6
  • Latest

ನಿರೀಕ್ಷೆ ಹುಟ್ಟಿಸಿದ ARM ಚಿತ್ರ: ಟ್ರೈಲರ್ ನೋಡಿ ಹಲವರು ಫೀದಾ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸಿನೆಮಾ

ನಿರೀಕ್ಷೆ ಹುಟ್ಟಿಸಿದ ARM ಚಿತ್ರ: ಟ್ರೈಲರ್ ನೋಡಿ ಹಲವರು ಫೀದಾ!

AchyutKumar by AchyutKumar
September 11, 2024
in ಸಿನೆಮಾ
advt advt advt
ADVERTISEMENT

ಬೆಂಗಳೂರು: ಸೆ 12 ರಂದು 5 ಭಾಷೆಗಳಲ್ಲಿ ತೆರೆಗೆ ಬರಲಿರುವ ಎಆರ್‌ ಎಂ ಚಿತ್ರದ ಟ್ರೈಲರ್ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

ಈಗಾಗಲೇ ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಟೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರು, ಚೆಲುವೇಗೌಡ ಅವರು ಕೂಡ ಟ್ರೈಲರ್ ನೋಡಿ ಸಂತಸ ಪಟ್ಟಿದ್ದಾರೆ. ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ “ಎಆರ್‌ಎಂ” ಸಿನಿಮಾ  ಸೆಪ್ಟೆಂಬರ್‌ 12ರಂದು  ಒಟ್ಟು ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌ ಬಿಡುಗಡೆ ಮಾಡಲಿದೆ.

Advertisement. Scroll to continue reading.
ADVERTISEMENT
ADVERTISEMENT

ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು UGM ಮೂವೀಸ್ ಅಡಿಯಲ್ಲಿ ಡಾ. ಜಕರಿಯಾ ಥಾಮಸ್  ಸಿನಿಮಾವನ್ನು ನಿರ್ಮಿಸಿದ್ದಾರೆ. ಮಲಯಾಳಂ ಚಿತ್ರರಂಗದಿಂದ ಬಾಲಿವುಡ್‌ನಲ್ಲೂ ಛಾಪು ಮೂಡಿಸಿರುವ ಜೋಮನ್ ಟಿ. ಜಾನ್ ಅವರ ಛಾಯಾಗ್ರಹಣ ಮತ್ತು ಶಮೀರ್ ಮುಹಮ್ಮದ್ ಅವರ ಸಂಕಲನ ಚಿತ್ರಕ್ಕಿದೆ. ದಿಬು ನೈನನ್ ಥಾಮಸ್ಚಿ ತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಈ ಹಿಂದೆ ಕನಾ ಮತ್ತು ನಟ ಸಿದ್ಧಾರ್ಥ್‌ ಅವರ ಚಿತ್ತಾ ಸಿನಿಮಾಗಳಿಗೂ ಸಂಗೀತ ನೀಡಿದ್ದರು. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ , ಬೇಸಿಲ್ ಜೋಸೆಫ್, ಜಗದೀಶ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಕಬೀರ್ ಸಿಂಗ್, ಪ್ರಮೋದ್ ಶೆಟ್ಟಿ, ರೋಹಿಣಿ ಚಿತ್ರದಲ್ಲಿದ್ದಾರೆ.

Advertisement. Scroll to continue reading.

ಸುಜಿತ್ ನಂಬಿಯಾರ್ಚಿ  ಕಥೆ ಬರೆದಿದ್ದಾರೆ. ಅವರ ಜತೆಗೆ ದೀಪು ಪ್ರದೀಪ್ ಸಾಥ್‌ ನೀಡಿದ್ದಾರೆ. ವಿಕ್ರಮ್ ಮೂರ್, ಫೀನಿಕ್ಸ್ ಪ್ರಭು ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದ್ದಾರೆ. ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌, ತೆಲುಗಿನಲ್ಲಿ ಮೈತ್ರಿ ಮೂವಿ ಮೇಕರ್ಸ್‌ ಮತ್ತು ಹಿಂದಿಯಲ್ಲಿ ಅನಿಲ್ ಥಡಾನಿ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ.

ShareSendTweetShare
ADVERTISEMENT
Previous Post

ಅರಬ್ಬಿ ಸಮುದ್ರದಲ್ಲಿ ಅತಿಯಾದ ಮೋಜು ಮಸ್ತಿ: ಅಲೆಗಳ ಅಬ್ಬರಕ್ಕೆ ಸಿಲುಕಿದವರ ರಕ್ಷಣೆ

Next Post

ಲಿಪ್ಟ ಕಾಮಗಾರಿಯಲ್ಲಿ ಲೋಪ: ಕಾರ್ಮಿಕನ ಸಾವಿಗೆ ಮಾಲಕ ಕಾರಣ

Next Post

ಲಿಪ್ಟ ಕಾಮಗಾರಿಯಲ್ಲಿ ಲೋಪ: ಕಾರ್ಮಿಕನ ಸಾವಿಗೆ ಮಾಲಕ ಕಾರಣ

ವಿವಾದದ ಸುಳಿಯಲ್ಲಿ TSS | ಎಲ್ಲವೂ ಇಲ್ಲೆ.. ಆದರೆ, ಯಾವುದೂ ಸರಿಯಿಲ್ಲೆ!

ನಮ್ಮ ಭೂಮಿ ನಮ್ಮ ಹಕ್ಕು: ಸೆ 12ಕ್ಕೆ ಎಲ್ಲರೂ ಶಿರಸಿಗೆ ಬನ್ನಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.