6
  • Latest

ಮಗನ ವಿರುದ್ಧ ದೂರು ನೀಡಿದ ತಾಯಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಗನ ವಿರುದ್ಧ ದೂರು ನೀಡಿದ ತಾಯಿ!

AchyutKumar by AchyutKumar
in ಸ್ಥಳೀಯ

ಕುಮಟಾ: ಮಂಜುನಾಥ ಗೌಡರ ಹಿಂಸೆಯಿoದ ಬೇಸತ್ತು ವೃದ್ಧಾಶ್ರಮ ಸೇರಿರುವ ಕೂಜಳ್ಳಿಯ ಇಡಗಿ ಗೌಡ `ತನಗೆ ನ್ಯಾಯ ಒದಗಿಸಿ’ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಕುಮಟಾ ತಹಶೀಲ್ದಾರ್ ಹಾಗೂ ವಿಭಾಗಾಧಿಕಾರಿಗಳ ಮೂಲಕ ಅವರು ತಮ್ಮ ನೋವು ತೋಡಿಕೊಂಡಿದ್ದಾರೆ. ಜೊತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಹ ಪತ್ರ ರವಾನಿಸಿದ್ದಾರೆ.

ಇದನ್ನೂ ಓದಿ: ಕಾಸಿಗಾಗಿ ಕತ್ತು ಹಿಸುಕಿದ ಪುತ್ರ

ಕೂಲಿ ಮಾಡಿ ಬದುಕಿಕೊಂಡಿದ್ದ ಇಡಗಿ ಗೌಡ ಅವರನ್ನು ಆಕೆಯ ಪುತ್ರ ಮಂಜುನಾಥ ಗೌಡ ಮನೆಯಿಂದ ಹೊರದಬ್ಬಿದ್ದರು. ಅದಾದ ನಂತರ ಬೆಂಗಳೂರಿಗೆ ಹೋಗಿದ್ದ ಇಡಗಿ ಗೌಡ ಅಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದಳು. 1 ಲಕ್ಷ ರೂ ಹಣ ಹಾಗೂ ಎರಡು ತೊಲೆ ಬಂಗಾರದ ಸರವನ್ನು ಅವರು ಮಾಡಿಸಿಕೊಂಡಿದ್ದು, ಅದನ್ನು ಆಕೆಯ ಪುತ್ರ ಅಪಹರಿಸಿದ್ದ. ವೃದ್ಧಾಶ್ರಮ ಸೇರಿದ ಇಡಗಿ ಗೌಡ ತನ್ನ ನೋವು ಹೇಳಿಕೊಂಡಿದ್ದರು. ಪ್ರಸ್ತುತ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರ ನೆರವು ಪಡೆದು ಇಡಗಿ ಗೌಡ ಕಾನೂನು ಹೋರಾಟ ಶುರು ಮಾಡಿದ್ದಾರೆ.

ಇದನ್ನೂ ಓದಿ: ಸೇವೆ ಉಚಿತ: ಪರಿಹಾರ ಖಚಿತ! ಕಾನೂನು ಹೋರಾಟಕ್ಕೆ ಉಚಿತ ನೆರವು

ಈ ಕೇಂದ್ರದ ಆಗ್ನೇಲ್ ರೋಡ್ರಿಗ್ರಿಸ್ ಹಾಗೂ ಸುಧಾಕರ ನಾಯ್ಕ ಇಡಗಿ ಅವರಿಗೆ ನೆರವಾಗುತ್ತಿದ್ದಾರೆ.

ShareSendTweetShare
Previous Post

ಶಾಸಕರ ತಲೆಯೊಳಗೆ ನೂರಾರು ಯೋಚನೆ: ಕಡಲತೀರ ಸ್ವಚ್ಛತೆಗೆ ಪೊಲೀಸ್ ಸಿಬ್ಬಂದಿ!

Next Post

ನೀವು SBI ಗ್ರಾಹಕರಾ? ಸರಿಯಾದ ಸೇವೆ ಸಿಗುತ್ತಿಲ್ಲವಾ? ಹಾಗಾದರೆ ನೀವು ಹೀಗೆ ಮಾಡಿ..!

Next Post

ನೀವು SBI ಗ್ರಾಹಕರಾ? ಸರಿಯಾದ ಸೇವೆ ಸಿಗುತ್ತಿಲ್ಲವಾ? ಹಾಗಾದರೆ ನೀವು ಹೀಗೆ ಮಾಡಿ..!

ಯಕ್ಷಶ್ರೀ | ನಾಟಕದ ಜೊತೆ ಯಕ್ಷನೃತ್ಯ: ಎಲ್ಲಾ ರಂಗದಲ್ಲಿಯೂ ಹೆಸರುವಾಸಿ ಈ ಹೆಗಡೆರು!

ಕೋವಿಡ್'ಗಿಂತ ಅಪಾಯಕಾರಿಯಾಗಿ ಕಾಡುವ ಎಲೆಚುಕ್ಕಿ ರೋಗ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.