6
  • Latest
ಕಿರುದಾನ್ಯ ಸಂಗ್ರಹ ಬಡಕಟ್ಟು ಸಮುದಾಯದ ಹಕ್ಕು!

ಕಿರುದಾನ್ಯ ಸಂಗ್ರಹ ಬಡಕಟ್ಟು ಸಮುದಾಯದ ಹಕ್ಕು!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಿರುದಾನ್ಯ ಸಂಗ್ರಹ ಬಡಕಟ್ಟು ಸಮುದಾಯದ ಹಕ್ಕು!

AchyutKumar by AchyutKumar
in ಸ್ಥಳೀಯ

ಕಿರು ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ ಮಾಡಲು ಬುಡಕಟ್ಟು ನಿವಾಸಿಗಳ ಲ್ಯಾಂಪ್ಸ್ ಸಂಘಕ್ಕೆ ಅಧಿಕಾರ ನೀಡಿ ಧಾರವಾಡ ಹೈಕೋರ್ಟ್ ಆದೇಶಿಸಿದೆ.

`ಪರಿಶಿಷ್ಟ ಪಂಗಡ ಹಾಗೂ ಇತರ ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆ 2006ರ ಅನ್ವಯ ಕಿರು ಅರಣ್ಯ ಉತ್ಪನ್ನ ಸಂಗ್ರಹಿಸಲು ತಮಗೆ ಅವಕಾಶ ಕೊಡಬೇಕು’ ಎಂದು ರಾಮಾ ರಾಠೋಡ ಎಂಬತರು ಹೈಕೋರ್ಟ ಮೊರೆ ಹೋಗಿದ್ದರು. ಅವರ ಅರ್ಜಿಯನ್ನು ಹೈಕೋರ್ಟ ತಿರಸ್ಕರಿಸಿದ್ದು, ಈ ಹಿಂದೆ ಲಾಂಪ್ಸ್ ಸಂಘಕ್ಕೆ ನೀಡಿದ ಆದೇಶವನ್ನು ಎತ್ತಿ ಹಿಡಿದಿದೆ. ಸಿದ್ದಿ ಸಮುದಾಯದವರ ಅಭಿವೃದ್ಧಿಗಾಗಿ ಲ್ಯಾಂಪ್ಸ್ ಸಹಕಾರ ಸಂಘ ಸ್ಥಾಪಿಸಿದ್ದು, ಸಂಘದ ಪರವಾಗಿ ಆದೇಶ ಹೊರಬಂದಿದೆ. ಜಯರಾಂ ಸಿದ್ದಿ ಈ ಪ್ರಕರಣದಲ್ಲಿ ವಾದಿಸಿದ್ದರು.

ShareSendTweetShare
Previous Post

ಹೊನ್ನಾವರದ ಈತ ಸಭಾಪತಿಗಳಿಗೆ ಆಪ್ತ!

Next Post

ಲಕ್ಷಾಂತರ ರೂ ಮೌಲ್ಯದ ಸರಾಯಿ ಚರಂಡಿ ಪಾಲು!

Next Post

ಲಕ್ಷಾಂತರ ರೂ ಮೌಲ್ಯದ ಸರಾಯಿ ಚರಂಡಿ ಪಾಲು!

ಅಡಿಕೆ ಕದ್ದವರಿಗೆ ಪೊಲೀಸ್ ಆತಿಥ್ಯ!

ಯಲ್ಲಾಪುರದಲ್ಲಿ ಸರಣಿ ಅಪಘಾತ: ಹಲವರಿಗೆ ಗಾಯ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.