6
  • Latest

ದನಕಳ್ಳರನ್ನು ಹಿಡಿಯಲು ಜನ ಸಾಮಾನ್ಯರ ಆಗ್ರಹ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದನಕಳ್ಳರನ್ನು ಹಿಡಿಯಲು ಜನ ಸಾಮಾನ್ಯರ ಆಗ್ರಹ

AchyutKumar by AchyutKumar
in ಸ್ಥಳೀಯ

ಕುಮಟಾ: ಪಟ್ಟಣದಲ್ಲಿನ ದನಗಳನ್ನು ಕದ್ದು ಸಾಗಿಸುವವರನ್ನು ಬಂಧಿಸುವoತೆ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಪೊಲೀಸರ ಮೇಲೆ ಒತ್ತಡ ಹಾಕಿದ್ದಾರೆ.

ಸಿಸಿ ಕ್ಯಾಮರಾದಲ್ಲಿ ಕಳ್ಳರ ಚಹರೆ ಕಾಣಿಸಿದ್ದು, ಈ ಆಧಾರದಲ್ಲಿ ಅವರನ್ನು ಪತ್ತೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಕುಮಟಾ ಸಿಪಿಐ ತಿಮ್ಮಪ್ಪ ನಾಯ್ಕ ಅವರಿಗೆ ಮನವಿ ಸಲ್ಲಿಸಿದ ಸಮಗಟನೆ ಅಧ್ಯಕ್ಷ ಆಗ್ನೇಲ್ ರೋಡ್ರಿಗ್ಸ್ `ಈ ಬಗ್ಗೆ ದೂರು ನೀಡಿದರೂ ಕ್ರಮ ಆಗಿಲ್ಲ’ ಎಂದು ಆರೋಪಿಸಿದರು. `ಕಳೆದ ವಾರ ಮತ್ತೆ ದನಗಳ್ಳತನ ನಡೆದಿದ್ದು, ಕಳ್ಳರಿಗೆ ಶಿಕ್ಷೆಯಾಗಬೇಕು’ ಎಂದು ಒತ್ತಾಯಿಸಿದರು. ಸುಧಾಕರ ನಾಯ್ಕ, ಅಹ್ಮದ್ ಹಾಗೂ ಮಂಜು ಈ ವೇಳೆ ಇದ್ದರು.

ಶಾಲೆಗೆ ಭೂಮಿ ನೀಡಿದ್ದ ದಾನಿ ಇನ್ನಿಲ್ಲ

ಭಟ್ಕಳ: ಜಿ.ಎಸ್.ಬಿ. ಸಮಾಜದ ತಾಲೂಕಾ ಅಧ್ಯಕ್ಷ ಸುಬ್ರಾಯ ದೇವಿದಾಸ ಕಾಮತ್ (79) ಅವರು ಶುಕ್ರವಾರ ಹೃದಯಘಾತದಿಂದ ಸಾವನಪ್ಪಿದ್ದಾರೆ.

ಕಡುಬಡತನದಿಂದ ಜೀವನ ಆರಂಭಿಸಿದ್ದ ಸುಬ್ರಾಯ ಕಾಮತ ತಾಲೂಕಿನ ಹಲ್ಯಾಣಿಯಲ್ಲಿ ಕೃಷಿಕರಾಗಿದ್ದರು. ಹಲವರ ಪಾಲಿಗೆ ಕೊಡುಗೈ ದಾನಿಯಾಗಿದ್ದರು. ಅಲ್ಲಿನ ಸರ್ಕಾರಿ ಶಾಲೆಗೆ ಅಗತ್ಯವಿದ್ದ ಸ್ಥಳದಾನ ಮಾಡಿದ್ದ ಅವರು ಗ್ರಾಮೀಣ ಭಾಗದ ಜನರ ಶಿಕ್ಷಣದ ಕುರಿತು ಕಾಳಜಿ ವಹಿಸುತ್ತಿದ್ದರು. ಧಾರ್ಮಿಕ ಕ್ಷೇತ್ರಕ್ಕೂ ವಿಶೇಷ ಕೊಡುಗೆ ನೀಡಿದ್ದರು.

ShareSendTweetShare
Previous Post

ಔಷಧಿ ವಿತರಕನ ಮೇಲೆ ಹಲ್ಲೆ: ಪ್ರಶ್ನಿಸಿದವರ ಮರ್ಮಾಂಗ ಕಚ್ಚಿ ಆರೋಪಿ ಪರಾರಿ!

Next Post

ದಿವ್ಯ ದೇಗುಲ | ಸಿರ್ಸಿ ಭೂತೇಶ್ವರ ದೇವಾಲಯದ ಸುವರ್ಣ ಮಹೋತ್ಸವ: ಭಕ್ತರಿಂದ ಸ್ವರ್ಣ ಕವಚದ ಕಾಣಿಕೆ

Next Post

ದಿವ್ಯ ದೇಗುಲ | ಸಿರ್ಸಿ ಭೂತೇಶ್ವರ ದೇವಾಲಯದ ಸುವರ್ಣ ಮಹೋತ್ಸವ: ಭಕ್ತರಿಂದ ಸ್ವರ್ಣ ಕವಚದ ಕಾಣಿಕೆ

ಅಮೇರಿಕಾದಲ್ಲಿ ಮನೆ ಮಾತಾದ ಇಸ್ಕೂಲು ಬರಹ: ಕಾಡಿನ ಶಾಲೆ ಹರಿದು ಬಂದ ಡಾಲರ್ ದುಡ್ಡು!

ಸಾರಿಗೆ ನೌಕರರಿಗೆ ಡಿಜಿಟಲ್ ಪಾಠ: ಈ ಕೆಲಸದಿಂದ KSRTC 7.50 ಲಕ್ಷ ರೂ ಉಳಿಕೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.