6
  • Latest

ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾದ ARM: ವಿದೇಶದಲ್ಲಿಯೂ ಸದ್ದು ಮಾಡಿದ ಸಿನಿಮಾ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸಿನೆಮಾ

ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾದ ARM: ವಿದೇಶದಲ್ಲಿಯೂ ಸದ್ದು ಮಾಡಿದ ಸಿನಿಮಾ!

AchyutKumar by AchyutKumar
September 13, 2024
in ಸಿನೆಮಾ
advt advt advt
ADVERTISEMENT

ಬೆಂಗಳೂರು: ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್ ನಾಯಕನಾಗಿ ನಟಿಸಿರುವ ARM ಸಿನಿಮಾ ಇಂದು ಪ್ರಪಂಚದಾದ್ಯ0ತ ಬಿಡುಗಡೆಯಾಗುತ್ತಿದೆ.

Advertisement. Scroll to continue reading.
Advertisement. Scroll to continue reading.

ಈ ಚಿತ್ರವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್ ಸಂಸ್ಥೆ ಬಿಡುಗಡೆ ಮಾಡುತ್ತಿದೆ. ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ್ದಾರೆ. ಟ್ರೇಲರ್ ಮೂಲಕ ನಿರೀಕ್ಷೆ ಮಟ್ಟ ಹೆಚ್ಚಿಸಿರುವ ಎಆರ್‌ಎಂ ಸಿನಿಮಾ, ಇದೀಗ 3ಆ ಮೂಲಕ ಚಿತ್ರಮಂದಿರದತ್ತ ಆಗಮಿಸುತ್ತಿದೆ. ನಟ ಟೊವಿನೋ ಥಾಮಸ್ ಎರಡ್ಮೂರು ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಮೋಡಿ ಮಾಡಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ ಎಆರ್‌ಎಂ ಸಿನಿಮಾದಲ್ಲಿದ್ದಾರೆ.

ADVERTISEMENT
ADVERTISEMENT

ಒಂದು ಬಲವಾದ ಕಥೆಯೊಂದಿಗೆ ದೃಶ್ಯ ಚಮತ್ಕಾರವಿರಲಿದೆ ಎಂಬ ಭರವಸೆ ನೀಡಿದೆ. ARM ಟೊವಿನೋ ಥಾಮಸ್ ಅವರ 50ನೇ ಚಿತ್ರವಾಗಿದ್ದು, ಟ್ರೇಲರ್’ನಿಂದ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಇಂದು ಬಿಡುಗಡೆಯಾದ ಎಲ್ಲ
ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುವ ನಿರೀಕ್ಷೆಯಿದೆ.

ShareSendTweetShare
ADVERTISEMENT
Previous Post

ಸ್ವಚ್ಛ ಆಂದೋಲನಕ್ಕೆ ಜಿ ಪಂ ಅಧಿಕಾರಿ ಕರೆ

Next Post

ದತ್ತ ಮಂದಿರ ಕಟ್ಟಡದ ಶಿಲಾನ್ಯಾಸ

Next Post

ದತ್ತ ಮಂದಿರ ಕಟ್ಟಡದ ಶಿಲಾನ್ಯಾಸ

ಗಣೇಶ ಹಬ್ಬಕ್ಕೆ ಊರಿಗೆ ಬಂದ ಸೋಮಣ್ಣ!

ಅಬ್ಬಬ್ಬಾ ಲಾಟರಿ | ಗಣೇಶೋತ್ಸವ ಲಾಟರಿಯಿಂದ ಉಳಿದಿದ್ದು 58 ಸಾವಿರ: ಪೊಲೀಸರಿಗೆ ಕೊಟ್ಟಿದ್ದು ಒಂದೇ ಸಾವಿರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.