6
  • Latest

ಸೆಕ್ಯುರಿಟಿ ಗಾರ್ಡಗೆ ಗುದ್ದಿದ ಬೈಕ್: ಸಾವು

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸೆಕ್ಯುರಿಟಿ ಗಾರ್ಡಗೆ ಗುದ್ದಿದ ಬೈಕ್: ಸಾವು

AchyutKumar by AchyutKumar
September 8, 2024
in ಸ್ಥಳೀಯ
advt advt advt
ADVERTISEMENT

ಭಟ್ಕಳ: ಸರ್ಫನಕಟ್ಟೆ ಹಲಗತ್ತಿ ದೇವಾಲಯ ಬಳಿ ನಡೆದು ಹೋಗುತ್ತಿದ್ದ ಶ್ರೀಧರ ನಾರಾಯಣ ಶೆಟ್ಟಿ (55) ಎಂಬಾತರಿಗೆ ದರ್ಶನ ಸಂಕ್ರಯ್ಯ ಗೊಂಡ (21) ಎಂಬಾತ ಬೈಕ್ ಗುದ್ದಿದ್ದು ಶ್ರೀಧರ ಶೆಟ್ಟಿ ಸಾವನಪ್ಪಿದ್ದಾರೆ.

Advertisement. Scroll to continue reading.

ಪುರವರ್ಗ ಗಣೇಶ ನಗರದ ಶ್ರೀಧರ್ ಶೆಟ್ಟಿ ಸೆಕ್ಯುರಿಟಿ ಗಾರ್ಡ ಆಗಿ ಕೆಲಸ ಮಾಡಿಕೊಂಡಿದ್ದರು. ಸೆಪ್ಟಂಬರ್ 6ರಂದು ಸರ್ಪನಕಟ್ಟೆ ಬಳಿ ಅವರು ನಡೆದು ಹೋಗುತ್ತಿದ್ದರು. ಆಗ ಬೈಕಿನಲ್ಲಿ ಬಂದ ಕುಂಟವಾಣಿಯ ದರ್ಶನ್ ಹಿಂದಿನಿAದ ಅವರಿಗೆ ಬೈಕ್ ಗುದ್ದಿದ್ದು, ಅವರು ಅಲ್ಲಿಯೇ ಗಾಯಗೊಂಡು ಬಿದ್ದಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಅಪಘಾತದ ರಭಸಕ್ಕೆ ಶ್ರೀಧರ ಅವರ ತಲೆಗೆ ಪೆಟ್ಟಾಗಿತ್ತು. ಈ ಹಿನ್ನಲೆ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ರಾತ್ರಿ 11.57ರ ವೇಳೆಗೆ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದರು.

ShareSendTweetShare
ADVERTISEMENT
Previous Post

ದೋಣಿಗೆ ಡ್ರೈವರ್ ಆದ ವೈದ್ಯ: ಸಮುದ್ರಕ್ಕೆ ಸೇಬು ಎಸೆದ ಸಚಿವ!

Next Post

ಚೌತಿ ಹಬ್ಬಕ್ಕೆ ಆತಂಕ ತಂದ ಚಿರತೆ: ತಾಯಿ ಮುಂದೆಯೇ ಕಂದಮ್ಮನ ಕೊಂದ ದುಷ್ಟವ್ಯಾಘ್ರ

Next Post

ಚೌತಿ ಹಬ್ಬಕ್ಕೆ ಆತಂಕ ತಂದ ಚಿರತೆ: ತಾಯಿ ಮುಂದೆಯೇ ಕಂದಮ್ಮನ ಕೊಂದ ದುಷ್ಟವ್ಯಾಘ್ರ

ಉತ್ತರ ಕನ್ನಡ: ಪ್ರವಾಸೋದ್ಯಮಕ್ಕೆ ಸಿಕ್ಕಿಲ್ಲ ಹೊಸ ದಿಕ್ಕು!

ವಿಮಾನ ನಿಲ್ದಾಣಕ್ಕಾಗಿ ಭೂಮಿ ಕೊಟ್ಟವರಿಗೆ ಸಿಕ್ಕಿದ್ದೇನು?

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.