6
  • Latest

ARM ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್: ಐದು ಭಾಷೆಗಳಲ್ಲಿ ಚಿತ್ರ ಬಿಡುಗಡೆ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸಿನೆಮಾ

ARM ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್: ಐದು ಭಾಷೆಗಳಲ್ಲಿ ಚಿತ್ರ ಬಿಡುಗಡೆ

AchyutKumar by AchyutKumar
in ಸಿನೆಮಾ
advt advt advt
ADVERTISEMENT

ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌, ಅಭಿನಯದ `ಎಆರ್‌ಎಂ’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯುಎ ಸರ್ಟಿಫಿಕೇಟ್ ನೀಡಿದೆ.

ಮೊನ್ನೆ ತಾನೆ ಟ್ರೈಲರನ್ನು ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ನೋಡಿ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ `ಎಆರ್‌ಎಂ’ ಸಿನಿಮಾ  ಸೆಪ್ಟೆಂಬರ್‌ 12ರಂದು  ಒಟ್ಟು ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌ ಬಿಡುಗಡೆ ಮಾಡಲಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು UGM ಮೂವೀಸ್ ಅಡಿಯಲ್ಲಿ ಡಾ. ಜಕರಿಯಾ ಥಾಮಸ್  ಸಿನಿಮಾವನ್ನು ನಿರ್ಮಿಸಿದ್ದಾರೆ. ಮಲಯಾಳಂ ಚಿತ್ರರಂಗದಿಂದ ಬಾಲಿವುಡ್‌ನಲ್ಲೂ ಛಾಪು ಮೂಡಿಸಿರುವ ಜೋಮನ್ ಟಿ. ಜಾನ್ ಅವರ ಛಾಯಾಗ್ರಹಣ ಮತ್ತು ಶಮೀರ್ ಮುಹಮ್ಮದ್ ಅವರ ಸಂಕಲನ ಚಿತ್ರಕ್ಕಿದೆ. ದಿಬು ನೈನನ್ ಥಾಮಸ್ಚಿ ತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಈ ಹಿಂದೆ ಕನಾ ಮತ್ತು ನಟ ಸಿದ್ಧಾರ್ಥ್‌ ಅವರ ಚಿತ್ತಾ ಸಿನಿಮಾಗಳಿಗೂ ಸಂಗೀತ ನೀಡಿದ್ದರು. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ , ಬೇಸಿಲ್ ಜೋಸೆಫ್, ಜಗದೀಶ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಕಬೀರ್ ಸಿಂಗ್, ಪ್ರಮೋದ್ ಶೆಟ್ಟಿ, ರೋಹಿಣಿ ಚಿತ್ರದಲ್ಲಿದ್ದಾರೆ.

ಸುಜಿತ್ ನಂಬಿಯಾರ್ಚಿ  ಕಥೆ ಬರೆದಿದ್ದಾರೆ. ಅವರ ಜತೆಗೆ ದೀಪು ಪ್ರದೀಪ್ ಸಾಥ್‌ ನೀಡಿದ್ದಾರೆ. ವಿಕ್ರಮ್ ಮೂರ್, ಫೀನಿಕ್ಸ್ ಪ್ರಭು ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದ್ದಾರೆ. ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌, ತೆಲುಗಿನಲ್ಲಿ ಮೈತ್ರಿ ಮೂವಿ ಮೇಕರ್ಸ್‌ ಮತ್ತು ಹಿಂದಿಯಲ್ಲಿ ಅನಿಲ್ ಥಡಾನಿ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ.

ShareSendTweetShare
ADVERTISEMENT
Previous Post

ಕಾಡದಾರಿಯಲ್ಲಿ ಸಿಗುವ ಹೂವ ಸುಂದರಿ!

Next Post

ಯಕ್ಷಶ್ರೀ | ಯಕ್ಷಗಾನಕ್ಕೂ ಸೈ.. ತಾಳಮದ್ದಲೆಗೂ ಜೈ.. ಎಲ್ಲಾ ಪಾತ್ರಕ್ಕೂ ಒಪ್ಪುವ ನಾರಾಯಣ ಗಾಂವ್ಕರರು…

Next Post

ಯಕ್ಷಶ್ರೀ | ಯಕ್ಷಗಾನಕ್ಕೂ ಸೈ.. ತಾಳಮದ್ದಲೆಗೂ ಜೈ.. ಎಲ್ಲಾ ಪಾತ್ರಕ್ಕೂ ಒಪ್ಪುವ ನಾರಾಯಣ ಗಾಂವ್ಕರರು...

ಸರ್ಕಾರಿ ಆಸ್ತಿ ಮೇಲೆ ಖಾಸಗಿ ಪ್ರಚಾರ

ನಿಸ್ವಾರ್ಥ ಸೇವೆಯ ಶಿಕ್ಷಕಿಗೆ ಜನ ಸಾಮಾನ್ಯರಿಂದ ಸನ್ಮಾನ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.