6
  • Latest

ನೀರಾವರಿ ಕ್ಷೇತ್ರಕ್ಕೆ 500 ಕೋಟಿ ರೂ: ಮುಖ್ಯಮಂತ್ರಿ ಭೇಟಿಯಿಂದ ಶಾಸಕರಿಗೆ ಸಿಕ್ಕಿದ್ದೇನು?

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ನೀರಾವರಿ ಕ್ಷೇತ್ರಕ್ಕೆ 500 ಕೋಟಿ ರೂ: ಮುಖ್ಯಮಂತ್ರಿ ಭೇಟಿಯಿಂದ ಶಾಸಕರಿಗೆ ಸಿಕ್ಕಿದ್ದೇನು?

AchyutKumar by AchyutKumar
in ರಾಜಕೀಯ

ಯಲ್ಲಾಪುರ: ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಮನವೊಲೈಸಿ ಶಾಸಕ ಶಿವರಾಮ ಹೆಬ್ಬಾರ್ ಕುಡಿಯುವ ನೀರಿನ ಯೋಜನೆಗಾಗಿ 500 ಕೋಟಿ ರೂ ಅನುದಾನ ತಂದಿರುವ ಬಗ್ಗೆ ಬಿಜೆಪಿ ಮುಖಂಡರೂ ಆಗಿರುವ ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದ್ದರೂ ಬಿಜೆಪಿಯಿಂದ ಆಯ್ಕೆಯಾದ ಶಾಸಕ ಶಿವರಾಮ ಹೆಬ್ಬಾರ್ ಅಭಿವೃದ್ಧಿ ವಿಷಯದಲ್ಲಿ ಜನರ ಪರವಾಗಿದ್ದಾರೆ. ಆಡಳಿತ ಪಕ್ಷದಲ್ಲಿರುವವರಿಗೆ ಸಿಗುವ ಮಾನ್ಯತೆ ವಿರೋಧ ಪಕ್ಷದ ಶಾಸಕರಿಗೆ ಸಿಗುವುದಿಲ್ಲ. ಅದಾಗಿಯೂ ಶಿವರಾಮ ಹೆಬ್ಬಾರ್ ನಿರಾವರಿ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ 500 ಕೋಟಿ ರೂ ಅನುದಾನ ಮಂಜೂರಿ ಮಾಡಿಸಿಕೊಂಡು ಬಂದಿರುವುದು ಸಾಧನೆ’ ಎಂದು ರಾಮು ನಾಯ್ಕ ಹೇಳಿದ್ದಾರೆ.

`ಇನ್ನೂ ಮೂರು ವರ್ಷ ಅವಧಿಯಲ್ಲಿ ಶಿವರಾಮ ಹೆಬ್ಬಾರ್ ಜನರಿಗೆ ಉದ್ಯೋಗ ನೀಡಲು ಯೋಜನೆ ರೂಪಿಸಬೇಕು. ಅಭಿವೃದ್ಧಿಗೆ ಪೂರಕವಾಗ ಇನ್ನಷ್ಟು ಯೋಜನೆ ತರಬೇಕು. ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆ ಹಾಗೂ ಯಲ್ಲಾಪುರ ಬೈಪಾಸ್ ವಿಷಯದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಜೊತೆಗೂಡಿ ಕೇಂದ್ರದ ಮೇಲೆ ಒತ್ತಡ ತರಬೇಕು. ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟ ಪ್ರದೇಶ ಅಪಘಾತ ವಲಯವಾಗಿದ್ದು, ಇಲ್ಲಿ ಸುಸಜ್ಜಿತ ಟ್ರೋಮಾ ಸೆಂಟರ್ ಸ್ಥಾಪಿಸುವ ಪ್ರಯತ್ನ ನಡೆಸಬೇಕು’ ಎಂದವರು ಹೇಳಿದ್ದಾರೆ.

ShareSendTweetShare
Previous Post

ಕಾಂಗ್ರೆಸ್ ಕಾರ್ಯಕರ್ತರಿಗೆ ಬಂಪರ್ ಲಾಟರಿ: ದೇಶಪಾಂಡೆ ಬೆಂಬಲಿಗರಿಗೆ ನಿಗಮ ಮಂಡಳಿ ಹುದ್ದೆ ಸಾಧ್ಯತೆ!

Next Post

ಡಿಜಿಟಲ್ ಇಂಡಿಯಾದ ನೈಜ ಫಲಾನುಭವಿ ಈತ: ಲಂಚ ಸ್ವೀಕಾರಕ್ಕೂ ಫೋನ್ ಪೆ!

Next Post

ಡಿಜಿಟಲ್ ಇಂಡಿಯಾದ ನೈಜ ಫಲಾನುಭವಿ ಈತ: ಲಂಚ ಸ್ವೀಕಾರಕ್ಕೂ ಫೋನ್ ಪೆ!

ಕಾರಿಗೆ ಗುದ್ದಿದ ಬಸ್ಸು: ಆಸ್ಪತ್ರೆಗೆ ಹೋಗುತ್ತಿದ್ದವ ಸ್ಮಶಾನಪಾಲು

ತಂತ್ರಜ್ಞಾನ ಆಧಾರಿತ ನಾಟಕಕ್ಕೆ ಭಾರೀ ಮೆಚ್ಚುಗೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.