6
  • Latest

ಜೂಜು ಅಡ್ಡೆ ಮೇಲೆ ದಾಳಿ ನಡೆಸಿದವರಿಗೆ ಸಿಕ್ಕಿದ್ದು ಸತ್ತ ಕೋಳಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜೂಜು ಅಡ್ಡೆ ಮೇಲೆ ದಾಳಿ ನಡೆಸಿದವರಿಗೆ ಸಿಕ್ಕಿದ್ದು ಸತ್ತ ಕೋಳಿ!

AchyutKumar by AchyutKumar
in ಸ್ಥಳೀಯ

ಭಟ್ಕಳ: ಮುರುಡೇಶ್ವರದ ಬಸ್ತಿ ಬಾಕಡಕೇರಿ ರೈಲ್ವೆ ಟ್ರಾಕ್ ಹತ್ತಿರ ಕೋಳಿ ಅಂಕದ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರವಿ ಶನಿಯಾರ ನಾಯ್ಕ, ಸೋಮಯ್ಯ ನಾಗಪ್ಪ ಗೊಂಡ ಆರೋಪಿತರು. ಈ ಇಬ್ಬರು ಬಸ್ತಿ – ಬಾಕಡಕೇರಿ ರೈಲ್ವೆ ಟ್ರಾಕ್ ಹತ್ತಿರ ಕೋಳಿ ಹುಂಜಗಳ ಮೇಲೆ ಹಣವನ್ನು ಕಟ್ಟಿ ಜೂಜಾಡುತ್ತಿದ್ದರು. ಆಗ ಅಲ್ಲಿಗೆ ಬಂದ ಪಿಎಸ್‌ಐ ಶಿವಕುಮಾರ ಅವರ ಬಳಿಯಿದ್ದ 1080 ರೂ ನಗದು ಹಾಗೂ 3 ಕೋಳಿಗಳನ್ನು ವಶಕ್ಕೆ ಪಡೆದಿದ್ದಾರೆ. ಅದರಲ್ಲಿ ಒಂದು ಹುಂಜ ಸಾವನಪ್ಪಿದೆ.

ಈ ದಾಳಿಯಲ್ಲಿ ಹುಂಡೈ ವೆನು ಹಾಗೂ ಹುಂಡೈ ಐ10 ಕಂಪನಿಯ ಕಾರು, ಒಂದು ಆಟೋ ರಿಕ್ಷಾ, ಒಂದು ಮೋಟಾರ್ ಬೈಕ್ ಹಾಗೂ ಇನ್ನೋಂದು ಮೋಟಾರ್ ಬೈಕ್ ಸಿಕ್ಕಿದ್ದು, ವಾಹನದ ಮಾಲಕರು ಪರಾರಿಯಾಗಿದ್ದಾರೆ.

ShareSendTweetShare
Previous Post

ಚಿನ್ನ ಕದ್ದ ಹೋಂ ಗಾರ್ಡಗೆ ಜೈಲಿನಲ್ಲಿ ಹಬ್ಬದೂಟ!

Next Post

ಮದ್ಯಪ್ರಿಯ ದೇವರ ಮೇಲೂ ಕಣ್ಣಿಟ್ಟ ಕಳ್ಳರು!

Next Post

ಮದ್ಯಪ್ರಿಯ ದೇವರ ಮೇಲೂ ಕಣ್ಣಿಟ್ಟ ಕಳ್ಳರು!

33ನೇ ವಯಸ್ಸಿಗೆ ಸಾವನಪ್ಪಿದ ರೈಲ್ವೆ ಸಿಬ್ಬಂದಿ

ಔಷಧಿ ವಿತರಕನ ಮೇಲೆ ಹಲ್ಲೆ: ಪ್ರಶ್ನಿಸಿದವರ ಮರ್ಮಾಂಗ ಕಚ್ಚಿ ಆರೋಪಿ ಪರಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.