6

ಹುಲಗೋಡು ಸರ್ಕಾರಿ ಶಾಲೆ: ಜಿಲ್ಲಾ ಮಟ್ಟದಲ್ಲಿಯೂ ಮಕ್ಕಳ ಸಾಧನೆ

ಯಲ್ಲಾಪುರ: ತಾಲೂಕಾ ಮಟ್ಟದ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದ ಹುಲಗೋಡಿನ ಸರ್ಕಾರಿ ಶಾಲಾ ಮಕ್ಕಳು ಅಲ್ಲಿ ಸಹ ಬಹುಮಾನ ಪಡೆದಿದ್ದಾರೆ.

ಶಿರಸಿ ಶೈಕ್ಷಣಿಕ ಜಿಲ್ಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಸೆ 4ರಂದು ಶಿರಸಿಯಲ್ಲಿ ಜಿಲ್ಲಾಮಟ್ಟದ ಸ್ಪರ್ಧೆ ಆಯೋಜಿಸಿತ್ತು. ಹುಲಗೋಡಿನ ಹಿರಿಯ ಪ್ರಾಥಮಿಕ ಶಾಲೆಯ ಏಕಲವ್ಯ ಘಟಕದ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿ ಮೂರನೇ ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಶಾಲಾ ಸಮಿತಿಯವರು, ಮುಖ್ಯಾಧ್ಯಾಪಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಕ್ಕಳ ಸಾಧನೆಗೆ ಸಂತಸ ವ್ಯಕ್ತಪಡಿಸಿದರು.

  • Related Posts

    ವಿದ್ಯಾರ್ಥಿಗಳನ್ನು ಡ್ರಗ್ಸ್‌ನಿಂದ ದೂರವಿಡಲು ಕ್ರಮ: ಎಸ್.ಪಿ ಯಶೋಧಾ ವಂಟಗೋಡಿ

    Share this… Facebook Pinterest Twitter Linkedin Whatsappವಿದ್ಯಾರ್ಥಿ ನಿಲಯಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿ -ಎಸ್ ಪಿ ಶ್ರೀಮತಿ ಯಶೋಧಾ ವಂಟಗೋಡಿ ಹಾವೇರಿ: ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗದಂತೆ ತಡೆಯಲು ಜಿಲ್ಲೆಯ ಎಲ್ಲ ವಿದ್ಯಾರ್ಥಿ ನಿಲಯಗಳಲ್ಲಿ…

    ಮಹಿಳೆಯ ಪಕ್ಕದಲ್ಲೇ ಮಲಗಿ ಕಳ್ಳತನಕ್ಕೆ ಯತ್ನಿಸಿದ ಖದೀಮ!

    Share this… Facebook Pinterest Twitter Linkedin Whatsappಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಧ್ಯರಾತ್ರಿ ಕಳ್ಳನ ಕಾಟ; ಮಹಿಳೆಯ ಹಾಸಿಗೆಯೊಳಗೆ ನುಸುಳಿದ ಖದೀಮ! ಹಾವೇರಿ: ನಗರದ ಜಿಲ್ಲಾಸ್ಪತ್ರೆಯ ವಾರ್ಡ್‌ನಲ್ಲಿ ಮಧ್ಯರಾತ್ರಿ ಕಳ್ಳನೊಬ್ಬ ವಿಚಿತ್ರ ರೀತಿಯಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯ ಪಕ್ಕದಲ್ಲೇ…

    You cannot copy content of this page