6
  • Latest

ಗುಡ್ಡ ಕುಸಿದು ಎರಡು ತಿಂಗಳಾದರೂ ತೆರವಾಗದ ಮಣ್ಣು: ಜಿಲ್ಲಾಡಳಿತದ ವಿರುದ್ಧ ಜನಾಕ್ರೋಶ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗುಡ್ಡ ಕುಸಿದು ಎರಡು ತಿಂಗಳಾದರೂ ತೆರವಾಗದ ಮಣ್ಣು: ಜಿಲ್ಲಾಡಳಿತದ ವಿರುದ್ಧ ಜನಾಕ್ರೋಶ

AchyutKumar by AchyutKumar
in ಸ್ಥಳೀಯ

ಕುಮಟಾ – ಅಂಕೋಲಾ ಮಾರ್ಗದ ಬರ್ಗಿಯಲ್ಲಿ ಗುಡ್ಡ ಕುಸಿದು ಎರಡು ತಿಂಗಳಾದರೂ ಮಣ್ಣು ತೆರವು ಕಾರ್ಯ ನಡೆದಿಲ್ಲ. ಆ ಭಾಗದ ಸಂಚಾರಕ್ಕೆ ಅವಕಾಶ ಕಲ್ಪಿಸದ ಹಿನ್ನಲೆ ಜನಾಕ್ರೋಶ ವ್ಯಕ್ತವಾಗಿದೆ.

ಜು 16ರಂದು ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿತ ಉಂಟಾಗಿ ಒಟ್ಟು 8 ಜನರು ಮೃತಪಟ್ಟಿದ್ದು, ಇನ್ನು ಮೂವರು ನಾಪತ್ತೆಯಾಗಿದ್ದಾರೆ. ಇದಾದ ಎರಡು ದಿನಗಳಲ್ಲಿಯೇ ಬರ್ಗಿಯ ಗುಡ್ಡ ಕುಸಿದು ಚತುಷ್ಪಥ ಹೆದ್ದಾರಿಯ ಒಂದು ಭಾಗದ ರಸ್ತೆಯನ್ನು ಆವರಿಸಿಕೊಂಡಿದೆ. ಆದರೆ ಶಿರೂರು ಭಾಗದ ಮಣ್ಣು ತೆರವಾದರೂ ಇಲ್ಲಿನ ಮಣ್ಣು ತೆರವಿಗೆ ಆಸಕ್ತಿವಹಿಸಿದವರಿಲ್ಲ.

ಚತುಷ್ಪಥ ಕಾಮಗಾರಿ ಆರಂಭಕ್ಕೂ ಮುನ್ನ ಸಣ್ಣಪುಟ್ಟ ಅಪಘಾತಗಳು ನಡೆಯುತ್ತಿದ್ದವು. ಆದರೆ, ಈ ಕಾಮಗಾರಿ ಆರಂಭವಾದ ನಂತರ ಐಆರ್‌ಬಿ ಕಂಪನಿಯವರು ಮಾಡಿದ ಅವ್ಯವಸ್ಥೆಯಿಂದಾಗಿ ಇಲ್ಲಿಯವರೆಗೆ ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಎಲ್ಲಾ ಕಡೆ ಅವೈಜ್ಞಾನಿಕ ಕಾಮಗಾರಿ ಎದ್ದು ಕಾಣುತ್ತಿದೆ. ಸಣ್ಣ ಗುಡ್ಡ ಕುಸಿತವಾಗಿದ್ದರೂ ಅದನ್ನು ತೆರವು ಮಾಡಲು ಐಆರ್‌ಬಿ ಕಂಪನಿಯಿ0ದ ಆಗುತ್ತಿಲ್ಲ.

ರಸ್ತೆಯ ಮೇಲೆ ಮಣ್ಣು ಬಿದ್ದಿರುವುದರಿಂದ ಏಕಮುಖ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದು, ಇದರಿಂದ ಅಪಘಾತಗಳ ಪ್ರಮಾಣ ಅಧಿಕವಾಗಲಿದೆ. ಹೀಗಾಗಿ ಒಂದು ವಾರದ ಒಳಗಾಗಿ ಇಲ್ಲಿಯ ಮಣ್ಣನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸದೇ ಇದ್ದಲ್ಲಿ ಹೋರಾಟ ನಡೆಸುವುದಾಗಿ ಈಡಿಗ ಮಹಾ ಮಂಡಳಿ ಎಚ್ಚರಿಸಿದೆ.

ShareSendTweetShare
Previous Post

ಅಸ್ತಮಾದಿಂದ ಸಾವನಪ್ಪಿದ ಹೋಟೆಲ್ ಕಾರ್ಮಿಕ

Next Post

15 ಸೆಕೆಂಡಿನಲ್ಲಿ 1 ಪುಟದ ಬರಹ: ಈ ಬಾಲಕನ ಸಾಧನೆಯೇ ದೊಡ್ಡ ದಾಖಲೆ!

Next Post

15 ಸೆಕೆಂಡಿನಲ್ಲಿ 1 ಪುಟದ ಬರಹ: ಈ ಬಾಲಕನ ಸಾಧನೆಯೇ ದೊಡ್ಡ ದಾಖಲೆ!

ಲೋಕಾಯುಕ್ತ ಅಧಿಕಾರಿಗಳ ಬಸ್ ಸಂಚಾರ!

ರಸ್ತೆಯೇ ಮಾಯ.. ಎಲ್ಲವೂ ಹೊಂಡಮಯ..!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.