6
  • Latest

ಅಪಪ್ರಚಾರ ಮಾಡಿದವರಿಗೆ ರಾಘವೇಶ್ವರ ಶ್ರೀ ಸವಾಲು: ರಾಮಚಂದ್ರಾಪುರ ಮಠವೂ ಶಂಕರಾಚಾರ್ಯರ ಪೀಠವಾ?

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಪಪ್ರಚಾರ ಮಾಡಿದವರಿಗೆ ರಾಘವೇಶ್ವರ ಶ್ರೀ ಸವಾಲು: ರಾಮಚಂದ್ರಾಪುರ ಮಠವೂ ಶಂಕರಾಚಾರ್ಯರ ಪೀಠವಾ?

AchyutKumar by AchyutKumar
in ಸ್ಥಳೀಯ

ಕುಮಟಾ: `ರಾಮಚಂದ್ರಾಪುರ ಮಠ ಶಂಕರಾಚಾರ್ಯ ಪೀಠವೇ ಅಲ್ಲ’ ಎಂದವರಿಗೆ ರಾಘವೇಶ್ವರ ಭಾರತೀ ಸ್ವಾಮೀಜಿ ಸವಾಲು ಹಾಕಿದ್ದಾರೆ.

ಗೋಕರ್ಣದ ಅಶೋಕೆಯಲ್ಲಿ ಮಾತನಾಡಿದ ಅವರು `ರಾಮಚಂದ್ರಾಪುರ ಮಠ ಶಂಕರಾಚಾರ್ಯ ಪೀಠವೇ ಅಲ್ಲ ಎಂದಾದರೆ ಮಠಕ್ಕೆ ತಾಮ್ರ ಶಾಸನ ಹೇಗೆ ನೀಡಲಾಗಿದೆ? ಜೊತೆಗೆ ಸಿಂಹಾಸನ, ರಾಜಲಾಂಛನಗಳು ಹೇಗೆ ಬರುತ್ತವೆ? ಎಂದವರು ಪ್ರಶ್ನಿಸಿದ್ದಾರೆ. ರಾಮಚಂದ್ರಾಪುರ ಮಠ ಸಹ ಶಂಕರಾಚಾರ್ಯ ಪೀಠ ಎಂದು ಸಾರಿರುವ ಅವರು `ನಮ್ಮದು ಸ್ವತಂತ್ರ ಅಸ್ತಿತ್ವದ, ರಾಜಮಾನ್ಯವಾದ, ರಾಜಪ್ರಭುತ್ವಕ್ಕೆ ಸಮಾನ ಸ್ಥಾನಮಾನ ಹೊಂದಿದ್ದ ಪೀಠ ಎನ್ನುವುದನ್ನು ಎಲ್ಲರೂ ತಿಳಿದುಕೊಳ್ಳಬೇಕು’ ಎಂದು ಹೇಳಿದ್ದಾರೆ.

`ರಘೂತ್ತಮ ಮಠ ಹಾಗೂ ಶೃಂಗೇರಿ ಮಠ ಶಂಕರಾಚಾರ್ಯ ಪರಂಪರೆಗಳು ಎರಡು ಮಠಗಳು. ಗೋಕರ್ಣ ಮಹಾಬಲೇಶ್ವರ ಸಮ್ಮುಖದಲ್ಲಿ ಉಭಯ ಗುರುಗಳ ಸಮಾಯೋಗ ನೆರವೇರುತ್ತದೆ. ಆ ಸಂದರ್ಭದಲ್ಲಿ ನಮ್ಮ ಮಠದ ಎಲ್ಲ ಹಿರಿಮೆ ಗರಿಮೆಗಳನ್ನು ಶೃಂಗೇರಿ ಮಠಾಧೀಶರು ಬಣ್ಣಿಸಿದ್ದಾರೆ. ಶಂಕರ ಪರಂಪರೆಯಲ್ಲಿ ವಿದ್ಯಾರಣ್ಯರಂಥ ಗುರುಗಳು ಮತ್ತೆ ಬಂದಿಲ್ಲ. ಮತ್ತೊಂದು ಮಠವನ್ನು ಅದ್ವಿತೀಯವಾಗಿ ಗೌರವಿಸಿದ ಅವರು ಶ್ರೀಮಠಕ್ಕೆ ರಾಜಲಾಂಛನಗಳೆಲ್ಲ ಇರಬೇಕು’ ಎಂದವರು ಹೇಳಿದ್ದಾರೆ.

