6
  • Latest

ಸ್ನಾನಕ್ಕೆ ಹೋದವ ಶವವಾದ: ಬಣ್ಣದ ಬದುಕಿಗೆ ವಿದಾಯ ಹೇಳಿದ ಯುವಕ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸ್ನಾನಕ್ಕೆ ಹೋದವ ಶವವಾದ: ಬಣ್ಣದ ಬದುಕಿಗೆ ವಿದಾಯ ಹೇಳಿದ ಯುವಕ

AchyutKumar by AchyutKumar
in ಸ್ಥಳೀಯ

ಹಳಿಯಾಳ: ದೇಶಪಾಂಡೆ ನಗರದ ಅಭಿಷೇಕ ತಿಮ್ಮಣ್ಣ ಕುರ್ತಕೋಟಿ (20) ಎಂಬಾತ ಸ್ನಾನಕ್ಕೆ ಹೋದಾಗ ಕುಸಿದು ಬಿದ್ದಿದ್ದು, ಆಸ್ಪತ್ರೆ ಸೇರಿಸುವ ಮುನ್ನ ಸಾವನಪ್ಪಿದ್ದಾನೆ.

ಧಾರವಾಡದಲ್ಲಿ ವಾಸವಾಗಿದ್ದ ಈತ ಪೇಂಟರ್ ಆಗಿ ಕೆಲಸ ಮಾಡಿಕೊಂಡಿದ್ದ. ಆಗಾಗ ಸರಾಯಿ ಕುಡಿಯುವ ಚಟವನ್ನು ಹೊಂದಿದ್ದ. ಸೆ 1ರಂದು ಊರಿಗೆ ಬಂದಿದ್ದ ಆತ ಮಧ್ಯಾಹ್ನ ಸ್ನಾನಕ್ಕೆ ಹೋಗಿದ್ದು, ಅಲ್ಲಿ ವಾಂತಿ ಮಾಡಿಕೊಂಡಿದ್ದಾನೆ. ನಂತರ ಉಸಿರುಕಟ್ಟಿದ ಅನುಭವವಾಗಿ ಎದೆ ಹಿಡಿದುಕೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣ ಮನೆಯವರು ಆತನನ್ನು ಹಳಿಯಾಳ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಿದ್ದು, ಆಸ್ಪತ್ರೆ ಸೇರುವ ಮುನ್ನವೇ ಆತ ಸಾವನಪ್ಪಿದ್ದಾನೆ.

ShareSendTweetShare
Previous Post

ರೈಲು ಹಳಿ ಮೇಲೆ ನಡಿಗೆ: ಗಣಪಿ ಗೌಡ ಸಾವು

Next Post

ಚಿರತೆ ಸಾವಿಗೆ ಬೀದಿ ನಾಯಿ ಕಾರಣ!

Next Post

ಚಿರತೆ ಸಾವಿಗೆ ಬೀದಿ ನಾಯಿ ಕಾರಣ!

ಅರಣ್ಯ ಹೋರಾಟಕ್ಕೆ ಹಲವು ಶ್ರೀಗಳ ಬೆಂಬಲ

ನಿದ್ದೆಗಣ್ಣಿನಲ್ಲಿ ಕಂಟೇನರ್ ಓಡಿಸಿದ ಚಾಲಕ: ಜಖಂ ಆದ ವಾಹನ ಒಂದೆರಡಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.