6
  • Latest

ಲೋಕಾಯುಕ್ತ ಅಧಿಕಾರಿಗಳ ಬಸ್ ಸಂಚಾರ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಲೋಕಾಯುಕ್ತ ಅಧಿಕಾರಿಗಳ ಬಸ್ ಸಂಚಾರ!

AchyutKumar by AchyutKumar
in ಸ್ಥಳೀಯ

ಅoಕೋಲಾ: ಬಸ್ ನಿಲ್ದಾಣ ಗಬ್ಬೆದ್ದಿರುವ ಬಗ್ಗೆ ಸಾರ್ವಜನಿಕರು ದೂರಿದ ಹಿನ್ನಲೆ ಲೋಕಾಯುಕ್ತ ಅಧಿಕಾರಿಗಳು ಬಸ್ ನಿಲ್ದಾಣಕ್ಕೆ ಆಗಮಿಸಿ ಅಲ್ಲಿನ ಅಧಿಕಾರಿ ಹಾಗೂ ಸಿಬ್ಬಂದಿಯ ವರ್ತನೆ ಗಮನಿಸಿದ್ದಾರೆ.

ಬಸ್ ನಿಲ್ದಾಣದ ಒಳ ಹಾಗೂ ಹೊರಗೆ ಎಲ್ಲಡೆ ತ್ಯಾಜ್ಯ ಬಿದ್ದಿರುವ ಬಗ್ಗೆ ಸಾರ್ವಜನಿಕರು ದೂರಿದ್ದರು. ಶೌಚಾಲಯ ತ್ಯಾಜ್ಯದ ಗುಂಡಿ ತುಂಬಿ ಗಬ್ಬು ನಾರುತ್ತಿರುವ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೂ ಆ ಬಗ್ಗೆ ನಿಗಮನದವರು ಕಾಳಜಿವಹಿಸಿರಲಿಲ್ಲ. ಈ ಹಿನ್ನಲೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಅಲ್ಲಿನ ನೌಕರರನ್ನು ತರಾಠೆಗೆ ತೆಗೆದುಕೊಂಡರು.

ಬಸ್ ನಿಲ್ದಾಣದ ಹಿಂಭಾಗದ ಹೊಟೇಲ್ ಮತ್ತು ಸಾರ್ವಜನಿಕ ಶೌಚಾಲಯದ ನಡುವಿನ ಶೌಚಗುಂಡಿಯಿoದ ಪ್ರಯಾಣಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿದೆ. ಅವೈಜ್ಞಾನಿಕವಾಗಿರುವ ಶೌಚಗುಂಡಿ ನಿರ್ವಹಣೆ ಸಹ ಸರಿಯಾಗಿಲ್ಲ. ಬಸ್ ನಿಲ್ದಾಣದ ಅವ್ಯವಸ್ಥೆ ಬಗ್ಗೆ ಪುರಸಭೆಯ ಮುಖ್ಯಾಧಿಕಾರಿ ಎಚ್.ಅಕ್ಷತಾ ಲೋಕಾಯುಕ್ತರಿಗೆ ವಿವರಿಸಿದ್ದು, ಕೂಡಲೇ ಸಮಸ್ಯೆ ಬಗೆಹರಿಸುವಂತೆ ನಿಗಮದವರಿಗೆ ಲೋಕಾಯುಕ್ತರು ಸೂಚಿಸಿದ್ದಾರೆ.

ShareSendTweetShare
Previous Post

15 ಸೆಕೆಂಡಿನಲ್ಲಿ 1 ಪುಟದ ಬರಹ: ಈ ಬಾಲಕನ ಸಾಧನೆಯೇ ದೊಡ್ಡ ದಾಖಲೆ!

Next Post

ರಸ್ತೆಯೇ ಮಾಯ.. ಎಲ್ಲವೂ ಹೊಂಡಮಯ..!

Next Post

ರಸ್ತೆಯೇ ಮಾಯ.. ಎಲ್ಲವೂ ಹೊಂಡಮಯ..!

ಹೇಗಿರಲಿದೆ ಭವಿಷ್ಯದ ಭಾರತ? ವಿಜ್ಞಾನ ವಿದ್ಯಾರ್ಥಿಗಳಿಂದ ಪ್ರಾಯೋಗಿಕ ಪಾಠ!

ಅವಲಕ್ಕಿ ಮೇಲೆ ರಾಷ್ಟ್ರಗೀತೆ ಬರೆದ ಶ್ರೀರಕ್ಷಾ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.