6
  • Latest

TSS | ಎಲ್ಲವೂ ಇಲ್ಲೆ: ಅವಧಿ ಮುಗಿದ ವಸ್ತುವಿಗೂ ಇಲ್ಲಿದೆ ಬೆಲೆ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

TSS | ಎಲ್ಲವೂ ಇಲ್ಲೆ: ಅವಧಿ ಮುಗಿದ ವಸ್ತುವಿಗೂ ಇಲ್ಲಿದೆ ಬೆಲೆ!

ಹೊಸ ಬಾಕ್ಸು - ಹಳೆ ಸಾಮಾನು! | ಬೇಕಾದರೆ ತಕೋಳಿ, ಇಲ್ಲಾಂದ್ರೆ ಬೇಜಾರಿಲ್ಲ!

AchyutKumar by AchyutKumar
in ವಿಡಿಯೋ

ಶಿರಸಿ: TSS ವ್ಯಾಪಾರ ಮಳಿಗೆಯಲ್ಲಿ ಅವಧಿ ಮೀರಿದ ಆರೋಗ್ಯಕ್ಕೆ ಸಂಬ0ಧಿಸಿದ ವಸ್ತು ಮಾರಾಟ ನಡೆಯುತ್ತಿದ್ದು, ಬುಧವಾರ ಇದನ್ನು ಪ್ರಶ್ನಿಸಿದ ಗ್ರಾಹಕರಿಗೆ ಸರಿಯಾಗಿ ಉತ್ತರಿಸಲು ಸಿಬ್ಬಂದಿ ತಡವರಿಸಿದರು. ಈ ವೇಳೆ ಅವಧಿ ಮುಗಿದ ಸಾಮಗ್ರಿಗಳು ರಾಶಿ ರಾಶಿ ಬಿದ್ದಿರುವುದನ್ನು ನೋಡಿ ಗ್ರಾಹಕರು ಕಂಗಾಲಾದರು!

ವಾನಳ್ಳಿ ಸಮೀಪದ ಗುರುವಳ್ಳಿಯ ಪ್ರಸಾದ ನಾಯ್ಕ ಎಂಬಾತರು ತಮ್ಮ ತಂದೆಯ ಅನಾರೋಗ್ಯದ ಕಾರಣಕ್ಕೆ ಕಾಲಿಗೆ ಹಾಕುವ ಸರ್ಜಿಕಲ್ ಸಾಧನ ಖರೀದಿಸಿದ್ದರು. ಮನೆಗೆ ಹೋಗಿ ನೋಡಿದಾಗ ವರ್ಷದ ಹಿಂದೆಯೇ ಅದರ ಅವಧಿ ಮುಗಿದಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಟಿಎಸ್‌ಎಸ್ ಗಮನಕ್ಕೆ ತಂದಿದ್ದರು. ಆದರೆ, ಅಲ್ಲಿನ ಸಿಬ್ಬಂದಿ ಆ ಬಗ್ಗೆ ಗಮನಹರಿಸಿರಲಿಲ್ಲ.

ಈ ವೇಳೆ ಇನ್ನೊಮ್ಮೆ ಅದೇ ವಸ್ತು ಖರೀದಿಗೆ ಹೋದ ಅವರಿಗೆ ಅಲ್ಲಿ ಮತ್ತಷ್ಟು ಅವಧಿ ಮುಗಿದ ವಸ್ತುಗಳು ಕಾಣಿಸಿದ್ದು, ಈ ಬಗ್ಗೆ ಖಾರವಾಗಿ ಪ್ರಶ್ನಿಸಿದರು. ಆಗ ಸಿಬ್ಬಂದಿ ಉತ್ತರಿಸಲು ತಡವರಿಸಿದರು. ಹೊಸ ಬಾಕಿನ ಒಳಗೆ ಹಳೆಯ ಸಾಮಗ್ರಿಗಳನ್ನು ಹಾಕಿ ಮಾರಾಟ ಮಾಡಲಾಗುತ್ತಿದೆ ಎಂದವರು ಆರೋಪಿಸಿದ್ದಾರೆ. ತಮಗೆ ಆದ ಅನ್ಯಾಯಕ್ಕೆ ನ್ಯಾಯ ಕೊಡಿಸಿ ಎಂದು ಗುರುವಳ್ಳಿಯ ಪ್ರಸಾದ ನಾಯ್ಕ ಪೊಲೀಸ್ ದೂರು ನೀಡಿದ್ದಾರೆ.

ನಡೆದಿದ್ದೇನು? ಆಗಿದ್ದೇನು? ಮಾಡಿದ್ದೇನು? ವಿಡಿಯೋ ಇಲ್ಲಿ ನೋಡಿ..

ShareSendTweetShare
Previous Post

ನಾನು ನಂದಿನಿ…. ತಪ್ಪು ಮಾಡಿ ಸಿಕ್ಕಿ ಬಿದ್ದೀನಿ!

Next Post

ಮುಂದುವರೆದ ಕರಡಿ ದಾಳಿ: ಈ ಬಾರಿ ಮಹಿಳೆ ಗುರಿ!

Next Post

ಮುಂದುವರೆದ ಕರಡಿ ದಾಳಿ: ಈ ಬಾರಿ ಮಹಿಳೆ ಗುರಿ!

ದೇಶಭಕ್ತಿ ಸ್ಪರ್ಧೆಯಲ್ಲಿ ಸರ್ಕಾರಿ ಶಾಲಾ ಮಕ್ಕಳ ಸಾಧನೆ

Complaint against both for illegal gambling

ಪತ್ರಿಕಾ ವಿತರಕನಿಗೆ ಓಸಿ ಆಡಿಸುವ ಖಯಾಲಿ: ಸಿಕ್ಕಿಬಿದ್ದಾಗ ಆತ ಹೇಳಿದ್ದು ಗೋವಾ ಬುಕ್ಕಿಯ ಹೆಸರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.