6
  • Latest

ಮೀನು ಹಿಡಿಯಲು ಹೋದ ಆಟೋ ಚಾಲಕನ ದುರ್ಮರಣ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮೀನು ಹಿಡಿಯಲು ಹೋದ ಆಟೋ ಚಾಲಕನ ದುರ್ಮರಣ

AchyutKumar by AchyutKumar
in ಸ್ಥಳೀಯ

ಕಾರವಾರ: ಆಟೋ ಓಡಿಸಿ ಜೀವನ ನಡೆಸುತ್ತಿದ್ದ ಲಿಪೋನಿಯೋ ಮಾನುವಲ್ ಡಿಸೋಜಾ (59) ಎಂಬಾತರು ಮೀನು ಹಿಡಿಯಲು ಹೋಗಿ ಸಾವನಪ್ಪಿದ್ದಾರೆ.

ಕಡವಾಡದ ತಾರಿವಾಡದ ಲಿಪೋನಿಯೋ ಕಡವಾಡ – ಕಾರವಾರ ಮಾರ್ಗದಲ್ಲಿ ಆಟೋ ಓಡಿಸುತ್ತಿದ್ದರು. ಸೆಪ್ಟೆಂಬರ್ 8ರಂದು ಸಹ ಆಟೋ ಓಡಿಸಿ ಸಂಜೆ 6 ಗಂಟೆಗೆ ಮನೆಗೆ ಬಂದಿದ್ದರು. ಅದಾದ ನಂತರ ಮೀನು ಹಿಡಿಯುವುದಕ್ಕಾಗಿ ಕಡವಾಡದ ಸುಂಕೇರಿಗೆ ತೆರಳಿದ್ದರು. ಅಲ್ಲಿನ ಸೇತುವೆ ಬಳಿ ಮೀನು ಹಿಡಿಯುವಾಗ ಕಾಲು ಜಾರಿ ಕಾಳಿ ನದಿಗೆ ಬಿದ್ದು ಕಣ್ಮರೆಯಾದರು.

ಭಾನುವಾರ ಸಾಕಷ್ಟು ಹುಡುಕಾಟ ನಡೆಸಿದರೂ ಅವರು ಸಿಗಲಿಲ್ಲ. ಸೋಮವಾರ ಬೆಳಗ್ಗೆ ಅವರ ಶವ ನದಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಅವರ ಪತ್ನಿ ರೋಸಾರಿಯಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಪರಿಶೀಲನೆ ನಡೆಸಿದರು.

ShareSendTweetShare
Previous Post

ವಿದ್ಯಾರ್ಥಿ ಕೈಯಲ್ಲಿ ಅರಳಿದ ಸರ್ಕಾರಿ ಗಣಪ!

Next Post

ನಿಮ್ಮ ಇಷ್ಟದ ಪತ್ರಕರ್ತ ಯಾರು? ಓದುಗರ ಮತವೇ ಇಲ್ಲಿ ನಿರ್ಣಾಯಕ!

Next Post

ನಿಮ್ಮ ಇಷ್ಟದ ಪತ್ರಕರ್ತ ಯಾರು? ಓದುಗರ ಮತವೇ ಇಲ್ಲಿ ನಿರ್ಣಾಯಕ!

These are wild beauties

ಕಾಡದಾರಿಯಲ್ಲಿ ಸಿಗುವ ಹೂವ ಸುಂದರಿ!

ಯಕ್ಷಶ್ರೀ | ಯಕ್ಷಗಾನಕ್ಕೂ ಸೈ.. ತಾಳಮದ್ದಲೆಗೂ ಜೈ.. ಎಲ್ಲಾ ಪಾತ್ರಕ್ಕೂ ಒಪ್ಪುವ ನಾರಾಯಣ ಗಾಂವ್ಕರರು...

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.