6
  • Latest

ಅವಲಕ್ಕಿ ಮೇಲೆ ರಾಷ್ಟ್ರಗೀತೆ ಬರೆದ ಶ್ರೀರಕ್ಷಾ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಅವಲಕ್ಕಿ ಮೇಲೆ ರಾಷ್ಟ್ರಗೀತೆ ಬರೆದ ಶ್ರೀರಕ್ಷಾ

AchyutKumar by AchyutKumar
in ದೇಶ - ವಿದೇಶ
advt advt advt
ADVERTISEMENT

ಸಿದ್ದಾಪುರದ ಮಗದೂರಿನ ಶ್ರೀರಕ್ಷಾ ಹೆಗಡೆ ಅವಲಕ್ಕಿ ಮೇಲೆ ರಾಷ್ಟ್ರಗೀತೆ ಬರೆದಿದ್ದಾರೆ.

ಅವರ ಈ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ’ನಲ್ಲಿ ದಾಖಲಾಗಿದೆ. ಈ ಹಿನ್ನಲೆ ಹಾರ್ಸಿಕಟ್ಟಾ ಗಜಾನನ ಉತ್ಸವ ಸಮಿತಿಯವರು ಶ್ರೀರಕ್ಷಾ ಅವರನ್ನು ಸನ್ಮಾನಿಸಿದರು. ದಿವಾನ್ ಯಕ್ಷಸಮೂಹ ಹಾರ್ಸಿಕಟ್ಟಾ ಹಾಗೂ ಸರಸ್ವತಿ ಕಲಾಟ್ರಸ್ಟ್ ಹೊಸಗದ್ದೆ ಅವರು ಗೌರವಿಸಿದರು. ಡಾ.ಶಶಿಭೂಷಣ ದೊಡ್ಮನೆ, ಪಿ.ವಿ.ಹೆಗಡೆ ಹೊಸಗದ್ದೆ, ಅನಂತ ಶಾನಭಾಗ, ಪುರುಷೋತ್ತಮ ಹೆಗಡೆ, ಶಶಿಧರ ಗೌಡರ್, ಸಿ.ಎನ್.ಹೆಗಡೆ, ಪ್ರಸನ್ನ ಹೆಗಡೆ ಹಾಗೂ ಶ್ರೀರಕ್ಷಾ ಪಾಲಕರಾದ ರವೀಂದ್ರ ಹೆಗಡೆ ದಂಪತಿ ವೇದಿಕೆಯಲ್ಲಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಹೇಗಿರಲಿದೆ ಭವಿಷ್ಯದ ಭಾರತ? ವಿಜ್ಞಾನ ವಿದ್ಯಾರ್ಥಿಗಳಿಂದ ಪ್ರಾಯೋಗಿಕ ಪಾಠ!

Next Post

ಕಾಸಿಗಾಗಿ ಕತ್ತು ಹಿಸುಕಿದ ಪುತ್ರ: ಈ ಅವ್ವನಿಗೆ ಮಗನೇ ಮೊದಲ ಶತ್ರು!

Next Post

ಕಾಸಿಗಾಗಿ ಕತ್ತು ಹಿಸುಕಿದ ಪುತ್ರ: ಈ ಅವ್ವನಿಗೆ ಮಗನೇ ಮೊದಲ ಶತ್ರು!

ಎರಡೇ ದಿನದಲ್ಲಿ 54 ಕೋಟಿ ಸಂಗ್ರಹ: ARM ಚಿತ್ರಕ್ಕೆ ಭಾರೀ ಜನ ಬೆಂಬಲ!

ಯಲ್ಲಾಪುರದ ಗುತ್ತಿಗೆದಾರನ ವಿರುದ್ಧ ಕಾರವಾರದಲ್ಲಿ ದೂರು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page