`ಶಂಕರಾಚಾರ್ಯರಿAದ ಎರಡೂ ಪರಂಪರೆಗಳು ಬಂದಿವೆ. ಸುರೇಶ್ವರಾಚಾರ್ಯರ ಬಳಿಕ ಎರಡು ಮಠಗಳು ಮುಂದುವರಿಯುತ್ತವೆ. ಸುರೇಶ್ವರಾಚಾರ್ಯರ ಶಿಷ್ಯರಲ್ಲಿ ಜ್ಯೇಷ್ಠರು ಯಾರು ಎಂಬ ಪ್ರಶ್ನೆ ಬರುತ್ತದೆ. ನಾವು ಎರಡೂ ಮಠಗಳು ಒಂದೇ ಪರಂಪರೆಗೆ ಸೇರಿದವು. ರಘೂತ್ತಮ ಮಠ ಜ್ಯೇಷ್ಠ ಪರಂಪರೆ ಎಂದು ವಿದ್ಯಾರಣ್ಯರೇ ಹಾಡಿ ಹೊಗಳಿದ್ದಾರೆ. ಅದು ವಿದ್ಯಾರಣ್ಯರ ಹೃದಯ ವೈಶಾಲ್ಯವನ್ನು ತಿಳಿಸುತ್ತದೆ’ ಎಂದರು.

`ನಮ್ಮ ಮಠವನ್ನು ಶಂಕರಾಚಾರ್ಯ ಪೀಠವೇ ಅಲ್ಲ ಎಂಬ ಅಪಪ್ರಚಾರವೂ ನಡೆಯಿತು. ಹಾಗಿಲ್ಲದಿದ್ದರೆ ಈ ತಾಮ್ರಶಾಸನ ಹೇಗೆ ನೀಡಲಾಗಿದೆ? ಜತೆಗೆ ಸಿಂಹಾಸನ, ರಾಜಲಾಂಛನಗಳು ಹೇಗೆ ಬರುತ್ತವೆ?’ ಎಂದು ಪ್ರಶ್ನಿಸಿದರು. `ರಘೂತ್ತಮ ಮಠ ಶಾಖಾ ಮಠ ಅಲ್ಲ ಎನ್ನುವುದನ್ನು ಆ ಶಾಸನವೇ ಸಾರುತ್ತದೆ. ಶಾಖಾ ಮಠಕ್ಕೆ ಸಿಂಹಾಸನ, ಕಿರೀಟ, ಮಂಡಲಾಚಾರ್ಯತ್ವವನ್ನು ಹೇಗೆ ನೀಡಲಾಗುತ್ತದೆ. ಇದು ಸ್ವತಂತ್ರ ಮಠ ಎನ್ನುವುದನ್ನು ಸೂರ್ಯಸ್ಪಷ್ಟವಾಗಿ ಶಾಸನ ಹೇಳುತ್ತದೆ’ ಎಂದವರು ಪ್ರತಿಪಾದಿಸಿದರು.

ShareSendTweetShare
Previous Post

ಅಡುಗೆ ಸರಿಯಿಲ್ಲ ಎಂದು ಉಗುರಿನಿಂದ ಪರಚಿದ ರಾಘು!

Next Post

ಪ್ರಜಾಪ್ರಭುತ್ವದ ಅರಿವಿಗಾಗಿ ಮಾನವ ಸರಪಳಿ ರಚನೆ: ಅಧೀನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೇಳಿದ್ದೇನು?

Next Post
DC interested in empowering Anganwadis: Nutritional treatment for malnourished children!

ಪ್ರಜಾಪ್ರಭುತ್ವದ ಅರಿವಿಗಾಗಿ ಮಾನವ ಸರಪಳಿ ರಚನೆ: ಅಧೀನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೇಳಿದ್ದೇನು?

ವಿದ್ಯಾರ್ಥಿ ಕೈಯಲ್ಲಿ ಅರಳಿದ ಸರ್ಕಾರಿ ಗಣಪ!

ಮೀನು ಹಿಡಿಯಲು ಹೋದ ಆಟೋ ಚಾಲಕನ ದುರ್ಮರಣ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.