6
  • Latest

ಸುಟ್ಟು ಕರಕಲಾದ ದೇಹ: ರೈಲು ನಿಲ್ದಾಣದ ಬಳಿ ದೊರೆತ ಅಪರಿಚಿತ ಶವ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸುಟ್ಟು ಕರಕಲಾದ ದೇಹ: ರೈಲು ನಿಲ್ದಾಣದ ಬಳಿ ದೊರೆತ ಅಪರಿಚಿತ ಶವ

AchyutKumar by AchyutKumar
in ಸ್ಥಳೀಯ

ಕಾರವಾರ ರೈಲ್ವೆ ನಿಲ್ದಾಣದ ಬಳಿ ಮಹಿಳೆಯೊಬ್ಬರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ದುಷ್ಕರ್ಮಿಗಳು ಮಹಿಳೆಯನ್ನು ಕೊಂದು ಸಾಕ್ಷಿನಾಶಕ್ಕೆ ಪ್ರಯತ್ನಿಸಿದ ಅನುಮಾನಗಳು ದಟ್ಟವಾಗಿದೆ. ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರಬಹುದಾದ ಅನುಮಾನ ವ್ಯಕ್ತವಾಗಿದೆ. ಶಿರವಾಡದ ರೈಲು ನಿಲ್ದಾಣದ ಬಳಿ ಈ ಶವ ಪತ್ತೆಯಾಗಿದೆ. ಅಂದಾಜು 35 ವರ್ಷದ ಮಹಿಳೆ ಇಲ್ಲಿ ಸಾವನಪ್ಪಿದ್ದು, ಆಕೆಯ ಗುರುತು ಪತ್ತೆಯಾಗಿಲ್ಲ. ಮಹಿಳೆಯ ಅರ್ದ ಮೈ ಸುಟ್ಟಿದೆ. ತಲೆ ಪೂರ್ತಿಯಾಗಿ ಸುಟ್ಟಿದ್ದರಿಂದ ಮಹಿಳೆಯ ಮುಖ ಚಹರೆ ಸರಿಯಾಗಿ ಪತ್ತೆಯಾಗಿಲ್ಲ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ShareSendTweetShare
Previous Post

ಗಣೇಶ ಉತ್ಸವ: ಸರ್ಕಾರಿ ನೌಕರರಲ್ಲಿಯೇ ಎರಡು ಬಣ!

Next Post

ಗಂಡನಿಗೆ ಕೊಡಲ್ಲ ಗೃಹಲಕ್ಷ್ಮಿ ಹಣ!

Next Post

ಗಂಡನಿಗೆ ಕೊಡಲ್ಲ ಗೃಹಲಕ್ಷ್ಮಿ ಹಣ!

ಸಮಸ್ಯೆ ಹೇಳಿ ಬೈಸಿಕೊಂಡ ಕಾಂಗ್ರೆಸ್ ಕಾರ್ಯಕರ್ತ!

ನಾನು ನಂದಿನಿ.... ತಪ್ಪು ಮಾಡಿ ಸಿಕ್ಕಿ ಬಿದ್ದೀನಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.