6
  • Latest

ಬಸ್ ಚಾಲಕನ ರಂಪಾಟ: ಬಿಜೆಪಿ ಹಿಂದುಳಿದ ಮೋರ್ಚಾ ಕಾರ್ಯದರ್ಶಿ ಮೇಲೆ ಹಲ್ಲೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಸ್ ಚಾಲಕನ ರಂಪಾಟ: ಬಿಜೆಪಿ ಹಿಂದುಳಿದ ಮೋರ್ಚಾ ಕಾರ್ಯದರ್ಶಿ ಮೇಲೆ ಹಲ್ಲೆ!

AchyutKumar by AchyutKumar
September 2, 2024
in ಸ್ಥಳೀಯ
advt advt advt
ADVERTISEMENT

ತನ್ನ ಪಾಡಿಗೆ ತಾನು ನಡೆದು ಹೋಗುತ್ತಿದ್ದ ಬಿಜೆಪಿ ಹಿಂದುಳಿದ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ನಾಯ್ಕರ ಮೇಲೆ ಹಲ್ಲೆ ನಡೆದಿದೆ. ಕಾಲೇಜು ಬಸ್ಸು ಓಡಿಸಿಕೊಂಡು ಬಂದ ಚಾಲಕನೊಬ್ಬ ಅವರಿಗೆ ಗುದ್ದಲು ಪ್ರಯತ್ನಿಸಿದ್ದು, ನೆಲಕ್ಕೆ ಬಿದ್ದ ರಾಘವೇಂದ್ರ ನಾಯ್ಕರನ್ನು ತುಳಿದು ಹಲ್ಲೆ ಮಾಡಿದ್ದಾನೆ.

ರಾಘವೇಂದ್ರ ನಾಯ್ಕ ಭಟ್ಕಳದಲ್ಲಿ ಟಿವಿ ಕೇಬಲ್ ಆಪರೇಟರ್ ಆಗಿ ಬದುಕು ಕಟ್ಟಿಕೊಂಡಿದ್ದಾರೆ. ಸೋಮವಾರ ಕಾರವಾರಕ್ಕೆ ಹೋಗಿದ್ದ ಅವರು ಅಲ್ಲಿಂದ ಮರಳಿ ತಮ್ಮ ಕಚೇರಿಗೆ ಹೋಗುತ್ತಿದ್ದರು. ಆಗ ಬಸ್ಸು ಓಡಿಸಿಕೊಂಡು ಬಂದ ಚಾಲಕ ಹತ್ತಿರ ಬಂದಾಗ ರಾಘವೇಂದ್ರ ನಾಯ್ಕರು `ಕಣ್ಣು ಕಾಣುವುದಿಲ್ಲವಾ?’ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಸಿಟ್ಟಾದ ಚಾಲಕ ಭಟ್ಕಳದ ಶಂಸುದ್ದಿನ್ ಸರ್ಕಲ್ ಬಳಿ ಬಸ್ಸು ನಿಲ್ಲಿಸಿ ಅವರ ಬಳಿ ಬಂದು ಕಾಲಿನಿಂದ ತುಳಿದು ಜೀವ ಬೆದರಿಕೆ ಒಡ್ಡಿದ್ದಾನೆ.

Advertisement. Scroll to continue reading.
ADVERTISEMENT
ADVERTISEMENT

ಈ ವೇಳೆ ಅಲ್ಲಿಯೇ ಇದ್ದ ಪೊಲೀಸರನ್ನು ಕಂಡು ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದರು. ಗಾಯಗೊಂಡ ರಾಘವೇಂದ್ರ ನಾಯ್ಕ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಕಾಡುಪ್ರಾಣಿ ಎಂದು ಪುಣ್ಯಕೋಟಿ ಕೊಂದರು!

Next Post

ಯಕ್ಷಶ್ರೀ: ಗುರುವಿನಿಂದ ಕಲಿತ ವಿದ್ಯೆ ಶಿಷ್ಯರಿಗೆ ಧಾರೆ ಎರೆದ ಕಲಾವಿದ!

Next Post
Yakshagana Artist Baskar bhat

ಯಕ್ಷಶ್ರೀ: ಗುರುವಿನಿಂದ ಕಲಿತ ವಿದ್ಯೆ ಶಿಷ್ಯರಿಗೆ ಧಾರೆ ಎರೆದ ಕಲಾವಿದ!

ಆಗ ನನಗೂ ಪ್ರೀ.. ನಿನಗೂ ಪ್ರೀ.. ಆದರೆ ಈಗ ಶಾಸಕ - ಸಚಿವರ ಉಲ್ಟಾ ರಾಗ!

ನಿನ್ನೆಯೇ ಮುಗಿದೊಯ್ದು ತೆಂಗಿನಕಾಯಿ ದಿನ.. ಆದರೆನಂತೆ, ಅನುದಿನವೂ ಅನುಸರಿಸೋಣ ಈ ವಿಧಾನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.