6
  • Latest

ಎರಡೇ ದಿನದಲ್ಲಿ 54 ಕೋಟಿ ಸಂಗ್ರಹ: ARM ಚಿತ್ರಕ್ಕೆ ಭಾರೀ ಜನ ಬೆಂಬಲ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸಿನೆಮಾ

ಎರಡೇ ದಿನದಲ್ಲಿ 54 ಕೋಟಿ ಸಂಗ್ರಹ: ARM ಚಿತ್ರಕ್ಕೆ ಭಾರೀ ಜನ ಬೆಂಬಲ!

AchyutKumar by AchyutKumar
September 15, 2024
in ಸಿನೆಮಾ
advt advt advt
ADVERTISEMENT

ಮಲಯಾಳoನ ಖ್ಯಾತ ನಟ ಟೊವಿನೋ ಥಾಮಸ್ ನಾಯಕನಾಗಿ ನಟಿಸಿರುವ ARM ಸಿನಿಮಾ ಪ್ರಪಂಚದ ನಾನಾ ಭಾಗಗಳಲ್ಲಿ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಭಾರೀ ಪ್ರಮಾಣದ ಮೆಚ್ಚುಗೆ ವ್ಯಕ್ತವಾಗಿದೆ.

Advertisement. Scroll to continue reading.

ಬಿಡುಗಡೆಯಾದ ಎರಡು ದಿನಕ್ಕೆ ಈ ಸಿನಿಮಾ 54 ಕೋಟಿ ರೂ ಗಳಿಸಿದೆ. ಸದ್ಯದಲ್ಲಿಯೇ 100 ಕೋಟಿ ರೂ ಸಂಗ್ರಹದ ಸಾಧ್ಯತೆ ಹೆಚ್ಚಿದ್ದು, ಅದ್ಧೂರಿ ಪ್ರದರ್ಶನ ನಡೆಯುತ್ತಿರುವಾಗಿ ಚಿತ್ರತಂಡ ಹೇಳಿದೆ. ಇದೇ ಚಿತ್ರವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್ ಸಂಸ್ಥೆ ಬಿಡುಗಡೆ ಮಾಡಿದೆ. ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್ ಮೂವೀಸ್ ಬ್ಯಾನರ್‌ನಲ್ಲಿ ಡಾ ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ್ದಾರೆ. ನಟ ಟೊವಿನೋ ಥಾಮಸ್‌ ಎರಡ್ಮೂರು ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಮೋಡಿ ಮಾಡಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ ಎಆರ್‌ಎಂ ಸಿನಿಮಾದಲ್ಲಿದ್ದಾರೆ. ಚಿತ್ರದ ಸುತ್ತಲಿನ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ. ಮಹಿಳೆಯೋರ್ವರು ಕಥೆಯನ್ನು ವಿವರಿಸುತ್ತಾರೆ. ಹಿಂಸಾಚಾರ ಮತ್ತು ನಾಯಕನ ಪ್ರವೇಶವನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ. ಎಆರ್​​ಎಂ ಭರ್ಜರಿ ಆ್ಯಕ್ಷನ್​ ಸೀನ್​ಗಳೊಂದಿಗೆ ಅದ್ಭುತ ಸಿನಿಮೀಯ ಅನುಭವ ಚಿತ್ರದಲ್ಲಿಇದೆ.

Advertisement. Scroll to continue reading.
ADVERTISEMENT
ADVERTISEMENT

ಉತ್ತರ ಕೇರಳದ ವಿವಿಧ ಸಮಯಾವಧಿಯಲ್ಲಿನ (1900, 1950 ಮತ್ತು 1990) ನಿರೂಪಣೆಗಳನ್ನು ಒಳಗೊಂಡಿದೆ. ಟೊವಿನೋ ಥಾಮಸ್​​​ ಮೂರು ವಿಭಿನ್ನ ಪಾತ್ರಗಳನ್ನು ಚಿತ್ರಿಸಿದ್ದಾರೆ. ಮಣಿಯನ್, ಕುಂಜಿಕ್ಕೆಲು ಮತ್ತು ಅಜಯನ್ ಎಂಬ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭೂಮಿಯ ಸಂಪತ್ತನ್ನು ರಕ್ಷಿಸುವ ಹೋರಾಟವಿದೆ. ಕೇರಳದ ಶ್ರೀಮಂತ ಸಂಸ್ಕೃತಿಯನ್ನು ಪ್ರದರ್ಶಿಸುತ್ತದೆ. ಒಂದು ಬಲವಾದ ಕಥೆಯೊಂದಿಗೆ ದೃಶ್ಯ ಚಮತ್ಕಾರವಿರಲಿದೆ ಎಂಬ ಭರವಸೆ ನೀಡಿದೆ. ಎಆರ್​​ಎಂ​​ ಟೊವಿನೋ ಥಾಮಸ್ ಅವರ 50ನೇ ಚಿತ್ರವಾಗಿದ್ದು, ಟ್ರೇಲರ್​ನಿಂದ ಸಾಕಷ್ಟು ಕುತೂಹಲ ಹುಟ್ಟಿಸಿದೆ‌. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುವ ನಿರೀಕ್ಷೆಯಿದೆ. ಭರ್ಜರಿ ಆ್ಯಕ್ಷನ್ ಸೀಕ್ವೆನ್ಸ್‌ ನಿರ್ವಹಿಸಲು ನಟ ಕಳರಿಪಯಟ್ಟುವಿನ ವ್ಯಾಪಕ ತರಬೇತಿ ಪಡೆದಿದ್ದರು. ಕಾಂತಾರ ಖ್ಯಾತಿಯ ವಿಕ್ರಮ್ ಮೂರ್ ಮತ್ತು ಫೀನಿಕ್ಸ್ ಪ್ರಭು ಸ್ಟಂಟ್ಸ್ ಸಂಯೋಜಿಸಿದ್ದಾರೆ.

ShareSendTweetShare
ADVERTISEMENT
Previous Post

ಕಾಸಿಗಾಗಿ ಕತ್ತು ಹಿಸುಕಿದ ಪುತ್ರ: ಈ ಅವ್ವನಿಗೆ ಮಗನೇ ಮೊದಲ ಶತ್ರು!

Next Post

ಯಲ್ಲಾಪುರದ ಗುತ್ತಿಗೆದಾರನ ವಿರುದ್ಧ ಕಾರವಾರದಲ್ಲಿ ದೂರು

Next Post

ಯಲ್ಲಾಪುರದ ಗುತ್ತಿಗೆದಾರನ ವಿರುದ್ಧ ಕಾರವಾರದಲ್ಲಿ ದೂರು

ನಾಯಿ ಬದುಕಿಸಿ ಜೀವಬಿಟ್ಟ ಎಲೆಕ್ಟ್ರಿಷಿಯನ್!

ಫೇಸ್ಬುಕ್ | ಫೇಕ್ ಅಕೊಂಟ್ ವಿರುದ್ಧ ಪೊಲೀಸ್ ಕ್ರಮ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.