6
  • Latest

ಸಿಮೆಂಟ್ ಲಾರಿ ಪಲ್ಟಿ: ಚಾಲಕನನ್ನು ಕಾಪಾಡಿದ ಅರಬೈಲ್ ಆಂಜಿನೇಯ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಿಮೆಂಟ್ ಲಾರಿ ಪಲ್ಟಿ: ಚಾಲಕನನ್ನು ಕಾಪಾಡಿದ ಅರಬೈಲ್ ಆಂಜಿನೇಯ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಅರಬೈಲ್ ಆಂಜಿನೇಯ ದೇವಾಲಯದ ಗೋಡೆಗೆ ಗುದ್ದಿದ ಲಾರಿ ಮುಂದಿದ್ದ ಮರಕ್ಕೆ ಮತ್ತೆ ಗುದ್ದಿ ಪಲ್ಟಿಯಾಗಿದೆ.

ಜಾರ್ಖಂಡದ ಸೌರಬಕುಮಾರ (21) ಎಂಬಾತ ಲಾರಿಯಲ್ಲಿ ಹುಬ್ಬಳ್ಳಿಯಿಂದ ಅಂಕೋಲಾ ಕಡೆ ಸಿಮೆಂಟ್ ಚೀಲಗಳನ್ನು ತುಂಬಿಕೊoಡು ಸಾಗುತ್ತಿದ್ದ. ಸೆ 2ರಂದು ಈ ಲಾರಿ ಯಲ್ಲಾಪುರ ಪ್ರವೇಶಿಸಿದ್ದು, ಬೆಳಗ್ಗೆ 5 ಗಂಟೆಗೆ ಲಾರಿ ಹನುಮಂತ ದೇವಾಲಯದ ಮುಂದಿನ ಗೋಡೆಗೆ ಗುದ್ದಿದೆ. ಇದಾದ ನಂತರ ಮತ್ತೆ ಮುಂದಿದ್ದ ಮರಕ್ಕೆ ಲಾರಿ ಗುದ್ದಿ ಪಲ್ಟಿಯಾಗಿದೆ. ಪರಿಣಾಮ ಲಾರಿಯ ಕ್ಯಾಬಿನ್ ಜಖಂ ಆಗಿದ್ದು, ಒಳಗಿದ್ದ ಸಿಮೆಂಟ್ ಚೀಲಗಳೆಲ್ಲವೂ ನೆಲಕ್ಕೆ ಬಿದ್ದಿದೆ.

ಈ ಅಪಘಾತದಲ್ಲಿ ಲಾರಿ ಚಾಲಕ ಸೌರಬಕುಮಾರ’ಗೆ ತಲೆ ಹಾಗೂ ಕಾಲಿಗೆ ಪೆಟ್ಟಾಗಿದೆ. ಸಿಮೆಂಟ್ ಲಾರಿ ಅಪಘಾತದ ಕಾರಣ ಘಂಟೆಗಳ ಕಾಲ ಆ ಪ್ರದೇಶ ದೂಳಿನಿಂದ ಆವರಿಸಿತ್ತು. ಯಲ್ಲಾಪುರ ಪೊಲೀಸ್ ಠಾಣೆಯ ಪಿಎಸ್‌ಐ ಸಿದ್ದಪ್ಪ ಗುಡಿ ಈ ಬಗ್ಗೆ ದೂರು ಸ್ವೀಕರಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. `ದೇವರ ದಯೆಯಿಂದ ಹೆಚ್ಚಿನ ಅನಾಹುತ ನಡೆದಿಲ್ಲ’ ಎಂದು ಚಾಲಕ ಹೇಳಿಕೊಂಡಿದ್ದಾನೆ.

ShareSendTweetShare
Previous Post

ಅಶಿಸ್ತು ಪ್ರದರ್ಶಿಸಿದ ಪೊಲೀಸರಿಗೆ ಅಮಾನತು ಶಿಕ್ಷೆ: ತಪ್ಪಿತಸ್ಥರನ್ನು ಎಂದಿಗೂ ಕ್ಷಮಿಸದ ಎಸ್ಪಿ!

Next Post

ಶಿರಸಿ ಶೈಕ್ಷಣಿಕ ಜಿಲ್ಲೆ: ಉತ್ತಮ ಶಿಕ್ಷಕರು ಯಾರು?

Next Post

ಶಿರಸಿ ಶೈಕ್ಷಣಿಕ ಜಿಲ್ಲೆ: ಉತ್ತಮ ಶಿಕ್ಷಕರು ಯಾರು?

ಕಾರವಾರ ಶೈಕ್ಷಣಿಕ ಜಿಲ್ಲೆ: ಇಲ್ಲಿ ಉತ್ತಮ ಶಿಕ್ಷಕರು ಯಾರು?

ಶೆಡ್ಡಿನಲ್ಲಿದ್ದ ಅಡಿಕೆ ಕಳ್ಳರ ಪಾಲು: ವ್ಯಾಪಾರಿಗೆ ನಷ್ಟ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.