6
  • Latest

ಶಿರಲೆ ಘಟ್ಟದಲ್ಲಿ ಲಾರಿ ಪಲ್ಟಿ: ಚಾಲಕನಿಗೆ ಗಾಯ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿರಲೆ ಘಟ್ಟದಲ್ಲಿ ಲಾರಿ ಪಲ್ಟಿ: ಚಾಲಕನಿಗೆ ಗಾಯ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಅಂಕೋಲಾ ಕಡೆಯಿಂದ ಹುಬ್ಬಳ್ಳಿ ಕಡೆ ಹೋಗುತ್ತಿದ್ದ ಲಾರಿ ಭಾನುವಾರ ಶಿರಲೆ ಬಳಿ ಪಲ್ಟಿಯಾಗಿದೆ.

ಹಳಿಯಾಳದ ಗುತ್ತಿಗೇರಿಗಲ್ಲಿಯ ಜಾವೀದ್ ಹಳಿಯಾಳಕರ ಎಂಬಾತ ಈ ಲಾರಿ ಓಡಿಸುತ್ತಿದ್ದ. ಘಟ್ಟಪ್ರದೇಶದಲ್ಲಿಯೂ ವೇಗವಾಗಿ ಲಾರಿ ಓಡಿಸಿಕೊಂಡು ಬಂದ ಈತ ಶಿರಲೆ ಬಳಿ ನಿಯಂತ್ರಣ ಕಳೆದುಕೊಂಡಿದ್ದು, ವಾಹನ ಪಲ್ಟಿಯಾಗಿದೆ. ಇದರಿಂದ ಚಾಲಕನ ಸೊಂಟಕ್ಕೆ ಪೆಟ್ಟಾಗಿದೆ. ಜೊತೆಗೆ ಆತನ ಕೈ-ಕಾಲುಗಳಿಗೂ ಗಾಯವಾಗಿದೆ.

ಈ ಲಾರಿ ಯಲ್ಲಾಪುರದ ಕಾಳಮ್ಮನಗರದ ರಶೀದಖಾನ್ ನಿಸಾರಖಾನ್ ಮಧ್ನಳ್ಳಿ ಅವರಿಗೆ ಸೇರಿದ್ದಾಗಿದೆ. ಲಾರಿ ಪೂರ್ಣ ಪ್ರಮಾಣದಲ್ಲಿ ಜಖಂ ಆಗಿದ್ದು, ರಶೀದ ಖಾನ್ ಅವರು ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
Previous Post

ವಿಮಾನ ನಿಲ್ದಾಣಕ್ಕಾಗಿ ಭೂಮಿ ಕೊಟ್ಟವರಿಗೆ ಸಿಕ್ಕಿದ್ದೇನು?

Next Post

ಸ್ವಂತ ಭೂಮಿ.. ಸ್ವಂತ ಹಣ.. ರಕ್ಷಣೆಗಾಗಿ ಬೇಲಿ ನಿರ್ಮಿಸಿದವರಿಗೆ ಇಲ್ಲ ರಕ್ಷಣೆ!

Next Post

ಸ್ವಂತ ಭೂಮಿ.. ಸ್ವಂತ ಹಣ.. ರಕ್ಷಣೆಗಾಗಿ ಬೇಲಿ ನಿರ್ಮಿಸಿದವರಿಗೆ ಇಲ್ಲ ರಕ್ಷಣೆ!

ಅಲೆಗಳ ಅಬ್ಬರ | ಬಾಲಕನನ್ನು ರಕ್ಷಿಸಿದ ಕರಾವಳಿ ಪಡೆ: ಗಣೇಶನ ಜೊತೆ ನೀವು ಮುಳುಗದಿರಿ!

ಎರಡು ಲಾರಿ ನಡುವೆ ಸಿಕ್ಕಿಬಿದ್ದ ಕಾರು: ಹಬ್ಬಕ್ಕೆ ಹೊರಟವರಿಗೆ ಪೊಲೀಸ್ ಠಾಣೆ ತಿರುಗಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page