ್ಯಕ್ತವಾಗಿತ್ತು.

Advertisement. Scroll to continue reading.
ADVERTISEMENT
ADVERTISEMENT

ಕೆಲ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆಯಲ್ಲಿನ 50 ಪ್ರಶ್ನೆಗಳ ಬಹು ಆಯ್ಕೆಗಳಲ್ಲಿ ಸರಿಯಾದ ಆಯ್ಕೆಯನ್ನು ಸಣ್ಣದಾಗಿ ಮುದ್ರಿಸಿ ಅಕ್ರಮ ಎಸೆಗಿದ ಆರೋಪ ವ್ಯಕ್ತವಾಗಿದ್ದು, ಉದ್ದೇಶಪೂರ್ವಕವಾಗಿ ಕೆಲ ಅಭ್ಯರ್ಥಿಗಳಿಗೆ ಒಎಂಆರ್ ಪ್ರತಿ ನೀಡಿರಲಿಲ್ಲ ಎಂಬ ದೂರಿತ್ತು. ಈ ಕುರಿತು ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿ ಜಿನ್ನಾಂಬೆ ಎಂಬುವರು ಮೈಸೂರಿನ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

Advertisement. Scroll to continue reading.

ಕವಿವಿಯ ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ವಿಭಾಗವು ಆ 19ರಂದು ಸತ್ಯಶೋಧನಾ ಸಮಿತಿ ರಚಿಸಿ ತನಿಖೆಗೆ ಸೂಚಿಸಿತ್ತು. ಸಮಿತಿಯವರು 23ರಂದು ಕಾರವಾರ ಸ್ನಾತಕೋತ್ತರ ಕೇಂದ್ರಕ್ಕೆ ಭೇಟಿ ನೀಡಿದಾಗ ಡಾ ಜಿ ಎಲ್ ರಾಠೋಡ ಸಮರ್ಪಕ ದಾಖಲಾತಿಗಳನ್ನು ಸಲ್ಲಿಸಿರಲಿಲ್ಲ. ಅಲ್ಲದೆ, 15 ದಿನಗಳ ಕಾಲಾವಕಾಶ ಕೇಳಿದ್ದರು.

ನೇಮಕಾತಿ ಪರೀಕ್ಷಾ ಅಕ್ರಮ ವಿಷಯ ಆ 27ರಂದು ಸಿಂಡಿಕೇಟ್ ಸಭೆಯಲ್ಲಿ ಚರ್ಚೆಗೆ ಬಂದಿದ್ದು, ಸಿಂಡಿಕೇಟ್ ಸಭೆ ತೀರ್ಮಾನದಂತೆ ಡಾ ರಾಠೋಡ್ ಅವರನ್ನು ಅಮಾನತು ಮಾಡಲಾಗಿದೆ. `ಅನ್ಯಾಯವಾಗಿ ತನ್ನನ್ನು ಅಮಾನತು ಮಾಡಲಾಗಿದ್ದು, ಈ ಬಗ್ಗೆ ಕಾನೂನು ಹೋರಾಟ ನಡೆಸುವೆ’ ಎಂದು ಜಿ ಎಲ್ ರಾಠೋಡ್ ಹೇಳಿದ್ದಾರೆ.

ShareSendTweetShare
ADVERTISEMENT
Previous Post

ಪ್ರವಾಸಿ ತಾಣದಲ್ಲಿ ಮೈ ಮಾರಾಟ ದಂಧೆ: ಅಶ್ವಿನಿ ರೌದ್ರಾವತಾರಕ್ಕೆ ನಲುಗಿದ ಕಾಳಿ!

Next Post

ಬಲೆಯೊಳಗೆ ಸಿಲುಕಿ ಜೀವಬಿಟ್ಟ ಮೀನುಗಾರ!

Next Post

ಬಲೆಯೊಳಗೆ ಸಿಲುಕಿ ಜೀವಬಿಟ್ಟ ಮೀನುಗಾರ!

199ರೂಪಾಯಿ ಅಕ್ರಮಕ್ಕೆ ಕೋರ್ಟು ತಿರುಗಾಟ: ಶರಾಬು ಮಾರಿ ಸಿಕ್ಕಿಬಿದ್ದ 72ರ ವೃದ್ಧ!

ಯಲ್ಲಾಪುರ-ಮುಂಡಗೋಡು ರಸ್ತೆ | ಹೊಂಡಕ್ಕೆ ಹಾರಿದ ಅಕ್ಕಿ ಲಾರಿ: ಹೊರ ತೆಗೆಯಲು ಹರಸಾಹಸ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.