6
  • Latest

ಹೊನ್ನಾವರದ ಈತ ಸಭಾಪತಿಗಳಿಗೆ ಆಪ್ತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೊನ್ನಾವರದ ಈತ ಸಭಾಪತಿಗಳಿಗೆ ಆಪ್ತ!

AchyutKumar by AchyutKumar
in ಸ್ಥಳೀಯ

ಸಿದ್ದಾಪುರ ತಾಲೂಕಿನ ಕವಂಚೂರು ಹಾಗೂ ವಾಜಗೋಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಾರ್ಯನಿರ್ವಹಿಸುತ್ತಿದ್ದ ಕವನಕುಮಾರ್ ಇದೀಗ ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿಗಳ ಆಪ್ತ ಸಹಾಯಕರಾಗಿ ನೇಮಕವಾಗಿದ್ದಾರೆ.

ಹೊನ್ನಾವರ ತಾಲೂಕಿನ ಮಾವಿನಹೊಳೆಯವರಾದ ಅವರು ಸಿದ್ದಾಪುರ ತಾಲೂಕಿನ ಬಿದ್ರಕಾನ್ ಗ್ರಾಮ ಪಂಚಾಯತ್ ಪಿಡಿಓ ಆಗಿದ್ದಾಗ ಎರಡು ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದಿದ್ದರು. ಇದಾದ ನಂತರ ಹೊನ್ನಾವರ ತಾಲೂಕಿನ ಹಳದಿಪುರ, ಮಂಕಿ, ಸಿದ್ದಾಪುರ ತಾಲೂಕಿನ ಹಲಗೇರಿ, ಕ್ಯಾದಗಿ, ಶಿರಳಗಿ, ಮನ್ಮನೆ ಸೇರಿದಂತೆ ವಿವಿಧ ಪಂಚಾಯತ್‌ದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿದ್ದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿದ್ದ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕಿಯಾಗಿದ್ದ ರೂಪಾಲಿ ನಾಯ್ಕರ ಆಪ್ತಕಾರ್ಯದರ್ಶಿಯಾಗಿ ಕೆಲಸ ಮಾಡಿದ ಅನುಭವ ಅವರಿಗಿದೆ. ಇದೀಗ ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿಗಳಾದ ಎಂ ಕೆ ಪ್ರಾಣೇಶ್ ಅವರ ಆಪ್ತಸಹಾಯಕರಾಗಿ ನೇಮಕವಾಗಿದ್ದಾರೆ.

ShareSendTweetShare
Previous Post

ಪಲ್ಲವಿಗೆ ಹೋರಾಟಕ್ಕೆ ದೊರೆತ ಉದ್ಯೋಗ

Next Post

ಕಿರುದಾನ್ಯ ಸಂಗ್ರಹ ಬಡಕಟ್ಟು ಸಮುದಾಯದ ಹಕ್ಕು!

Next Post
ಕಿರುದಾನ್ಯ ಸಂಗ್ರಹ ಬಡಕಟ್ಟು ಸಮುದಾಯದ ಹಕ್ಕು!

ಕಿರುದಾನ್ಯ ಸಂಗ್ರಹ ಬಡಕಟ್ಟು ಸಮುದಾಯದ ಹಕ್ಕು!

ಲಕ್ಷಾಂತರ ರೂ ಮೌಲ್ಯದ ಸರಾಯಿ ಚರಂಡಿ ಪಾಲು!

ಅಡಿಕೆ ಕದ್ದವರಿಗೆ ಪೊಲೀಸ್ ಆತಿಥ್ಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.