6
  • Latest

ನಿಸ್ವಾರ್ಥ ಸೇವೆಯ ಶಿಕ್ಷಕಿಗೆ ಜನ ಸಾಮಾನ್ಯರಿಂದ ಸನ್ಮಾನ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಿಸ್ವಾರ್ಥ ಸೇವೆಯ ಶಿಕ್ಷಕಿಗೆ ಜನ ಸಾಮಾನ್ಯರಿಂದ ಸನ್ಮಾನ

AchyutKumar by AchyutKumar
in ಸ್ಥಳೀಯ

ಕುಮಟಾ: ವಿವಿಧ ಶಾಲೆಗಳಲ್ಲಿ ಪಾಠ ಮಾಡಿ ಸಾವಿರಾರು ವಿದ್ಯಾರ್ಥಿಗಳ ಬದುಕು ರೂಪಿಸಿದ ಶಿಕ್ಷಕಿ ಕಮಲಾಬಾಯಿ ಭಟ್ಟ ಅವರಿಗೆ ಜನ ಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಸನ್ಮಾನಿಸಿದರು.

ಕುಮಟಾ ತಾಲೂಕಿನ ಕಡ್ಲೆ ಭಾಗವತಕಟ್ಟೆ ಕಾರಹಿತ್ಲದಯವರಾದ ಕಮಲಾ ಭಟ್ಟ ಅವರು ಶಿರಸಿಯ ಸಾಲ್ಕಣಿ, ಕಾರವಾರದ ಖಾರ್ವಿವಾಡ ಸೇರಿ ಹಲವು ಶಾಲೆಗಳಲ್ಲಿ ಅವರು ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಜನ ಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಗುರುತಿಸಿದ್ದು, ಕೇಂದ್ರದ ಕಚೇರಿಯಲ್ಲಿ ಗೌರವಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು `ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ಒದಗಿಸಲು ಶಿಕ್ಷಕರ ರೀತಿಯಲ್ಲಿಯೇ ಪಾಲಕರು ಶ್ರಮಿಸಬೇಕು. ತಮಗಿರುವ ಕೆಲಸದ ಒತ್ತಡಗಳ ನಡುವೆಯೂ ಮಕ್ಕಳಿಗಾಗಿ ಸಮಯ ಕೊಡಬೇಕು’ ಎಂದು ಕರೆ ನೀಡಿದರು.

ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗ್ಸ್ ಮಾತನಾಡಿ `ಅರ್ಹ ಶಿಕ್ಷಕರಿಗೆ ಸರ್ಕಾರದ ಪ್ರಶಸ್ತಿಗಳು ಸಿಗುತ್ತಿಲ್ಲ. ಆದರೆ, ಜನ ಸಾಮಾನ್ಯರ ಕೇಂದ್ರ ಅರ್ಹ ಶಿಕ್ಷಕರನ್ನು ಗುರುತಿಸಿ ಗೌರವಿಸುತ್ತಿದೆ’ ಎಂದರು. `ಮಕ್ಕಳಲ್ಲಿ ಆತ್ಮಹತ್ಯೆ ಪ್ರಮಾಣ ಹೆಚ್ಚಾಗಿದ್ದು, ಅದನ್ನು ತಡೆಯುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು’ ಎಂದು ಅಭಿಪ್ರಾಯಪಟ್ಟರು. ನಿವೃತ್ತ ಪೊಲೀಸ್ ಅಧಿಕಾರಿ ನಾರಾಯಣ ಭಟ್, ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಸುಧಾಕರ್ ನಾಯ್ಕ, ಮುನ್ನ ಸಾಬ್ ಹಾಜರಿದ್ದರು.

ShareSendTweetShare
Previous Post

ಸರ್ಕಾರಿ ಆಸ್ತಿ ಮೇಲೆ ಖಾಸಗಿ ಪ್ರಚಾರ

Next Post

ಮಲೆನಾಡು ಸಂಘಕ್ಕೆ 25ರ ಹರೆಯ!

Next Post

ಮಲೆನಾಡು ಸಂಘಕ್ಕೆ 25ರ ಹರೆಯ!

ಅರಣ್ಯ ಅತಿಕ್ರಮಣ: ಮೂರು ದಶಕದ ಹೋರಾಟಕ್ಕೂ ಸಿಕ್ಕಿಲ್ಲ ನ್ಯಾಯ!

ಬೈಕಿನವನನ್ನು ಎಳೆದೊಯ್ದ ರಿಕ್ಷಾ: ಪ್ರತ್ಯಕ್ಷದರ್ಶಿಯಿಂದ ಪೊಲೀಸ್ ದೂರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.